News

ಮೋದಿ ಸರ್ಕಾರದಿಂದ 3 ಲಕ್ಷ ಪಡೆಯಬಹುದು : ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ

3 lakhs from the Modi government

ನಮಸ್ಕಾರ ಸ್ನೇಹಿತರೇ ಇತ್ತೀಚಿಗೆ ಸಾಂಪ್ರದಾಯಿಕ ಕುಶಲಕರ್ಣಿಗಾಗಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಪ್ರಾರಂಭಿಸಿದೆ. ಭಾರತ ಸರ್ಕಾರವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಸೆಪ್ಟೆಂಬರ್ 17 2023 ರಂದು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಪ್ರಾರಂಭಿಸಿತು. 2023 24 ರಿಂದ 2027 28ರ ವರೆಗೆ ಈ ಯೋಜನೆ ಐದು ವರ್ಷಗಳ ವರೆಗೆ ಕಾರ್ಯನಿರ್ವಹಿಸುತ್ತದೆ.

3 lakhs from the Modi government
3 lakhs from the Modi government

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ :

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಸೆಪ್ಟೆಂಬರ್ 17 2023 ರಂದು ಜಾರಿಗೆ ತರಲಾಗಿದ್ದು ಈ ಯೋಜನೆ ಐದು ವರ್ಷಗಳವರೆಗೆ ಕಾರ್ಯನಿರ್ವಹಿಸುತ್ತದೆ. ವಿಶೇಷವಾಗಿ ದೇಶದ ಸಾಂಪ್ರದಾಯಿಕ ಕುಶಲ ಕರ್ಮಿಗಳು ಮತ್ತು ಕುಶಲಕರ್ಮಿಗಳಿಗಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಸರ್ಕಾರದಿಂದ ಆರ್ಥಿಕ ನೆರವನ್ನು ಪಡೆಯಬಹುದಾಗಿದೆ. ಈ ಯೋಜನೆಗಾಗಿ 13,000 ಕೋಟಿಗಳ ಬಜೆಟ್ ಅನ್ನು ಭಾರತ ಸರ್ಕಾರವು ನಿಗದಿಪಡಿಸಿದೆ. ದೇಶದ 30 ಲಕ್ಷಕ್ಕೂ ಹೆಚ್ಚು ಸಾಂಪ್ರದಾಯಿಕ ಕಲಾವಿದರು ಮತ್ತು ಕುಶಲಕರಣಿಗಳು ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಲಿದ್ದಾರೆ.

ಈ ಯೋಜನೆಯ ಬಡ್ಡಿದರ :

ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಅವರಿಗೆ ಗುರುತಿನ ಚೀಟಿಯೊಂದಿಗೆ ಪ್ರಮಾಣ ಪತ್ರವನ್ನು ಸಹ ನೀಡಲಾಗುತ್ತದೆ ಅಲ್ಲದೆ ಒಂದು ಲಕ್ಷ ರೂಪಾಯಿಗಳ ವರೆಗೆ ಮೊದಲ ಕಂತಿನ ಹಣವನ್ನು 2 ಲಕ್ಷ ರೂಪಾಯಿಗಳ ವರೆಗೆ ಎರಡನೇ ಕಾಂತಿನಲ್ಲಿ ಸಾಲ ನೀಡಲಾಗುತ್ತದೆ ಒಟ್ಟಾರೆ ಮೂರು ಲಕ್ಷದವರೆಗೆ ಆರ್ಥಿಕ ನೆರವನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ ಇದಕ್ಕೆ ಕೇವಲ ಶೇಕಡ ಐದರಷ್ಟು ಬಡ್ಡಿ ದರವನ್ನು ವಿಧಿಸಲಾಗುತ್ತದೆ.

ಇದನ್ನು ಓದಿ : ನಿಮ್ಮ ಹತ್ತಿರ ಡ್ರೈವಿಂಗ್ ಲೈಸೆನ್ಸ್ ಇಲ್ವಾ….? ಚಿಂತಿಸಬೇಡಿ ಕೇವಲ 10 ನಿಮಿಷದಲ್ಲಿ ಸಿಗುತ್ತೆ


ಈ ಯೋಜನೆಯ ಪ್ರಯೋಜನ ಪಡೆಯುವವರು :

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಕಲ್ಲು ಹೊಡೆಯುವವರು ಬೀಗ ಹಾಕುವವರು ಮಾಲೆ ಕಟ್ಟುವವರು ಕ್ಷೌರಿಕರು ಅಥವಾ ಕಮ್ಮಾರರು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳು ಹಾಗೂ 18 ವರ್ಷಕ್ಕಿಂತ ನೀವೇನಾದರೂ ಅರ್ಜಿಯನ್ನು ಸಲ್ಲಿಸಿದರೆ ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಸರಿಯಾಗಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಮೊದಲ 18 ಸಂಪ್ರದಾಯಿಕ ವೃತ್ತಿಗಳು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತವೆ. ಹಾಗಾಗಿ ನಿಮ್ಮ ಸ್ನೇಹಿತರು ಅಥವಾ ಬಂಧು ಮಿತ್ರರು ಯಾರಾದರೂ ಕುಶಲಕರ್ಮಿಗಳಾಗಿದ್ದರೆ ಅವರಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ ಲಭ್ಯವಿದೆ ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...