ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಗ್ರಾಮೀಣ ಬಾಗದ ವಿದ್ಯಾರ್ಥಿಗೆ ಪ್ರತಿ ತಿಂಗಳು ಸಹ 600 ಪಡೆದುಕೊಳ್ಳುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ .ಹಾಗಾಗಿ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿ.
ಕರ್ನಾಟಕ ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಿಂದ ಬೇರೊಂದು ಊರಿಗೆ ಹೋಗಿ ಓದುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಇದೀಗ ಪ್ರಾಯೋಜಕ ಸಮಗ್ರ ಶಿಕ್ಷಣ ಯೋಜನೆಯ ಮೂಲಕ ಸಾರಿಗೆ ಕರ್ಚಿಗಾಗಿ 600 ರೂಪಾಯಿಯನ್ನು ನೀಡಲು ಮುಂದಾಗಿದೆ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಮಾಹಿತಿಯನ್ನು ತಿಳಿಸಿದ್ದಾರೆ.
ಸಚಿವರ ಮಾಹಿತಿ ಹೀಗಿದೆ:
ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಬಸ್ಸುಗಳು ಮೂಲಕ ಶಾಲೆಗೆ ಹೋಗಲು ಈಗಾಗಲೇ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಹಾಗೂ ಶಕ್ತಿ ಯೋಜನೆ ಮೂಲಕ ವಿದ್ಯಾರ್ಥಿನಿಯರಿಗೆ ಅನುಕೂಲವಾಗಿದೆ. ನಾವು ಇದರೊಂದಿಗೆ ಕೇಂದ್ರ ಸರ್ಕಾರವು ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಮೂಲಕ ಆರು ತಿಂಗಳ ಸಮಯಕ್ಕೆ ಪ್ರತಿ ತಿಂಗಳು ಸಹ ವಿದ್ಯಾರ್ಥಿಗಳಿಗೆ 600 ಸಾರಿಗೆ ವೆಚ್ಚವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : ಆಯುಷ್ಮಾನ್ ಕಾರ್ಡ್ ಬಳಸಿ ಈ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಿರಿ
ಶಾಲಾ ಕೊಠಡಿಗಳ ನಿರ್ಮಾಣ :
ಕರ್ನಾಟಕ ರಾಜ್ಯದ್ಯಂತ ಅಗತ್ಯಕ್ಕೆ ಅನುಗುಣವಾಗಿ ಎಲ್ಲಾ ಕೊಠಡಿಗಳು ಸಹ ಬೇಗನೆ ತಿರುಗುವಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ .9,600 ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಈಗಾಗಲೇ ಪೂರ್ಣಗೊಳಿದೆ ಎಂಬ ಮಾಹಿತಿ ಬಂದಿದೆ.
ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ :
ದೂರದೂರಿನಿಂದ ಬರುವಂತಹ ವಿದ್ಯಾರ್ಥಿಗಳಿಗೆ ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಶಾಲೆಗೆ ಪ್ರತಿನಿತ್ಯ ಹೋಗಲು ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುವ ಅವಶ್ಯಕತೆ ಇರುತ್ತದೆ. ಅಂತಹ ಮಕ್ಕಳಿಗೆ ತಿಂಗಳಿಗೆ 600 ಸಾರಿಗೆ ಬತ್ತಿಯ ನೀಡುತ್ತಿರುವುದು ಇದನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಶಾಲೆಗೆ ತೆರಳಲು ಸೂಚಿಸಲಾಗಿದೆ.
ಈ 600 ರೂಪಾಯಿಗಳು ವಿದ್ಯಾರ್ಥಿಗಳ ಸಾರಿಗೆ ವೆಚ್ಚವನ್ನು ಕಡಿಮೆ ಮಾಡಲಿದೆ .ಹಾಗೂ ಅನೇಕ ವಿದ್ಯಾರ್ಥಿಗಳಿಗೆ ಇದರ ಅನುಕೂಲ ಆಗಲಿದೆ ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ತಲುಪಿಸಿ ಧನ್ಯವಾದಗಳು.
ಇತರೆ ವಿಷಯಗಳು ;
- ಗೃಹಲಕ್ಷ್ಮಿ ಹಣ ಯಾರು ಪಡೆಯುತ್ತಿದ್ದೀರಾ ಅವರೆಲ್ಲರೂ ಈ ಕೆಲಸ ಕಡ್ಡಾಯವಾಗಿ ಮಾಡಲೇಬೇಕು
- ಹೊಸ ವರ್ಷದಿಂದ ಈ ಮೂರು ರಾಶಿಯವರ ಹಣ ಕಾಸು ಜೀವನ ವೃದ್ಧಿಯಾಗಲಿದೆ