ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ 1275 ಕೋಟಿ ಬಂಡವಾಳ ಹೂಡಿಕೆಗೆ 16 ಕಂಪನಿಗಳೊಂದಿಗೆ ರಾಜ್ಯ ಸರ್ಕಾರ ಒಂದು ಒಪ್ಪಂದ ಮಾಡಿಕೊಂಡಿದ್ದು ಈ ಒಪ್ಪಂದದ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ.
ಹುಬ್ಬಳ್ಳಿಯಲ್ಲಿ ಹೂಡಿಕೆದಾರರ ಸಮಾವೇಶ :
ರೂ.16 ಕಂಪನಿಗಳು 1775 ಕೋಟಿ ಬಂಡವಾಳ ಹೂಡಿಕೆಗೆ ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯ ಸರ್ಕಾರವು ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರಲ್ಲಿ ಮೂರು ಯೋಜನೆಗಳಿಗೆ ಭೂಮಿ ನೀರು ವಿದ್ಯುತ್ ಪೂರೈಕೆ ಸೇರಿ ಇತರೆ ಮೂಲ ಸೌಕರ್ಯಗಳಿಗೆ ರಾಜ್ಯ ಸರ್ಕಾರದಿಂದ ಅನುಮೋದನೆ ನೀಡಿದೆ. ಮುಂದಿನ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳು ಅನುಷ್ಠಾನಗೊಳ್ಳಲಿತ್ತು ಈ ಯೋಜನೆಗಳ ಮೂಲಕ ಶೇಕಡ ಎಪ್ಪತ್ತರಷ್ಟು ಕನ್ನಡಿಗರಿಗೆ ಇದರಿಂದ ಉದ್ಯೋಗ ದೊರೆಯಲಿದೆ.
7 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿ :
ಇನ್ವೆಸ್ಟ್ ಕರ್ನಾಟಕದಲ್ಲಿ ಒಪ್ಪಂದಗಳಲ್ಲಿ ಸುಮಾರು ಏಳು ಯೋಜನೆಗಳಿಗೆ ಏಕಕಾಮಕ್ಷಿ ಸಮಿತಿಯಲ್ಲಿ ಅನುಮೋದನೆಯನ್ನು ನೀಡಲಾಗಿದ್ದು ಈ ಯೋಜನೆಗಳಿಗೆ ಭೂಮಿ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಒದಗಿಸಲಾಗುತ್ತದೆ. ಈ ಯೋಜನೆಗಳು ಬೃಹತ್ ಯೋಜನೆಗಳಾಗಿರುವುದರಿಂದ ಸುಮಾರು 3-4 ವರ್ಷಗಳು ಇದರ ಕಾರ್ಯರಂಭ ಮಾಡಲು ಹಿಡಿಯುತ್ತದೆ ಎಂದು ಸಚಿವರಾದ ಎಂಬಿ ಪಾಟೀಲ್ ರವರು ಹೇಳಿದರು.
ಇದನ್ನು ಓದಿ : ಜನರಿಗೆ 40,000 ಹಣ ಜಮಾ ಮಾಡಲಾಗುತ್ತಿದೆ; ಈ ತಿಂಗಳು ನೊಂದಣಿಗೆ ಕೊನೆ ಅವಕಾಶ
ಶೇಕಡ 70ರಷ್ಟು ಕನ್ನಡಿಗರಿಗೆ ಉದ್ಯೋಗ :
ಸರ್ಕಾರದ ನಿಯಮಾವಳಿಗಳ ಪ್ರಕಾರ ಡಿ ಗ್ರೂಪ್ ಹುದ್ದೆಗಳನ್ನು ಈ ಉದ್ಯಮಗಳಲ್ಲಿ ರಷ್ಟು ಕನ್ನಡಿಗರಿಗೆ ಹಾಗೂ ಶೇಕಡ 70ರಷ್ಟು ಒಟ್ಟಾರೆಯಾಗಿ ಉದ್ಯೋಗಗಳನ್ನು ಸ್ಥಳಿಯರಿಗೆ ಕೊಡಬೇಕೆನ್ನುವ ನಿಯಮವನ್ನು ರಾಜ್ಯ ಸರ್ಕಾರವು ರೂಪಿಸಿದೆ ಎಂದು ಸಚಿವರಾದ ಎಂಬಿ ಪಾಟೀಲ್ ರವರು ತಿಳಿಸಿದರು.
ರಾಜ್ಯ ಸರ್ಕಾರವು ಸುಮಾರು ಹದಿನಾರು ಕಂಪನಿಗಳೊಂದಿಗೆ ಬಂಡವಾಳ ಹೂಡಿಕೆ ಒಪ್ಪಂದ ಮಾಡಿಕೊಂಡು ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸಿಕೊಡುವ ಮುಖ್ಯ ಉದ್ದೇಶ ಇದಾಗಿದೆ ಎಂದು ಹೇಳಬಹುದಾಗಿದೆ.ಮುಂದಿನ ಮೂರು ವರ್ಷಗಳ ಒಳಗಾಗಿ ಕರ್ನಾಟಕದಲ್ಲಿರುವ ಎಲ್ಲಾ ಕನ್ನಡಿಗರಿಗೆ ಉದ್ಯೋಗ ಸಿಗಲಿದೆ ಎಂಬ ಭರವಸೆಯನ್ನು ರಾಜ್ಯ ಸರ್ಕಾರ ನೀಡಿದೆ ಎಂದು ಹೇಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಎಲ್ಲಾ ಕನ್ನಡಿಗ ಸ್ನೇಹಿತರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತನ ಮಗನನ್ನು ಮದುವೆಯಾಗುವ ವಧುವಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ10% ಮೀಸಲಾತಿ ಜಾರಿಗೆ
- ಮಧ್ಯಂತರ ಬೆಳೆ ವಿಮೆ ರೈತರ ಖಾತೆಗೆ ಜಮಾ : ಯಾರಿಗೆ ಬಂದಿಲ್ಲ ಅವರು ಈ ಲಿಂಕ್ ಬಳಸಿ