ನಮಸ್ಕಾರ ಸ್ನೇಹಿತರೆ ನಮ್ಮ ಲೇಖನಕ್ಕೆ ಅದರ ಸ್ವಾಗತ ಕರ್ನಾಟಕ ರಾಜ್ಯದಲ್ಲಿ ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದಂತಹ ಜನರಿಗೆ ತಮ್ಮದೇ ಆದಂತಹ ಸ್ವಂತ ಮನೆಯನ್ನು ಹೊಂದಲು ರಾಜ್ಯ ಸರ್ಕಾರವು ಅವಕಾಶವನ್ನು ಕಲ್ಪಿಸಿಕೊಡುತ್ತಿದೆ. ಅದರ ಬಗ್ಗೆ ಸಂಪೂರ್ಣವಾಗಿ ತಿಳಿಯೋಣ ಲೇಖನವನ್ನು ಕೊನೆವರೆಗೂ ಓದಿ.
ಕರ್ನಾಟಕ ರಾಜ್ಯದಲ್ಲಿ 2000ನೇ ವರ್ಷದಲ್ಲಿ ರಾಜೀವ್ ಗಾಂಧಿ ಅವರು ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ ಪ್ರಾರಂಭಿಸಿದ್ದರು. ಇದರ ಮೂಲಕ ಜನರಿಗೆ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿತ್ತು.
ರಾಜ್ಯ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಈಗ ಸ್ವಂತ ಶೂರನ್ನು ಹೊಂದುವ ಸುವರ್ಣ ಅವಕಾಶ ನಿಮಗೆ ಸಿಕ್ಕಿದೆ ಅದಕ್ಕಾಗಿ ಆರ್ಥಿಕವಾಗಿ ದುರ್ಬಲ ಗೊಂಡಿರುವ ಕುಟುಂಬಗಳಿಗೆ ಸರ್ಕಾರ ಸಹಾಯ ಮಾಡಲಿದೆ. ಈ ಯೋಜನೆಯೆಲ್ಲಿ ಉತ್ತಮ ದಕ್ಷತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಸರ್ಕಾರ ಜನರಿಗೆ ಕೈಗೆಟುಕುವ ದರದಲ್ಲಿ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಕೈಜೋಡಿಸಲಿದೆ.
ಇದನ್ನು ಓದಿ : ಬ್ಯಾಂಕ್ ನಲ್ಲಿ ಪದವಿ ಮುಗಿಸಿದವರಿಗೆ ಉದ್ಯೋಗವಕಾಶ : 63,840 ರಿಂದ 73,790 ರೂ ವರೆಗೆ ವೇತನ
ರಾಜ್ಯದ ವಸತಿ ಮನೆಗಳಿಗೆ ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್ ಬೇಕಾಗುತ್ತದೆ
- ರೇಷನ್ ಕಾರ್ಡ್ ಬೇಕಾಗುತ್ತದೆ
- ಜಾತಿ ಆದಾಯ ಪ್ರಮಾಣ ಪತ್ರ ಬೇಕು
- ಕನಿಷ್ಠ ನೀವು ಬೆಂಗಳೂರಿನಲ್ಲಿ ಒಂದು ವರ್ಷದ ಅವಧಿಯವರೆಗೂ ವಾಸವಿರುವಂತಹ ದೃಢೀಕರಣ ಪತ್ರವನ್ನು ಸಲ್ಲಿಸಬೇಕು
- ಇದರೊಂದಿಗೆ ನಿಮ್ಮ ಬ್ಯಾಂಕ್ ಖಾತೆ ವಿವರವನ್ನು ಸಹ ಸಲ್ಲಿಸಿ
ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು ಈ ಯೋಜನೆಗೆ ಅರ್ಜಿ ಸಲ್ಲಿಸಲು ಆನ್ಲೈನಲ್ಲಿ ಈ ವೆಬ್ ಸೈಟಿಗೆ ಭೇಟಿ ನೀಡಿ https://ashraya.karnataka.gov.in/nannamane/index.aspx
ಈ ವೆಬ್ ಸೈಟಿಗೆ ಭೇಟಿ ನೀಡಿ ನಿಮ್ಮ ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಿ ನಂತರ ನಿಮ್ಮ ಹೋಬಳಿ ವಿವರವನ್ನು ಭರ್ತಿ ಮಾಡಿ ನಂತರದಲ್ಲಿ ಇದು ಸಂಪೂರ್ಣವಾಗಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಕೇಳುತ್ತದೆ ಅದನ್ನು ನಮೂದಿಸಿ. ಇದರೊಂದಿಗೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ .ನೀವು ಹರಹರಾಗಿದ್ದಲ್ಲಿ ಅರ್ಜಿಯನ್ನು ಪರಿಶೀಲಿಸಿ ನಿಮಗೆ ವಸತಿ ಮನೆ ಕಲ್ಪಿಸಲಾಗುವುದು.
ಹೆಚ್ಚಿನ ಮಾಹಿತಿಗೆ ಇವರನ್ನು ಸಂಪರ್ಕಿಸಿ :
ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಎಂಟು ಮತ್ತು ಒಂಬತ್ತನೇ ಮಹಡಿ ಈ ಬ್ಲಾಕ್ ಕೆಂಪೇಗೌಡ ರಸ್ತೆ ಬೆಂಗಳೂರು ಇಲ್ಲಿಗೆ ಭೇಟಿ ನೀಡಿ.ಈ ಫೋನ್ ನಂಬರ್ ಅನ್ನು ಬಳಸಬಹುದು.91-080-23118888
ಇತರೆ ವಿಷಯಗಳು :
- ದಿನಕ್ಕೆ 45,000 ಕ್ಕೂ ಹೆಚ್ಚು ಹಣವನ್ನು ಗಳಿಸಬಹುದಾಗಿದೆ : ಯಾವುದು ಈ ಹೊಸ ಪ್ಲಾನ್ !
- ಗೃಹಲಕ್ಷ್ಮಿ ಹಣ ಯಾರು ಪಡೆಯುತ್ತಿದ್ದೀರಾ ಅವರೆಲ್ಲರೂ ಈ ಕೆಲಸ ಕಡ್ಡಾಯವಾಗಿ ಮಾಡಲೇಬೇಕು