ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕಾಂಗ್ರೆಸ್ ನಾಯಕನಾದ ರಾಹುಲ್ ಗಾಂಧಿ ಕರ್ನಾಟಕದ ಯಾವ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಬರೋಬ್ಬರಿ 135 ಸ್ಥಾನಗಳನ್ನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷವು ಸರ್ಕಾರವನ್ನು ರಚಿಸಿದ್ದು ಇದೀಗ 2024 ಲೋಕಸಭಾ ಚುನಾವಣೆಗೆ ಕರ್ನಾಟಕವು ಪ್ರತಿಷ್ಠೆಯ ಕಣವಾಗಿದ್ದು ಹಲವು ತಂತ್ರಗಾರಿಕೆಯನ್ನು ಆಡಳಿತರೂಢ ಕಾಂಗ್ರೆಸ್ ಮೈತಿಗೆ ಸಡ್ಡು ಹೊಡೆಯಲು ಕಾಂಗ್ರೆಸ್ ಪಕ್ಷವು ನಡೆಸಿದೆ.

ಕರ್ನಾಟಕದಿಂದ ರಾಹುಲ್ ಗಾಂಧಿ ಸ್ಪರ್ಧೆ :
ನಮ್ಮ ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು ಇದರಲ್ಲಿ 20 ಕ್ಷೇತ್ರಗಳಿಗಿಂತ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷವು ಗೆಲ್ಲುವ ನಿಟ್ಟಿನಲ್ಲಿ , ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರಿಗೆ ಟಾರ್ಗೆಟ್ ನೀಡಿದ್ದು, ಕಾಂಗ್ರೆಸ್ ಪಕ್ಷವು ಸಹ ಇದೀಗ ಪ್ರತಿಯೊಂದು ಕ್ಷೇತ್ರದಲ್ಲಿಯೂ ಪ್ರಭಾವಿ ಅಭ್ಯರ್ಥಿಗಳ ಹುಡುಕಾಟವನ್ನು ನಡೆಸುತ್ತಿದ್ದು ರಾಜ್ಯ ಕಾಂಗ್ರೆಸ್ ನಾಯಕರು ಸೂಕ್ತ ಅಭ್ಯರ್ಥಿಗಳಿಗಾಗಿ ವೀಕ್ಷಕರನ್ನಾಗಿ ಸಚಿವರನ್ನ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲೂ ನೇಮಕ ಮಾಡಲಾಗಿದ್ದು ಇದೀಗ ರಾಹುಲ್ ಗಾಂಧಿಯವರು ಕರ್ನಾಟಕದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ ಅಸಮಾಧಾನಿತ ನಾಯಕರುಗಳಿಗೆ ಗಾಳ ಹಾಕಿರುವುದರ ಮುಖಾಂತರ ಕಾಂಗ್ರೆಸ್ಅನ್ನು ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ವಿ ಸೋಮಣ್ಣ ಅವರು ಕಾಂಗ್ರೆಸ್ಸನ್ನು ಸೇರ್ಪಡೆಯಾಗಲಿದ್ದಾರೆ, ಅದರ ಜೊತೆಗೆ ಇವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನು ಓದಿ : ಚಿನ್ನವನ್ನು ಖರೀದಿಸುವವರಿಗೆ ಮಹತ್ವದ ಸುದ್ದಿ ಚಿನ್ನದ ಬೆಲೆ ಇಳಿಕೆ
ಈ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡದಿದ್ದಾರೆ :
ಇನ್ನು ತುಮಕೂರಿನಿಂದ ಬಿ ಸೋಮಣ್ಣ ಅವರು ಜಿಲ್ಲಾ ಕಾಂಗ್ರೆಸ್ ನಲ್ಲಿ ಸ್ಪರ್ಧಿಸುವುದು ಬೇಡ ಎಂದು ವಿರೋಧಗಳು ಕೇಳಿ ಬರುತ್ತಿದ್ದು ಆ ಕ್ಷೇತ್ರದಿಂದ ರಾಹುಲ್ ಗಾಂಧಿಯವರು ಸ್ಪರ್ಧೆ ಮಾಡಲಿ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ನಿಂದ ಹೆಚ್ಚು ಒತ್ತಡ ಕೇಳಿ ಬರುತ್ತಿದೆ.
ರಾಹುಲ್ ಗಾಂಧಿಯವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಶಾಸಕ ಟಿಜಿ ಜಯಚಂದ್ರ ಗುಬ್ಬಿ ಶ್ರೀನಿವಾಸ್ ಹಾಗೂ ಶಿವಲಿಂಗೇಗೌಡ ಅವರು ಸ್ಪರ್ಧಿಸುವಂತೆ ಆಹ್ವಾನ ನೀಡಲು ಜಿಲ್ಲಾ ಕಾಂಗ್ರೆಸ್ ನಲ್ಲಿ ಸಿದ್ಧತೆಯನ್ನು ನಡೆಸಲಾಗುತ್ತಿದೆ. ರಾಹುಲ್ ಗಾಂಧಿ ಕ್ಷೇತ್ರಕ್ಕೆ ಬರಲಿ ಎಂದು ಆಹ್ವಾನ ನೀಡಿದ್ದು ರಾಹುಲ್ ಗಾಂಧಿಯವರು ರಾಷ್ಟ್ರಮಟ್ಟದ ನಾಯಕರಾಗಿದ್ದು ಸ್ಪರ್ಧಿಸಲು ಹಾಗೂ ನಮ್ಮ ಸ್ವಾಗತ ಇದೆ ಎಂದು ಹೇಳಿದರು.
ಲೋಕಸಭಾ ಚುನಾವಣೆಗೆ ಕರ್ನಾಟಕ ಸರ್ಕಾರವು ಹೆಚ್ಚಿನ ಸಿದ್ಧತೆಯನ್ನು ನಡೆಸುತ್ತಿದ್ದು ಇದೀಗ ತುಮಕೂರು ಕ್ಷೇತ್ರದಿಂದ ರಾಹುಲ್ ಗಾಂಧಿಯವರು ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು ಈ ವಿಚಾರ ನಿಜವೋ ಸುಳ್ಳೋ ಎಂಬುದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- SBI ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ಪ್ರತಿಯೊಬ್ಬ ವಿದ್ಯಾರ್ಥಿಗೆ 10,000 ಹಣ
- ಹೆಣ್ಣು ಮಕ್ಕಳಿಗೆ 2.50 ಲಕ್ಷ ಸಿಗಲಿದೆ PUC ಪಾಸಾದವರು ಅಪ್ಲೈ ಮಾಡಿ.!