ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೇಳಲಾಗುವಂತಹ ರಸಪ್ರಶ್ನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಯಾವುದೇ ಪರೀಕ್ಷೆಯನ್ನು ಪಾಸ್ ಆಗಬೇಕಾದರೆ ಪ್ರಚಲಿತ ವಿದ್ಯಮಾನಗಳು ಹಾಗೂ ಸಾಮಾನ್ಯ ಜ್ಞಾನ ಬಹಳ ಅವಶ್ಯಕವಾಗಿದೆ ಎಂದು ಎಲ್ಲರಿಗೂ ತಿಳಿದಿದೆ. ಇವತ್ತಿನ ಲೇಖನದಲ್ಲಿ ನಿಮಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವ ರೀತಿಯ ಪ್ರಶ್ನೆಗಳನ್ನು ನಿಮಗೆ ಕೇಳಲಾಗುತ್ತದೆ ಎಂಬುದರ ಬಗ್ಗೆ ಉದಾಹರಣೆಯೊಂದಿಗೆ ತಿಳಿದುಕೊಳ್ಳಿ.

- ಯಾವ ಕ್ರೀಡೆ ಬಾಂಗ್ಲಾದೇಶದ ರಾಷ್ಟ್ರೀಯ ಕ್ರೀಡೆಯಾಗಿದೆ ?
ಉತ್ತರ : ಕಬ್ಬಡ್ಡಿ
- ಯಾವ ಆಯೋಗವನ್ನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಕುರಿತು ಅಧ್ಯಯನ ಮಾಡಲು ನೇಮಕ ಮಾಡಲಾಗಿದೆ ?
ಉತ್ತರ : ಹಂಟರ್ ಆಯೋಗ
- ಯಾವ ಚಕ್ರವರ್ತಿಗೆ ಚಿತ್ರದುರ್ಗದಲ್ಲಿನ ಬ್ರಹ್ಮಗಿರಿ ಶಾಸನವು ಸೇರಿದೆ ?
ಉತ್ತರ : ಅಶೋಕ
- ಯಾವ ರಾಜ್ಯದ ಜಾನಪದ ನೃತ್ಯ ಥಾಲಿ ಎಂಬುದಾಗಿದೆ ?
ಉತ್ತರ : ಹಿಮಾಚಲ ಪ್ರದೇಶ
- ಭಾರತೀಯ ದ್ವಜವನ್ನು ತಯಾರಿಸುವ ಏಕೈಕ ಅಧಿಕೃತ ಘಟಕ ಯಾವುದಾದಾಗಿದೆ ?
ಉತ್ತರ : ಕೆಕೆಜಿಎಸ್ಎಸ್ ಅಂದರೆ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಸಂಯುಕ್ತ ಸಂಘ
- ನಿಮಾನ್ಸ್ ನ ವಿಸ್ತೃತ ರೂಪ ?
ಉತ್ತರ : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್
- ಭಾರತದ ಸ್ಟ್ರಾಟ್ ಲ್ಯಾಂಡ್ ಎಂದು ಯಾವ ಸ್ಥಳವನ್ನು ಕರೆಯಲಾಗುತ್ತದೆ ?
ಉತ್ತರ : ಕೊಡಗು
- ಯಾವಾಗ ನಾಲ್ಕನೇ ಆಂಗ್ಲೋ ಮೈಸೂರು ಯುದ್ಧ ನಡೆಯಿತು ?
ಉತ್ತರ : 1798ರಲ್ಲಿ
ಹೀಗೆ ಕೆಲವೊಂದು ಪ್ರಶ್ನೆಗಳನ್ನು ಇವತ್ತಿನ ಲೇಖನದಲ್ಲಿ ಕೇಳಲಾಗಿದ್ದು ನೀವು ಎಷ್ಟು ಪ್ರಶ್ನೆಗಳಿಗೆ ಉತ್ತರ ನೀಡಲು ಪ್ರಯತ್ನಿಸಿದ್ದೀರಿ ಎಂಬುದರ ಬಗ್ಗೆ ತಿಳಿದುಕೊಂಡು ನಿಮ್ಮ ಬುದ್ಧಿಮಟ್ಟ ಎಷ್ಟಿದೆ ಎಂಬುದನ್ನು ನೀವೇ ಪರೀಕ್ಷಿಸಿಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ಸಹ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಯುವ ನಿಧಿ ಯೋಜನೆ ಅಪ್ಲಿಕೇಶನ್ ಪ್ರಕ್ರಿಯೆ ಆರಂಭ; ಇಲ್ಲಿದೆ ಡೈರೆಕ್ಟ್ ಲಿಂಕ್
- ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಕಲೆಕ್ಟರ್ ಗೆ ಅರ್ಜಿ ಆಹ್ವಾನ 10Th, PUC ಆದ್ರೆ ಸಾಕು