ನಮಸ್ಕಾರ ಸ್ನೇಹಿತರೆ, ನಮ್ಮ ಕರ್ನಾಟಕ ಸರ್ಕಾರವು ಕಾರ್ಮಿಕರಿಗಾಗಿ ಹೊಸ ವರ್ಷಕ್ಕೂ ಮೊದಲೇ ಒಂದು ಗಿಫ್ಟನ್ನು ನೀಡಿದೆ. ಅದರ ಬಗ್ಗೆ ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿಯೋಣ.
ಉಚಿತ ನಾಲ್ಕು ಲಕ್ಷ ವಿಮೆ:
ಕಾರ್ಮಿಕರಿಗೆ ನಾಲ್ಕು ಲಕ್ಷಗಳ ವಿಮೆಯನ್ನು ಶರತ್ತುಗಳ ಅನ್ವಯ ಕಾರ್ಮಿಕರಿಗಾಗಿ ಹೊಸ ಯೋಜನೆಯನ್ನು ಪರಿಚಯಿಸುವ ಮೂಲಕ ಹಗಲು ರಾತ್ರಿ ಕಷ್ಟಪಟ್ಟು ದುಡಿಯುವಂತವರಿಗೆ ಆರ್ಥಿಕ ನೆರವಾಗಲು ಈ ಸೌಲಭ್ಯವನ್ನು ಕರ್ನಾಟಕದ ಮುಖ್ಯಮಂತ್ರಿ ಅವರು ಜಾರಿಗೆ ತಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಚಾಲನೆ:
ಹೌದು ಡಿಸೆಂಬರ್ 16ರಂದು ಧಾರವಾಡದಲ್ಲಿ ನಮ್ಮ ಕರ್ನಾಟಕದ ಸಿದ್ದರಾಮಯ್ಯನವರು ಕಾರ್ಮಿಕ ಇಲಾಖೆ ಆಯೋಜಿಸಿದ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮದಲ್ಲಿ ಗೀಗ್ ಕಾರ್ಮಿಕರಿಗೆ ನೊಂದಣಿ ಗುರುತು ಚೀಟಿಯನ್ನು ವಿತರಣೆ ಮಾಡುವ ಮೂಲಕ ಚಾಲನೆ ನೀಡಿದರು.
ಗೀಗ್ ಕಾರ್ಮಿಕರಿಗೆ ವಿಶೇಷ ಸೌಲಭ್ಯ:
ಹೌದು ಯಾರು ಪಾರ್ಟ್ ಟೈಮ್ ಡೆಲಿವರಿ ಅಥವಾ ಪೂರ್ಣಕಾಲಿಕ ಕಾರ್ಯನಿರ್ವಹಿಸುವಂತಹ ಕಾರ್ಮಿಕರಿಗೆ ಮೂರು ಲಕ್ಷ ಇರುತ್ತಾರೆ. ಇವರಿಗೆ ಎರಡು ಲಕ್ಷದವರೆಗೆ ಅಪಘಾತ ವಿಮೆಯನ್ನು ಹಾಗೂ ಇದರೊಂದಿಗೆ ಎರಡು ಲಕ್ಷ ಜೀವವಿಮೆಯನ್ನು ಸರ್ಕಾರ ಘೋಷಿಸಿದೆ ಇದಕ್ಕಾಗಿ ಕಾರ್ಮಿಕರಿಗೆ ನೋಂದಣಿ ಮತ್ತು ಗುರುತಿನ ಚೀಟಿ ನೀಡಲಾಗಿದೆ.
ವಿವಿಧ ಫುಡ್ ಡೆಲಿವರಿ ಮಾಡುವವರು ಗಮನಿಸಿ:
ನಮ್ಮ ರಾಜ್ಯದಲ್ಲಿ ಅನೇಕರು ಸ್ವಿಗ್ಗಿ ಮತ್ತು ಝೋಮ್ಯಾಟೋ ಸಂಸ್ಥೆಗಳಲ್ಲಿ ಫುಡ್ ಡೆಲಿವರಿ ಮಾಡುತ್ತಾರೆ ಹಾಗೂ ಮನೆಮನೆಗೂ ಪಾರ್ಸೆಲ್ ಗಳನ್ನು ತಲುಪಿಸುವಂತಹ ಈ ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್ ಫ್ಲಿಪ್ಕಾರ್ಟ್ ಹೇಗೆ ಅನೇಕ ಕಂಪನಿಗಳ ಡೆಲಿವರಿ ವೃತ್ತಿಯಲ್ಲಿ ತೊಡಗಿರುವವರಿಗೂ ಸಹ ಈ ವಿಮೆ ಅನ್ವಯವಾಗಲಿದೆ.
ಗೀಗ್ ಕಾರ್ಮಿಕರಿಗೆ ಹೆಚ್ಚು ಭದ್ರತೆ:
ಈ ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿದ ಜನರಿಗೆ ಕಾರ್ಮಿಕ ಕಾನೂನುಗಳ ಅಡಿಯಲ್ಲಿ ಅವರಿಗೆ ಬೇಕಾದಂತಹ ಸೌಲಭ್ಯವನ್ನು ಹಾಗೂ ಅಪಘಾತ ವಿಮೆಯನ್ನು ನೀಡಲಾಗುತ್ತದೆ .ಸೂಕ್ತ ವಿಮಾ ಸೌಲಭ್ಯವನ್ನು ಒದಗಿಸುವ ಮೂಲಕ ಅವರಿಗೆ ಸಂಕಷ್ಟದಿಂದ ಮುಕ್ತಗೊಳಿಸುವ ಉದ್ದೇಶವನ್ನು ಕರ್ನಾಟಕ ರಾಜ್ಯ ಸರ್ಕಾರ ಹೊಂದಿದೆ.
ಇದನ್ನು ಓದಿ : ಸರ್ಕಾರದ ಭೂಮಿ ಒತ್ತುವರಿ ಮಾಡಿದವರಿಗೆ ಕಠಿಣ ಕ್ರಮ ಜಾರಿ : ಕೂಡಲೇ ಈ ಕೆಲಸ ಮಾಡಿ
ಯೋಜನೆಗೆ ಮುಖ್ಯಮಂತ್ರಿ ಚಾಲನೆ:
ಈ ಯೋಜನೆಗೆ ಮುಖ್ಯಮಂತ್ರಿ ಅವರು ಚಾಲನೆ ನೀಡಿದ್ದು ಇದರೊಂದಿಗೆ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ನೀಡಲು ತೀರ್ಮಾನಿಸಲಾಗಿದೆ. ಹೀಗೆ ಹಲವು ರೀತಿಯ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡುವ ಮೂಲಕ ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.
ಈ ಮೇಲ್ಕಂಡ ಮಾಹಿತಿ ನಿಮಗೆಲ್ಲರಿಗೂ ಉತ್ತಮ ಮಾಹಿತಿಯನ್ನು ನೀಡಿದ್ದಾರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಹಾಗೂ ಕುಟುಂಬ ವರ್ಗದವರಿಗೂ ತಲುಪಿಸಿ, ಧನ್ಯವಾದಗಳು.
ಇತರೆ ವಿಷಯಗಳು :
- ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರೆ ಎಚ್ಚರಿಕೆ.! ದಂಡ ಕಟ್ಟಬೇಕು
- ಸುಮಾರು 75 ಸಾವಿರ ರೂಪಾಯಿಗಳು ಈ ವಿದ್ಯಾರ್ಥಿಗಳಿಗೆ ಸಿಗಲಿದೆ : ಈ ಲಿಂಕ್ ಬಳಸಿ ಅಪ್ಲೈ ಮಾಡಿ