ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಉಚಿತ ಲ್ಯಾಪ್ಟಾಪ್ ವಿತರಣೆ ಬಗ್ಗೆ ಅಗತ್ಯ ಮಾಹಿತಿಯನ್ನು ನೀಡಲಿದ್ದು ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿ.
ದ್ವಿತೀಯ ಪಿಯುಸಿ ಓದಿದವರಿಗೆ ಗುಡ್ ನ್ಯೂಸ್ :
ಕರ್ನಾಟಕ ರಾಜ್ಯದಲ್ಲಿ ಯಾವ ವಿದ್ಯಾರ್ಥಿಯು ಪ್ರಥಮ ಆಗು ದ್ವಿತೀಯ ಪಿಯುಸಿ ಅಧ್ಯಯನ ಮಾಡುತ್ತಿರುತ್ತಾರೋ ಅಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ನಿರ್ಧರಿಸಲಾಗಿದೆ.
ಯಾವ ಇಲಾಖೆಯಿಂದ ಉಚಿತ ಲ್ಯಾಪ್ಟಾಪ್ :
ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಕಾರ್ಮಿಕ ಕಾರ್ಡ್ ಹೊಂದಿದಂತಹ ಪೋಷಕರ ಮಕ್ಕಳಿಗೆ ಈ ಉಚಿತ ಲ್ಯಾಪ್ಟಾಪ್ ಅನ್ನು ಉನ್ನತ ವಿದ್ಯಾಭ್ಯಾಸ ಮಾಡಲು ಹಾಗೂ ಅವರಿಗೆ ಶಿಕ್ಷಣಕ್ಕೆ ಅನುಕೂಲವಾಗಲು ಸಹಕಾರಿಯಾಗಲೆಂದು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ನೊಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ :
ಡಿಸೆಂಬರ್ 16ನೇ ತಾರೀಖಿನಂದು ಧಾರವಾಡದಲ್ಲಿ ಏರ್ಪಡಿಸಿದ್ದ ಕಾರ್ಮಿಕ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುತ್ ಆಶ್ರಯದಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನವನ್ನು ವಿತರಣೆ ಮಾಡಿದರು ಹಾಗೂ ಇದರೊಂದಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಬಗ್ಗೆ ನೊಂದಣಿ ಪ್ರಕ್ರಿಯೆಗೆ ಚಾಲನೆಯನ್ನು ಮಾಡಲಾಗಿರುತ್ತದೆ.
ಇದನ್ನು ಓದಿ : ಭಾರತದ ಯಾವ ಸ್ಥಳವನ್ನು ಸ್ಕಾಟ್ಲ್ಯಾಂಡ್ ಎಂದು ಕರೆಯಲಾಗುತ್ತದೆ ?
2022 23ನೇ ಸಾಲಿನ ಮಾಹಿತಿ :
ಈ ವರ್ಷದಲ್ಲಿ ಪ್ರಸ್ತುತ ಸಾಲಿನಲ್ಲಿ 9.61.960 ಫಲಾನುಭವಿಗಳಿಗೆ ಶೈಕ್ಷಣಿಕ ಸಹಾಯಧನವಾಗಿ 225.98 ಕೋಟಿ ವಿತರಿಸಲಾಗಿದೆ ಎಂದು ಮಾಹಿತಿಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಕಾರ್ಮಿಕ ಇಲಾಖೆಯಿಂದ ನೀಡಿರುವಂತಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ದಾಖಲೆಯನ್ನು ಹೊಂದಿರುವ ಪೋಷಕರ ಮಕ್ಕಳಿಗೆ ಲ್ಯಾಪ್ಟಾಪ್ ಅನ್ನು ವಿತರಿಸಲಾಗುವುದು ಆಸಕ್ತರು ಜಿಲ್ಲಾವಾರು ಅರ್ಜಿಯನ್ನು ಸಲ್ಲಿಸುವ ಮೂಲಕ ಪಡೆದುಕೊಳ್ಳಬಹುದಾಗಿದೆ.ಈ ಮೇಲ್ಕಂಡ ಲೇಖನವು ನಿಮಗೆಲ್ಲರಿಗೂ ಅಗತ್ಯ ಮಾಹಿತಿಯನ್ನು ನೀಡಲಾಗಿದ್ದು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಹಾಗೂ ಕುಟುಂಬ ವರ್ಗದವರಿಗೂ ತಲುಪಿಸಿ.
ಇತರೆ ವಿಷಯಗಳು :
- ಈ 5 ಕೆಲಸಗಳನ್ನು ಡಿಸೆಂಬರ್ 31ರ ಒಳಗೆ ಮುಗಿಸಿಕೊಳ್ಳಿ : ಕಡ್ಡಾಯವಾಗಿ ಮಾಡಲೇಬೇಕು
- ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ : ಜನರು ಮುಗಿಬಿದ್ದಿದ್ದಾರೆ ಖರೀದಿಸಲು