ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ ಈ ಲೇಖನದಲ್ಲಿ ನಿಮಗೆ ಅಗತ್ಯ ಮಾಹಿತಿಯನ್ನು ಒದಗಿಸಲಿದ್ದು ಉಚಿತ ಗ್ಯಾಸ್ ಸಂಪರ್ಕ ವಿತರಣೆಯನ್ನು ಮಾಡಲಾಗುತ್ತಿದ್ದು .ಅದರ ಬಗ್ಗೆ ಸಂಪೂರ್ಣ ಮಾಹಿತಿ.
ಪ್ರಧಾನ ಮಂತ್ರಿ ಉಜ್ವಲ್ ಯೋಜನೆ :
ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯ ಮೂಲಕ ಗ್ಯಾಸ್ ಸಂಪರ್ಕವನ್ನು ಕಲ್ಪಿಸಲು ಯೋಜನೆಯಲ್ಲಿ ಉಚಿತ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸಮಾರಂಭವನ್ನು ಮಾಡಲಾಗಿತ್ತು.
ದೇಶಾದ್ಯಂತ 9 ಕೋಟಿಗಿಂತ ಅಧಿಕ ಮಹಿಳೆಯರು ಈ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆದಿರುತ್ತಾರೆ ಹಾಗೂ ದೂರದೃಷ್ಟಿಯಿಂದ ಕೇಂದ್ರದಿಂದ ಬರುವಂತಹ ಒಂದು ಪೈಸೆ ಆದರೂ ನೇರವಾಗಿ ಬ್ಯಾಂಕಿಗೆ ತಲುಪಲೆಂದು ಯೋಜನೆಯನ್ನು ರೂಪಿಸಲಾಗಿದೆ .ಇದರಿಂದ ಉಚಿತ ಗ್ಯಾಸ್ ಸಂಪರ್ಕ ಪಡೆದುಕೊಂಡು ಇದರೊಂದಿಗೆ ಸಬ್ಸಿಡಿಯನ್ನು ಪಡೆಯುವಂತಹ ವ್ಯವಸ್ಥೆಯನ್ನು ನರೇಂದ್ರ ಮೋದಿಯವರ ಸರ್ಕಾರ ಮಾಡಿರುತ್ತದೆ.
ಉಚಿತ ಗ್ಯಾಸ್ ಸಂಪರ್ಕ ಪಡೆದುಕೊಳ್ಳುವುದೇಗೆ .?
ನಿಮಗೆ ಉಚಿತ ಸಂಪರ್ಕ ಪಡೆದುಕೊಳ್ಳಬೇಕಾದರೆ ನೀವು ನಿಮ್ಮ ಹತ್ತಿರದ ಗ್ಯಾಸ್ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯ ಮೂಲಕ ಉಚಿತ ಗ್ಯಾಸ್ ಅನ್ನು ಪಡೆದುಕೊಳ್ಳುವುದರ ಬಗ್ಗೆ ಮಾಹಿತಿ ನೀಡಿ ಹಾಗೂ ಅವರು ಕೇಳುವ ಅಗತ್ಯ ದಾಖಲೆಗಳನ್ನು ನೀಡಬೇಕಾಗುತ್ತದೆ.
ಇದನ್ನು ಓದಿ : ಈ ಯೋಜನೆಯಲ್ಲಿ 20 ರೂಪಾಯಿ ಪಾವತಿಸಿದರೆ 2 ಲಕ್ಷ ನಿಮ್ಮದಾಗಿಸಿಕೊಳ್ಳಬಹುದು
ಯಾವ ಅಗತ್ಯ ದಾಖಲೆಗಳು ಬೇಕು :
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ಗ್ಯಾಸ್ ಸಂಪರ್ಕ ಪಡೆದುಕೊಳ್ಳಬೇಕಾದರೆ. ಈ ಕೆಳಗಿನ ದಾಖಲೆಗಳು ಕಡ್ಡಾಯವಾಗಿ ಬೇಕಾಗಬಹುದು.
- ಆಧಾರ ಕಾರ್ಡ್
- ರೇಷನ್ ಕಾರ್ಡ್
- ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ
- ಇತ್ತೀಚಿಗಿನ ಭಾವಚಿತ್ರ
- ಮೊಬೈಲ್ ಸಂಖ್ಯೆ
ಈಗಾಗಲೆಗಳನ್ನು ನೀಡುವ ಮುಖಾಂತರ ನೀವು ಉಚಿತ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ದೇಶದ ಪ್ರತಿಯೊಬ್ಬರಿಗೂ ಸಹ ಈ ಯೋಜನೆ ಲಾಭ ದೊರೆಯಲಿದೆ ಹಾಗಾಗಿ ಉಚಿತ ಗ್ಯಾಸ್ ಜೊತೆಗೆ ಸಬ್ಸಿಡಿಯನ್ನು ಪಡೆಯುವ ವ್ಯವಸ್ಥೆಯನ್ನು ನೀವು ಪಡೆಯಬೇಕಾದರೆ .ಕೂಡಲೇ ಉಚಿತ ಗ್ಯಾಸ್ ಸಂಪರ್ಕದ ಬಗ್ಗೆ ನೇರವಾಗಿ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೀವು ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.
ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ನಿಮಗೆಲ್ಲರಿಗೂ ಧನ್ಯವಾದಗಳು. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಹಾಗೂ ಕುಟುಂಬ ವರ್ಗದವರಿಗೂ ತಲುಪಿಸಿ.
ಇತರೆ ವಿಷಯಗಳು :
- ಕೇಂದ್ರ ಸರ್ಕಾರದಿಂದ ನೀವು 5 ಲಕ್ಷ ಪಡೆದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ
- ಉಚಿತ ಪ್ರಯಾಣ ಮಾಡುವವರೇ ಗಮನಿಸಿ : ಈ ನಿಯಮ ಮುರಿದರೆ 500 ದಂಡ ಫಿಕ್ಸ್