ನಮಸ್ಕಾರ ಸ್ನೇಹಿತರೆ ಕಾಂಗ್ರೆಸ್ ಸರ್ಕಾರದ ನಾಲ್ಕು ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯದಲ್ಲಿ ಈಗಾಗಲೇ ಚರ್ಚೆ ನಡೆಯುತ್ತಿದ್ದು ಸದ್ಯ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರವು ಶಕ್ತಿ ಯೋಜನೆ ಗೃಹಜೋತಿ ಗೃಹಲಕ್ಷ್ಮಿ ನನ್ನ ಭಾಗ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅರ್ಹರು ಈ ನಾಲ್ಕು ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 5 ಗ್ಯಾರಂಟಿ ಯೋಜನೆಗಳ ಲ್ಲಿ ಇದೀಗ 4 ಯೋಜನೆಗಳನ್ನು ಮಾತ್ರ ಜಾರಿಗೆ ತಂದಿದ್ದು ಇನ್ನೂ ಒಂದು ಯೋಜನೆಯ ಕಾರ್ಯವು ಬಾಕಿ ಇದೆ. ಸರ್ಕಾರವು ಯುವಕ ಯುವತಿಯರಿಗೆ ನಿರುದ್ಯೋಗ ಬಗ್ಗೆ ಎಂದು ನೀಡುವುದಾಗಿ ಘೋಷಿಸಿತ್ತು ಸದ್ಯ ಇದೀಗ ರಾಜ್ಯ ಸರ್ಕಾರವು 7 ತಿಂಗಳ ಬಳಿಕ ಯುವನಿಧಿ ಯೋಜನೆಯ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಯುವನಿಧಿ ಯೋಜನೆಗೆ ಕೌಂಟ್ ಡೌನ್ :
3000ಗಳನ್ನು ಪದವಿ ವಿದ್ಯಾರ್ಥಿಗಳಿಗೆ ಹಾಗೂ 1500 ಡಿಪ್ಲೋಮೋ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಿರುದ್ಯೋಗ ಬತ್ತಿಯಾಗಿ ಪ್ರತಿ ತಿಂಗಳು ನೀಡುತ್ತಿದ್ದು ಈ ಯೋಜನೆಗೆ ಇದೀಗ ಕೌಂಟ್ ಡೌನ್ ಶುರು ಆಗಿದೆ. ಯುವನಿಧಿ ಯೋಜನೆಗೆ ಡಿಸೆಂಬರ್ 26ರಿಂದಲೇ ನೋಂದಣಿ ಪ್ರಾರಂಭವಾಗಲಿದ್ದು ಅರ್ಹರ ಖಾತೆಗೆ ಜನವರಿ 12 ರಿಂದ ನಿರುದ್ಯೋಗ ಪರಿಚಯ ಹಣವನ್ನು ರಾಜ್ಯ ಸರ್ಕಾರವು ಜಮಾ ಮಾಡಲು ಘೋಷಣೆಯನ್ನು ಹೊರಡಿಸಿದೆ.
ಅರ್ಜಿ ಸಲ್ಲಿಸುವ ವಿಧಾನ :
ರಾಜ್ಯ ಸರ್ಕಾರವು ಯುವನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿ ಅಧಿಕೃತ ಮಾಹಿತಿಯನ್ನು ಹೊರಡಿಸಿಲ್ಲ ಆದರೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಯುವಕ ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಮಾಹಿತಿ ಎಂದು ತಿಳಿಸಿದೆ.
ಇದನ್ನು ಓದಿ : Amazon ವತಿಯಿಂದ ವಿದ್ಯಾರ್ಥಿ ವೇತನ : ಸುಮಾರು 50 ಸಾವಿರ ರೂಪಾಯಿ ಸಿಗುತ್ತೆ
ಇಂಥವರಿಗೆ ನಿರುದ್ಯೋಗ ಭತ್ಯೆ ದೊರೆಯುವುದಿಲ್ಲ :
ಪದವಿ ಅಥವ ಡಿಪ್ಲೋಮಾ ಮುತ್ತಿನರಾದ ನಂತರ ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಯುವಕರು ನಿರುದ್ಯೋಗ ಬಗೆಯನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಖಾಸಗಿ ಹಾಗೂ ಸರ್ಕಾರಿ ವಲಯದಲ್ಲಿ ಉದ್ಯೋಗವನ್ನು ಹೊಂದಿರುವ ಯುವಕರು, ಸ್ವಯಂ ಉದ್ಯೋಗವನ್ನು ಹೊಂದಿರುವವರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಹೀಗೆ ರಾಜ್ಯ ಸರ್ಕಾರವು ಯುವನಿಧಿ ಯೋಜನೆಗೆ ಸಂಬಂಧಿಸಿ ದಂತೆ ಮಹತ್ವದ ಮಾಹಿತಿಯನ್ನು ಹೊರಡಿಸಿದ್ದು ಇಂಥವರಿಗೆ ನಿರುದ್ಯೋಗದ ಭತ್ಯೆ ಸಿಗುವುದಿಲ್ಲ ಎಂದು ಹೇಳಬಹುದು. ಹಾಗಾಗಿ ಇಂಥವರೇನಾದರೂ ರಾಜ್ಯ ಸರ್ಕಾರದ ಯುವ ನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಇಂಟರ್ನೆಟ್ ಇಲ್ಲದೆ ಹಣ ಕಳಿಸಬಹುದು ಈ ಮಾಹಿತಿಯನ್ನು ಪ್ರತಿಯೊಬ್ಬರು ನೋಡಲೇಬೇಕು
- ಮೊಮ್ಮಗನಿಗೆ ತಾತನ ಆಸ್ತಿಯ ಮೇಲೆ ಹಕ್ಕು ಇದೆಯಾ ? ಆಸ್ತಿಯ ಬಗ್ಗೆ ಕಾನೂನಿನ ನಿಯಮವೇನು ?