News

ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮಾ ಕೂಡಲೇ ನೋಡಿ

drought-relief-money-is-deposited-in-farmers-bank-accounts

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಎನ್ ಡಿ ಆರ್ ಎಸ್ ನಿಂದ ಬರ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವಂತೆ ಮಾಡಿದೆ. ಇವತ್ತಿನ ಲೇಖನದಲ್ಲಿ ಬರ ಪರಿಹಾರದ ಹಣವನ್ನು ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿಸಲಾಗುತ್ತಿದೆ.

drought-relief-money-is-deposited-in-farmers-bank-accounts
drought-relief-money-is-deposited-in-farmers-bank-accounts

ರಾಜ್ಯ ಸರ್ಕಾರದಿಂದ ಬರ ಪರಿಹಾರದ ಹಣ :

ಕೇಂದ್ರ ಸರ್ಕಾರಕ್ಕೆ ಏನ್ ಡಿ ಆರ್ ಎಸ್ ನಿಂದ ಬರ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವು ಮನವಿ ಮಾಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿ ಮಾಡಿ ಶೀಘ್ರದಲ್ಲಿಯೇ ಪರಿಹಾರದ ಹಣವನ್ನು ಬಿಡುಗಡೆ ಮಾಡಲು ಆಗ್ರಹಿಸಿದ್ದಾರೆ. ಅದರಂತೆ ಇದೀಗ ಮೊದಲ ಕoತಿನ ಬರ ಪರಿಹಾರದ ಹಣವನ್ನು 2000ಗಳನ್ನು ರಾಜ್ಯ ಸರ್ಕಾರವೇ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಇದೀಗ ಆರಂಭಿಸಿದೆ.

ಕರ್ನಾಟಕ ಬರಲ್ಪ ಪರಿಸ್ಥಿತಿ ಹಾಗೂ ಇದರ ಬೇಡಿಕೆಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಬಂಧ ಪಟ್ಟ ಸಚಿವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಕೇಂದ್ರ ಕೃಷಿ ಸಚಿವಾಲಯಕ್ಕೆ ಸೆಪ್ಟೆಂಬರ್ 22ರಂದು ಬರ ಪರಿಹಾರಕ್ಕೆ ಮೊದಲ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು ಈ ಬಗ್ಗೆ ಅಕ್ಟೋಬರ್ ತಿಂಗಳಲ್ಲಿ ಕೇಂದ್ರ ಸರ್ಕಾರದ ಪರ ಅಧ್ಯಯನ ತಂಡವು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಿದೆ.

ಇದನ್ನು ಓದಿ : Amazon ವತಿಯಿಂದ ವಿದ್ಯಾರ್ಥಿ ವೇತನ : ಸುಮಾರು 50 ಸಾವಿರ ರೂಪಾಯಿ ಸಿಗುತ್ತೆ

ಪರಿಹಾರ ಜಮೆಗೆ ರಾಜ್ಯ ಸರ್ಕಾರದಿಂದ ಸಿದ್ಧತೆ :


ಸಕಾರಾತ್ಮಕ ಪ್ರತಿಕ್ರಿಯೆ ಕೇಂದ್ರ ಸರ್ಕಾರದಿಂದ ವ್ಯಕ್ತವಾದ ದಿನದಲ್ಲಿ ಬೆಳೆ ಹಾನಿ ಪರಿಹಾರವನ್ನು ರೈತರಿಗೆ ಪಾವತಿ ಮಾಡಲು ಕಂದಾಯ ಇಲಾಖೆಯಿಂದ ಸಿದ್ಧತೆ ನಡೆಸಿದೆ. ಈಚೆಗೆ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಇಲಾಖೆಯ ಹಿರಿಯಾಧಿಕಾರಿಗಳ ಜೊತೆ ಸಭೆ ನಡೆಸಿದ್ದು ಪರಿಹಾರ ಸಂದಾಯಕ್ಕೆ ಆಗಬೇಕಾದ ತಯಾರಿಯನ್ನು ನಡೆಸಿ ಈ ಬಗ್ಗೆ ಚರ್ಚಿಸಿ ಸೂಚನೆಗಳನ್ನು ನೀಡಿದ್ದಾರೆ. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ಸಂಪೂರ್ಣ ಮಾಹಿತಿಯನ್ನು ಅಪ್ಡೇಟ್ ಮಾಡಲು ಅವಕಾಶ ನೀಡುತ್ತಿದ್ದು ಈ ಕಾರ್ಯವು ಬರದಿಂದ ಸಾಗುತ್ತಿದೆ. ಆಯ ಜಿಲ್ಲಾಧಿಕಾರಿಗಳನ್ನು ಇದರ ತ್ವರಿತ ಪ್ರತಿಕ್ರಿಯೆ ಹೊಡೆಯಾಕೀಸಲಾಗಿದ್ದು ಮೊದಲ ಕಂತು ಕೂಡಲೇ ಪರಿಹಾರ ಜನ ಮಾಡಲಿ ಕಂದಾಯ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪರಿಹಾರ ಹಣದ ಮೊತ್ತ :

ಸಜ್ಜ ಇದೀಗ ಮೊದಲ ಕಾಂತಿನ ಪರಿಹಾರವಾಗಿ ವೀರನಗದನ್ನು ರಾಜ್ಯ ಸರ್ಕಾರವು ವರ್ಗಾವಣೆ ಮಾಡಲು ನಿರ್ಧರಿಸಿದ್ದು ಸಾವಿರ ರೂಪಾಯಿಗಳವರೆಗೆ ಸಂದಾಯ ಮಾಡುತ್ತದೆ. ಅದಾದ ನಂತರ ಮೊದಲ ಕಂಪನಿ ಕೇಂದ್ರ ಸರ್ಕಾರ ಎನ್ ಡಿ ಆರ್ ಎಸ್ ನಿಂದ ಪರಿಹಾರ ಬಿಡುಗಡೆ ಮಾಡಿದ ನಂತರ ಬಾಕಿ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಹೀಗೆ ರಾಜ್ಯ ಸರ್ಕಾರವು ರೈತರಿಗೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು ಮೊದಲ ಕಂತಿನ ಹಣವಾಗಿ 2000ಗಳನ್ನು ನೀಡಲು ಮುಂದಾಗಿದೆ. ಹಾಗಾಗಿ ಈ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...