ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಯಾವುದೇ ದಾಖಲೆಗಳ ಆಧಾರವಿಲ್ಲದೆ ಸ್ವಂತ ಉದ್ಯೋಗವನ್ನು ಮಾಡಲು ಹಾಗೂ ಅದರ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಸಹಾಯಧನವನ್ನು ಪಡೆಯಬಹುದಾಗಿದೆ.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ :
ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2014ರಿಂದ ರಾಜ್ಯದ ಜನತೆಗಾಗಿ ಹೊಸ ಯೋಜನೆಗಳನ್ನು ಪರಿಚಯಿಸಿದ್ದಾರೆ ಅದರಲ್ಲಿ ಮುಖ್ಯವಾಗಿ ಈ ಯೋಜನೆಯ ಕೂಡ ಒಂದಾಗಿದೆ. ವಿವಿಧ ಕ್ಷೇತ್ರಗಳಲ್ಲಿ ದೇಶದ ಜನರು ವಿಜಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಸರ್ಕಾರದ ಕರ್ತವ್ಯ ಹಾಗೂ ಉದ್ದೇಶವೂ ಬಡವರ ಆರ್ಥಿಕ ಸಬಲೀಕರಣವಾಗಿದ್ದು ಈ ಕಾರಣಕ್ಕಾಗಿ ಎಲ್ಲ ವರ್ಗದವರಿಗೂ ಅನುಕೂಲವಾಗುವ ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸುತ್ತದೆ. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಸರ್ಕಾರವು ಸಾಂಪ್ರದಾಯಿಕ ಚಟುವಟಿಕೆಗಳನ್ನು ನಿರ್ವಹಿಸುವವರಿಗೆ ಸುಮಾರು ಮೂರು ಲಕ್ಷದವರೆಗೆ ಮೇಲಾದಾರವಿಲ್ಲದೆ ಸಾಲವನ್ನು ಪಡೆಯಬಹುದಾಗಿದೆ.
ಇದನ್ನು ಓದಿ : ಶಾಲಾ-ಕಾಲೇಜುಗಳಿಗೆ ಒಂದು ವಾರ ರಜೆ : ಅಸಲಿ ಕಾರಣ ಏನು..?
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಸಹಾಯ ಇನ್ನು ಪಡಿಯಬೇಕಾದರೆ ಪ್ರಧಾನಮಂತ್ರಿ ವಿಶ್ವಕರ್ಮ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. https://pmvishwakarma.gov.in ಈ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ನಿಮ್ಮ ಹಣವನ್ನು 114 ದಿನಗಳಲ್ಲಿ ದ್ವಿಗುಣ ಗೊಳಿಸಿಕೊಳ್ಳಬಹುದಾಗಿದೆ.
ವಿಶ್ವಕರ್ಮ ತರಬೇತಿ :
ಸ್ವಂತ ಉದ್ಯೋಗವನ್ನು ಪಡೆದುಕೊಳ್ಳಲು ಹೆಚ್ಚಿನ ತರಬೇತಿಯನ್ನು ಪಡೆಯಬೇಕಾಗುತ್ತದೆ ಅದಕ್ಕಾಗಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಏಳು ದಿನಗಳವರೆಗೆ ತರಬೇತಿಯನ್ನು ನೀಡಲಾಗುತ್ತದೆ ತರಬೇತಿಯ ಸಮಯದಲ್ಲಿ ದಿನಕ್ಕೆ 500 ರೂಪಾಯಿಗಳಂತೆ ತರಬೇತಿ ಪಡೆದವರಿಗೆ ಹಾಗೂ 15000 ಟೂಲ್ ಕಿಟ್ಟು ಗಳನ್ನು ತರಬೇತಿ ಅವಧಿಯಲ್ಲಿ ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
10,000 ದಿಂದ ಮೂರು ಲಕ್ಷದವರೆಗೆ ಮೊದಲ ಹಂತದಲ್ಲಿ ಒಂದು ಲಕ್ಷ ರೂಪಾಯಿಗೆ ಐದು ಪರ್ಸೆಂಟ್ ಸಾಲವನ್ನು ಪಡೆಯಬಹುದಾಗಿದೆ. ಕಂಬಾರರು ಚಮ್ಮಾರರು ಮೀನುಗಾರರು ಕೆತ್ತನೆ ಕೆಲಸಗಾರರು ಹೀಗೆ ಕೌಶಲ್ಯ ಹೊಂದಿರುವ ವ್ಯಾಪಾರಿಗಳು ಬಡ್ಡಿ ಸಮೇತ ಸಾಲವನ್ನು ಸರ್ಕಾರದಿಂದ ಪಡೆಯಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು ಇದೀಗ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ದೇಶದ ಜನತೆಗೆ ಹಾಗೂ ಕುಶಲಕರ್ಮಿಗಳಿಗೆ ಸಹಾಯವಾಗುವ ಉದ್ದೇಶದಿಂದ ಸಾಲ ಸೌಲಭ್ಯವನ್ನು ನೀಡುತ್ತಿದೆ. ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಕುಶಲಕರ್ಮಿ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಕರ್ನಾಟಕ ಒನ್ ಸೇವಾ ಕೇಂದ್ರ ಆರಂಭಿಸಿ : ಸರ್ಕಾರದಿಂದ ಹಣ ಜೊತೆಗೆ ಉದ್ಯೋಗ ಪಡೆಯಿರಿ
- ಸರ್ಕಾರದಿಂದ ಉಚಿತ ಮನೆ ವಿತರಣೆ : ಅರ್ಜಿ ಸಲ್ಲಿಸಲು ಪ್ರಾರಂಭ ಮಾಡಿ