ನಮಸ್ಕಾರ ಸ್ನೇಹಿತರೆ ಡಿಸೆಂಬರ್ 31 ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸತತ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ.
ಕರ್ನಾಟಕದಲ್ಲಿ ವರ್ಶಾಂತ್ಯಕ್ಕೆ ಮಳೆ :
ಹವಾಮಾನ ಇಲಾಖೆಯ ಪ್ರಕಾರ ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಡಿಸೆಂಬರ್ 31 ರಿಂದ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ತಿಳಿಸಲಾಗಿದೆ. ಮಳೆಯಾಗುವ ಜಿಲ್ಲೆಗಳೆಂದರೆ ಬೆಳಗಾವಿ ಉಡುಪಿ ಉತ್ತರ ಕನ್ನಡ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಹಾವೇರಿ ದಕ್ಷಿಣ ಕನ್ನಡ ಚಾಮರಾಜನಗರ ಚಿಕ್ಕಬಳ್ಳಾಪುರ ಹಾಸನ ಕೋಲಾರ ಕೊಡಗು, ಮಂಡ್ಯ ಚಿಕ್ಕಮಗಳೂರು ಮೈಸೂರು ಶಿವಮೊಗ್ಗ ತುಮಕೂರು ಹಾಗೂ ರಾಮನಗರದಲ್ಲಿ ಆಗಲಿದೆ. ಒಣ ಹವೆ ಹಾಗೂ ಚಳಿಯ ವಾತಾವರಣ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದುವರೆದಿದೆ.
ಇದನ್ನು ಓದಿ : ಕರ್ನಾಟಕದ ಗ್ಯಾರಂಟಿ ಯೋಜನೆಗೆ ಖರ್ಚಾದ ಹಣ ಎಷ್ಟು ಗೊತ್ತಾ..? ಜನತೆ ಫುಲ್ ಶಾಕ್
ಎಷ್ಟು ಪ್ರಮಾಣದಲ್ಲಿ ಮಳೆಯಾಗಿದೆ ಎಂಬ ಮಾಹಿತಿ :
ಕರ್ನಾಟಕದ ಜಿಲ್ಲೆಗಳಲ್ಲಿ ಯಾವ ಜಿಲ್ಲೆಗಳಲ್ಲಿ ಎಷ್ಟು ಉಷ್ಣಾಂಶ ಹಾಗೂ ಮಳೆ ಆಗಲಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ 10.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ವಿಜಯಪುರದಲ್ಲಿ ದಾಖಲಾಗಿದೆ. ಸಾಮಾನ್ಯಕ್ಕಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಕಡಿಮೆಯಾಗುವ ಸಾಧ್ಯತೆ ಇದೆ.
ಮೋಡ ಕವಿದ ವಾತಾವರಣ ಬೆಂಗಳೂರಿನಲ್ಲಿ ಇರಲಿದ್ದು ಬೆಳಗಿನ ಜಾವ ಕೆಲವು ಕಡೆಗಳಲ್ಲಿ ದಟ್ಟ ಮಂಜು ಮತ್ತು ಸಿಗುವ ಸಾಧ್ಯತೆ ಇದೆ. 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಎಚ್ಎಎಲ್ ನಲ್ಲಿ , 17.6 ಡಿಗ್ರಿ ಸೆಲ್ಸಿಯಸ್ ಅಷ್ಟು ಉಷ್ಣಾಂಶ ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕನಿಷ್ಠ ಉಷ್ಣಾಂಶ ಹಾಗೂ 30.5°c ನಲ್ಲಿ ಗರಿಷ್ಠ ಉಷ್ಣಾಂಶ ಕನಿಷ್ಠ ಉಷ್ಣಾಂಶ 17.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. 11 ಡಿಗ್ರಿ ಧಾರವಾಡದಲ್ಲಿ 12 ಡಿಗ್ರಿ ಬಾಗಲಕೋಟೆ ಹಾಗೂ ಬೀದರ್ನಲ್ಲಿ 13.5 ಡಿಗ್ರಿ ಗದಗದಲ್ಲಿ 13 ಪಾಯಿಂಟ್ ಆರು ಡಿಗ್ರಿ ಹಾವೇರಿಯಲ್ಲಿ ಹದಿನಾಲ್ಕು ಡಿಗ್ರಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹೀಗೆ ಕೆಲವೊಂದು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶವು ದಾಖಲಾಗಿದೆ.
ಒಟ್ಟಾರೆಯಾಗಿ ಕರ್ನಾಟಕದ ಅತ್ಯಂತ ಡಿಸೆಂಬರ್ 31ರ ನಂತರ ಎರಡು ದಿನಗಳವರೆಗೆ ಭಾರತೀಯ ಹವಾಮಾನ ಇಲಾಖೆಯ ಮಳೆಯಾಗಲಿದೆ ಎಂಬ ಮಾಹಿತಿಯನ್ನು ತಿಳಿಸಿದೆ. ಹಾಗಾಗಿ ಭಾರತೀಯ ಹವಮಾನ ಇಲಾಖೆಯು ತಿಳಿಸಿರುವ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡುವುದರಿಂದ ಹೊಸ ವರ್ಷಕ್ಕೆ ಮಳೆಯಾಗಲಿದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಸಾವಿರ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ : AI ನಿಂದ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಲಾಭ
- KSRTCಯಲ್ಲಿ ವಿವಿಧ ಹುದ್ದೆಗಳಿಗೆ ಅಧಿಸೂಚನೆ : SSLC PUC ಪಾಸ್ ಆದವರು ಅರ್ಜಿ ಸಲ್ಲಿಸಿ