News

ರೈತರಿಗೆ ಶೇ80% ಹಾಗು ಶೇ90% ಸರ್ಕಾರದಿಂದ ಸಹಾಯಧನ ಲಭ್ಯ ಎಲ್ಲರೂ ಪಡೆದುಕೊಳ್ಳಿ

80% and 90% subsidy from government to farmers

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಿದ್ದು ಕೃಷಿ ಭಾಗ್ಯ ಯೋಜನೆಯು ಅತ್ಯಂತ ಉಪಯುಕ್ತವಾದ ಯೋಜನೆಯಾಗಿದೆ. ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಯೊಂದಿಗೆ ಕೃಷಿಭಾಗ್ಯ ಯೋಜನೆಯನ್ನು ಸಂಯೋಜಿಸಿ ಮರು ಜಾರಿಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರವು ಘೋಷಿಸಿದೆ.

80% and 90% subsidy from government to farmers
80% and 90% subsidy from government to farmers

ಕೃಷಿ ಬಗ್ಗೆ ಯೋಜನೆಯ ಸಹಾಯಧನ :

ಕೃಷಿ ಭಾಗ್ಯ ಯೋಜನೆಯನ್ನು ಸಾಮಾನ್ಯ ವರ್ಗದ ರೈತರಿಗೆ ಶೇಕಡ 80% ರಷ್ಟು ಹಾಗೂ ಶೇಕಡ 90ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ವಿಜಯನಗರ ಜಿಲ್ಲೆಯ ಒಟ್ಟು ಆರು ತಾಲೂಕುಗಳಲ್ಲಿ ಪ್ರಸ್ತುತ ವರ್ಷದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಸುಸ್ಥಿರ ಕೃಷಿಯನ್ನಾಗಿ ರಾಜ್ಯದ ಮಳೆಯ ಶ್ರೀಧರ್ ಕೃಷಿಯನ್ನು ರೂಪಾಂತರಗೊಳಿಸುವುದು ಕೃಷಿ ಉತ್ಪಾದಕತೆಯನ್ನ ಉಪಯುಕ್ತ ಬಳಕೆ ಪದ್ಧತಿಯಿಂದ ಉತ್ತಮ ಪಡಿಸುವುದು ಆದಾಯವನ್ನು ಹೆಚ್ಚಿಸುವುದು, ಬೆಳೆಗಳ ಸಂದಿದ್ದ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿಯನ್ನು ಒದಗಿಸುವುದು ಹೀಗೆ ಕೆಲವೊಂದು ಕಾರ್ಯಗಳನ್ನು ಮಾಡುವುದು ಕೃಷಿ ಭಾಗ್ಯ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಡಿಸೆಂಬರ್ 31ರ ಒಳಗೆ ಅರ್ಜಿ ಸಲ್ಲಿಸಬೇಕು :

ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಗಳನ್ನು ಪಡೆದು ಆಸಕ್ತ ರೈತರು ಅರ್ಜಿ ನಮೂನೆಯನ್ನು ಸಂಬಂಧಿಸಿದ ಹೋಬಳಿಯಲ್ಲಿ ಡಿಸೆಂಬರ್ 31ರ ಒಳಗಾಗಿ ಸಲ್ಲಿಸಬೇಕಾಗುತ್ತದೆ. ಅಲ್ಲದೆ ಕೃಷಿ ಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿ ಹಾಗೂ ಅರ್ಹತೆಗಳು ಜೊತೆಗೆ ಹೆಚ್ಚಿನ ಮಾಹಿತಿಗಾಗಿ ರೈತರ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ ಮುದಗಲ್ ಅವರು ಅಧಿಕೃತವಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ : ರೈತರು ಸರ್ಕಾರದ ಹಣ ವಾಪಸ್ ಕೊಡಬೇಕು ಇಲ್ಲ ಅಂದ್ರೆ ನೋಟಿಸ್ ಮನೆಗೆ ಬರುತ್ತೆ

ಧಾರವಾಡದಲ್ಲಿ ಕೃಷಿ ಭಾಗ್ಯ ಯೋಜನೆ :


ಗಂಭೀರ ಪ್ರಭಾವಕ್ಕೆ ಹವಾಮಾನ ಬದಲಾವಣೆಯಿಂದ ಒಳಗಾಗುವ ಜಿಲ್ಲೆಗಳಲ್ಲಿ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕು ಕೂಡ ಒಂದಾಗಿದೆ ಹಾಗಾಗಿ ಜೀವನಧಾರಿತ ಕೃಷಿಯಿಂದ ಮಳೆಯ ಶ್ರೀತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವುದು ರಾಜ್ಯ ಸರ್ಕಾರದ ಗುರಿಯಾಗಿದ್ದು ಕೃಷಿ ಭಾಗ್ಯ ಯೋಜನೆಯನ್ನು ಧಾರವಾಡ ಜಿಲ್ಲೆಯಲ್ಲಿ ಮರವನ್ನು ಸ್ಥಾನಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ಹೀಗೆ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತರುವುದರ ಮೂಲಕ ರಾಜ್ಯದಲ್ಲಿ ರೈತರಿಗೆ ಹೆಚ್ಚಿನ ಸವಲತ್ತುಗಳನ್ನು ಹಾಗೂ ಸೌಲಭ್ಯಗಳನ್ನು ನೀಡುತ್ತಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿಯೂ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತರುತ್ತದೆ ಎಂಬುದರ ಈ ಮಾಹಿತಿಯನ್ನು ನಿಮ್ಮ ರೈತ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...