ನಮಸ್ಕಾರ ಸ್ನೇಹಿತರೇ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದರೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಏನಿಲ್ಲ ಅರ್ಹತೆಗಳು ಇರಬೇಕು ಎಂಬುದರ ಬಗ್ಗೆ ಇದೀಗ ನೀವು ತಿಳಿದುಕೊಳ್ಳಬಹುದು.
ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು :
ಭಾರತೀಯ ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಖಾಲಿ ಇರುವ ಹುದ್ದೆಗಳೆಂದರೆ 26 ಹುದ್ದೆಗಳು ಮಲ್ಟಿ ಟಾಸ್ಕಿಂಗ್ ಸ್ಟಾಫ್, ಎರಡು ಸ್ಟೆನೋಗ್ರಾಫರ್ ಗ್ರೇಡ್ ಟು, ಎರಡು ಇನ್ಸ್ಪೆಕ್ಟರ್ ಆಫ್ ಇನ್ಕಮ್ ಟ್ಯಾಕ್ಸ್ 25 ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ :
ಖಾಲಿ ಇರುವ ಈ ಹುದ್ದೆಗಳಿಗೆ ಅರ್ಹತೆಗಳು ಏನಿರಬೇಕೆಂದರೆ ಪದವಿ ಇನ್ಸ್ಪೆಕ್ಟರ್ ಆಫ್ ಇನ್ಕಮ್ ಟ್ಯಾಕ್ಸ್,ಸೆಕೆಂಡ್ ಪಿಯುಸಿ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಗಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ವಯಸ್ಸಿನ ಮಿತಿ :
18 ರಿಂದ 30 ವರ್ಷಗಳವರೆಗೆ ಇನ್ಸ್ಪೆಕ್ಟರ್ ಆಫ್ ಇನ್ಕಮ್ ಟ್ಯಾಕ್ಸ್ ಗಾಗಿ 18ರಿಂದ 27ರವರೆಗೆ ಸ್ಟೆನೋಗ್ರಾಫರ್ ಗ್ರೇಡ್ ಟು ಹುದ್ದೆಗೆ 18 ರಿಂದ 25 ರವರೆಗೆ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಇದನ್ನು ಓದಿ : ಮನುಷ್ಯನಿಗೆ ಹೃದಯಘಾತ ಕಾಣಿಸಿಕೊಂಡಾಗ ಈ ರೀತಿ ಆಗುತ್ತೆ : ಈ ವಿಷಯ ನಿಮಗೆ ಗೊತ್ತಿರಬೇಕು
ವೇತನ ಶ್ರೇಣಿ :
ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ವೇತನವನ್ನು ಆಯ ಹುದ್ದೆಗಳಿಗೆ ಸಂಬಂಧಿಸಿದಂತೆ ನಿಗದಿಪಡಿಸಲಾಗಿದ್ದು ಸುಮಾರು 81,000ಗಳವರೆಗೆ ವೇತನವನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
ಆದಾಯ ಮತ್ತು ತೆರಿಗೆ ಇಲಾಖೆಯು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಆರಂಭಿಕ ದಿನಾಂಕ ಡಿಸೆಂಬರ್ 12 ಹಾಗೂ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 16 2024ರ ವರೆಗೆ ನಿಗದಿಪಡಿಸಲಾಗಿದೆ.
ಹೀಗೆ ಸರ್ಕಾರಿ ಉದ್ಯೋಗವನ್ನು ಪಡೆಯಬೇಕೆಂಬ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಸರ್ಕಾರಿ ಉದ್ಯೋಗವನ್ನು ಪಡೆಯಬಹುದಾಗಿದೆ ಸುಮಾರು ಒಂದುವರೆ ಲಕ್ಷದವರೆಗೂ ಈ ಹುದ್ದೆಗಳಲ್ಲಿ ಸಂಬಳವನ್ನು ಪಡೆಯಬಹುದಾಗಿತ್ತು ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಮಿಥುನ ರಾಶಿಯವರಿಗೆ 2024 ರಲ್ಲಿ 3 ಶುಭ ವಿಚಾರಗಳು ಸಿಗಲಿದೆ : ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
- ಗ್ಯಾಸ್ ಸಬ್ಸಿಡಿ ಬಯೋಮೆಟ್ರಿಕ್ ಮಾಡಿಲ್ವಾ? ಹಾಗಾದ್ರೆ ಇನ್ನು ಮುಂದೆ ಈ ಸೌಲಭ್ಯ ಬಂದ್