ನಮಸ್ಕಾರ ಸ್ನೇಹಿತರೆ , ಇವತ್ತಿನ ಲೇಖನದಲ್ಲಿ ಮನೆ ಬಾಡಿಗೆಗೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳುವ ಎಲ್ಲರಿಗೂ ಹೊಸ ನಿಯಮಗಳು ಜಾರಿಯಾಗುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸ್ವಂತ ಮನೆಗಾಗಿ ಎಲ್ಲರೂ ಕೂಡ ಕಾಣುತ್ತೇವೆ ಆದರೆ ಬೇರೆ ನಗರಗಳಿಗೆ ಉದ್ಯೋಗಕ್ಕಾಗಿ ಹೋಗುವ ಸಂದರ್ಭದಲ್ಲಿ ನಾವು ಬಾಡಿಗೆ ಮನೆಯಲ್ಲಿಯೇ ಇರಬೇಕಾಗುತ್ತದೆ. ಹಾಗಾಗಿ ಬಾಡಿಗೆ ಮನೆಯಲ್ಲಿರುವ ಪ್ರತಿಯೊಬ್ಬರೂ ಕೂಡ ಪ್ರತಿಯೊಬ್ಬರ ಮನೆ ಮಾಲೀಕರಿಂದ ರೆಂಟ ಅಗ್ರಿಮೆಂಟ್ ಮಾಡಿಕೊಳ್ಳಬೇಕಾಗುತ್ತದೆ ಆದರೆ ಈ ಸಂದರ್ಭದಲ್ಲಿ ಕೆಲವೊಂದು ಪ್ರಮುಖ ಗಳನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು.

ಮನೆ ಬಾಡಿಗೆಗೆ ಸಂಬಂಧಿಸಿದಂತೆ ಒಪ್ಪಂದ :
ಮನೆ ಬಾಡಿಗೆಗೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಗಳ ಕುರಿತು ಪ್ರತಿ ವಿಷಯದ ಬಗ್ಗೆ ನೀವು ಒಪ್ಪಂದದ ಪತ್ರದಲ್ಲಿ ಮಾಹಿತಿಯನ್ನು ನೀಡಬೇಕಾಗುತ್ತದೆ. ನಂತರ ಇಂತಹ ವಿಷಯಗಳಲ್ಲಿ ಬಾಡಿಗೆದಾರರು ಒಪ್ಪಿಕೊಳ್ಳುವಂತೆ ಕಾನೂನು ಬದ್ಧವಾಗಿ ಅರ್ಥವಾಗಿರುತ್ತದೆ ಆದ್ದರಿಂದ ಒಪ್ಪಂದ ಪತ್ರದಲ್ಲಿ ಇರುವಂತಹ ಕೆಲವು ಪ್ರಮುಖ ಅಂಶಗಳನ್ನು ಗಮನಿಸುವುದು ಮುಖ್ಯವಾಗಿರುತ್ತದೆ. ಬಾಡಿಗೆ ಒಪ್ಪಂದದ ಮೇಲೆ ಸಂತಾನ ಮಾಡುವ ಮೊದಲು ಬಾಡಿಗೆಯನ್ನು ತಿಂಗಳಿಗೆ ಹೆಚ್ಚಿಸುವ ಬಗ್ಗೆ ಸಹ ಅದರಲ್ಲಿ ಹಂಚಿಕೊಂಡಿರುತ್ತಾರೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಹೋಗುವಂತಹ ಸಂದರ್ಭದಲ್ಲಿ ಒಪ್ಪಂದ ಪತ್ರದಲ್ಲಿ ಪ್ರತಿ ತಿಂಗಳು ಮನೆ ಬಡಿಗೆಯನ್ನು ಹೆಚ್ಚಿಸುವ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿರುತ್ತದೆ.
ಇದನ್ನು ಓದಿ : ಸಿರಿ ಸಂಪತ್ತು 2024ರ ಹೊಸ ವರ್ಷಕ್ಕೆ ಹೆಚ್ಚಾಗಬೇಕಾ? ನೀವು ಈ ಕೆಲಸ ಖಂಡಿತಾ ಮಾಡಬೇಕು
ಹೀಗೆ ನಗರ ಉದ್ಯೋಗ ಅರಸಿ ಬಂದ ಪ್ರತಿಯೊಬ್ಬರೂ ಕೂಡ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುತ್ತಾರೆ ಅಂತವರು ಕೆಲವೊಂದು ಒಪ್ಪಂದ ಗೆ ಸಹಿ ಹಾಕಿರುತ್ತಾರೆ. ಹಾಗಾಗಿ ಒಪ್ಪಂದ ಪತ್ರಕ್ಕೆ ಸಹಿ ಹಾಕುವ ಮುನ್ನ ತಿಂಗಳಿಗೆ ಬಾಡಿಗೆಯನ್ನು ಹೆಚ್ಚಿಸುವ ಬಗ್ಗೆ ಅದರಲ್ಲಿ ತಿಳಿದುಕೊಂಡು ಬಾಡಿಗೆಗೆ ಸಂಬಂಧಪಟ್ಟಂತೆ ಒಪ್ಪಂದಕ್ಕೆ ಸಹಿ ಹಾಕುವುದು ಮುಖ್ಯವಾಗಿರುತ್ತದೆ. ಹೀಗೆ ಬಾಡಿಗೆಗೆ ಸಂಬಂಧಿಸಿದಂತೆ ಈ ಮಾಹಿತಿಯನ್ನು ನಿಮ್ಮ ಬಾಡಿಗೆ ಮನೆಯಲ್ಲಿರುವ ಸ್ನೇಹಿತರಿಗೆ ಶೇರ್ ಮಾಡಿದ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಹಣ ಬರದೆ ಇರುವವರಿಗೆ ,ಕೇವಲ 3 ದಿನದಲ್ಲಿ ಮನೆ ಬಾಗಿಲಿಗೆ ಬರುತ್ತೆ ಹಣ ನೋಡಿ
- ಗ್ಯಾರಂಟಿ 8000 ರೂ ವಿದ್ಯಾರ್ಥಿವೇತನ ಸಿಗುತ್ತೆ ,ಈ ದಾಖಲೆ ಬೇಕು ನೋಡಿ