ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. 119 ಪೌರಕಾರ್ಮಿಕರ ಹುದ್ದೆಗೆ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ದಾವಣಗೆರೆ ಮಹಾನಗರ ಪಾಲಿಕೆ :
ಸದ್ಯ ಇದೀಗ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಒಟ್ಟು 1633 ಪೌರಕಾರ್ಮಿಕ ಹುದ್ದೆಗಳ ಬರ್ತಿದೆ ಸರ್ಕಾರವು ಆದೇಶ ನೀಡಿದ್ದು , ಅದರಲ್ಲಿ ಇದೀಗ ದಾವಣಗೆರೆ ಮಹಾನಗರ ಪಾಲಿಕೆ ಹೀಗೂ ಕೂಡ ಅರ್ಜಿಯನ್ನು ಹುದ್ದೆಗೆ ಆಹ್ವಾನ ಮಾಡಲಾಗಿದೆ. 119 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಇದೀಗ ನೀವು ತಿಳಿದುಕೊಳ್ಳಬಹುದು.
ಹುದ್ದೆಗಳಿಗೆ ಇರುವ ಅರ್ಹತೆಗಳು :
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಅವುಗಳೆಂದರೆ ಕನ್ನಡ ಮಾತನಾಡಲು ತಿಳಿದಿರಬೇಕು ಈಗಾಗಲೇ ಪೌರಕಾರ್ಮಿಕರ ಹುದ್ದೆಯಲ್ಲಿ ಸೇವೆ ಸಲ್ಲಿಸಿದವರಿಗೆ ಮೊದಲ ಆದ್ಯತೆಯಾಗಿ ನೀಡಲಾಗುತ್ತದೆ. ಕನಿಷ್ಠ 18 ವರ್ಷ ಹಾಗೂ ಗರಿಷ್ಟ 55 ವರ್ಷಗಳಾಗಿರಬೇಕು.
ವೇತನ ಶ್ರೇಣಿ :
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ವೇತನ ಶ್ರೇಣಿ 17000-28950 ನಿಗದಿಪಡಿಸಲಾಗಿದೆ.
ಇದನ್ನು ಓದಿ ; ಮೋದಿ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ : ಕೂಡಲೇ ಪಡೆದುಕೊಳ್ಳಿ ಪ್ರಯೋಜನ
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅರ್ಜಿ ನಮೂನೆಯನ್ನು ಈ ಕೆಳಗೆ ನೀಡಿರುವ ಡೈರೆಕ್ಟರ್ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕು. https://www.davanagerecity.mrc.gov.in ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ದಾವಣಗೆರೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿಗೆ ಸಂಬಂಧಪಟ್ಟ ಮುಖ್ಯ ಅಧಿಕಾರಿಗಳಿಂದ ಅರ್ಜಿಯನ್ನು ನಿಗದಿತ ವಿಳಾಸಕ್ಕೆ 30-01-2024 ಸಲ್ಲಿಸಬೇಕಾಗುತ್ತದೆ. ಅಲ್ಲದೆ ಈ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಅಧಿಸೂಚನೆಗಾಗಿ ಅಭ್ಯರ್ಥಿಗಳು https://www.davanagerecity.mrc.gov.in ಈ ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಹೀಗೆ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಅದರಲ್ಲಿ ಇದೆ ಈಗ ದಾವಣಗೆರೆ ನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಸರ್ಕಾರಿ ಕೆಲಸವನ್ನು ಪಡೆಯಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಹಣ ಬರದೆ ಇರುವವರಿಗೆ ,ಕೇವಲ 3 ದಿನದಲ್ಲಿ ಮನೆ ಬಾಗಿಲಿಗೆ ಬರುತ್ತೆ ಹಣ ನೋಡಿ
- ಗ್ಯಾರಂಟಿ 8000 ರೂ ವಿದ್ಯಾರ್ಥಿವೇತನ ಸಿಗುತ್ತೆ ,ಈ ದಾಖಲೆ ಬೇಕು ನೋಡಿ
- ಸಿರಿ ಸಂಪತ್ತು 2024ರ ಹೊಸ ವರ್ಷಕ್ಕೆ ಹೆಚ್ಚಾಗಬೇಕಾ? ನೀವು ಈ ಕೆಲಸ ಖಂಡಿತಾ ಮಾಡಬೇಕು