ನಮಸ್ಕಾರ ಸ್ನೇಹಿತರೆ ಹಲವಾರು ಯೋಜನೆಗಳನ್ನು ಈಗಾಗಲಿ ಕೇಂದ್ರ ಸರ್ಕಾರವು ಜಾರಿಗೊಳಿಸಿದ್ದು ಈ ಯೋಜನೆಗಳ ಸೌಲಭ್ಯವನ್ನು ಪ್ರತಿಯೊಬ್ಬ ಫಲಾನುಭವಿಗಳು ಕೂಡ ಪಡೆಯುತ್ತಿದ್ದಾರೆ. ಅದರಂತೆ ಕೇಂದ್ರ ಸರ್ಕಾರವು ಕೇವಲ ಜನಸಾಮಾನ್ಯರಿಗೆ ಮಾತ್ರ ಯೋಜನೆಗಳನ್ನು ಪರಿಚಯಿಸಿರದೆ ವಿದ್ಯಾರ್ಥಿಗಳಿಗೂ ಕೂಡ ಕೆಲವೊಂದು ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಯೋಜನೆಗಳ ಮೂಲಕ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಅದರಂತೆ ಪಿಎಂ ವಿದ್ಯಾರ್ಥಿ ವೇತನದ ಅಡಿಯಲ್ಲಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ, ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿ ವೇತನ ಪಡೆಯಬಹುದು.
ಪ್ರಧಾನಮಂತ್ರಿ ವಿದ್ಯಾರ್ಥಿ ವೇತನ :
ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ ಬುಕ್ ಕೇಂದ್ರ ಸರ್ಕಾರದ ಯೋಜನೆ ಯಾಗಿದ್ದು, ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ವಿದ್ಯಾರ್ಥಿಯು ಪಿಯುಸಿಯಲ್ಲಿ ಶೇಕಡ 60 ಅಂಕಗಳನ್ನು ಗಳಿಸಿದ್ದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ಎಂಬಿಬಿಎಸ್ ಬಿಡಿಎಸ್ ಬಿ ಟೆಕ್ ಮತ್ತು ಎಂ ಸಿ ಎ ನಂತಹ ಕೋರ್ಸ್ ಗಳನ್ನು ಓದುತ್ತಿರಬೇಕಾಗುತ್ತದೆ.
ಇದನ್ನು ಓದಿ : ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವವರಿಗೆ 20204 ರಲ್ಲಿ ಹೊಸ ನಿಯಮ
ವಿದ್ಯಾರ್ಥಿ ವೇತನದ ಮೊತ್ತ :
ಪ್ರಧಾನಮಂತ್ರಿ ವಿದ್ಯಾರ್ಥಿ ವೇತನದ ಅಡಿಯಲ್ಲಿ 36,000ಗಳ ಹಣವನ್ನು ಬಾಲಕಿಯರು ಹಾಗೂ 30000 ಹಣವನ್ನು ಬಾಲಕರು ಪಡೆಯಬಹುದಾಗಿದೆ. ಬಾಲಕಿಯರು ಬಾಲಕರಿಗಿಂತ ಹೆಚ್ಚಿನ ವೇತನವನ್ನು ಈ ಯೋಜನೆಯಲ್ಲಿ ಪಡೆಯಬಹುದಾಗಿದೆ. ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ಒಂದೇ ಬಾರಿಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಕೇಂದ್ರ ಸರ್ಕಾರದ ಪಿಎಂ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿಧ್ಯಾರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಜನವರಿ ಒಂದನೇ ತಾರೀಖಿನಿಂದ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಸಂಪೂರ್ಣವಾಗಿ ವಿದ್ಯಾರ್ಥಿಗಳು ಕೇಂದ್ರದಿಂದ ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಕೇಂದ್ರದಿಂದ ವಿದ್ಯಾರ್ಥಿ ವೇತನ ಎಲ್ಲ ವಿದ್ಯಾರ್ಥಿಗಳಿಗೆ ಸಿಗಲಿದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಪ್ಯಾನ್ ಕಾರ್ಡ್ ಅನ್ನು ಈ ಬ್ಯಾಂಕ್ ಖಾತೆಗೆ ಲಿಂಕ್ ಮಾಡದಿದ್ದರೆ ಅಕೌಂಟ್ ರದ್ದಾಗುತ್ತದೆ ನೋಡಿ
- ಅನ್ನಭಾಗ್ಯ ಹಣ ಈ ಜನವರಿಯಲ್ಲಿ ಈ ಕುಟುಂಬಗಳಿಗೆ ಸಿಗುವುದಿಲ್ಲ, ಕಾರಣ ತಿಳಿದುಕೊಳ್ಳಿ