ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸಾರಿಗೆ ಇಲಾಖೆಯು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಸಾರಿಗೆ ಇಲಾಖೆಯ ಕೇಕೆ ಆರ್ ಟಿ ಸಿ ಯಲ್ಲಿ ಇದೀಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಕೆಕೆಆರ್ಟಿಸಿಯಲ್ಲಿ ಕೆಲಸವನ್ನು ಪಡೆಯಬಹುದಾಗಿದೆ. ಅದರಂತೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಏನಿಲ್ಲ ದಾಖಲೆಗಳು ಇರಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಇದೀಗ ನೀವು ತಿಳಿದುಕೊಳ್ಳಬಹುದು.
ಕೆಕೆಆರ್‌ಟಿಸಿಯಲ್ಲಿ ಉದ್ಯೋಗ ಪಡೆಯಲು ಇರುವ ಅರ್ಹತೆಗಳು :
ಸಾರಿಗೆ ಇಲಾಖೆಯು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಮತ್ತು ಅದಕ್ಕೆ ಸಂಬಂಧಿಸಿದ ಟ್ರೇಡ್ನಲ್ಲಿ ಐಟಿಐ ಕೋರ್ಸ್ ಅನ್ನು ಪಡೆದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಮೊದಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ನಿಯಮಾನುಸಾರವಾಗಿ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ. https://www.apprenticeshipindia.org ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಪಡೆದುಕೊಂಡು ಅದರ ಜೊತೆಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಪಡೆದು ಅಭ್ಯರ್ಥಿಗಳು ನೇರವಾಗಿ ವಿಭಾಗೀಯ ನಿಯಂತ್ರಣ ಅಧಿಕಾರಿ ಕೆಕೆಆರ್ಟಿಸಿ ವಿಭಾಗಿಯ ಕಚೇರಿ ಯರರೇರ ರಸ್ತೆ ರಾಯಚೂರಿನಲ್ಲಿ ನಡೆಯುವಂತಹ ನೇರ ಸಂದರ್ಶನಕ್ಕೆ ಹಾಜರಾಗಿ ಹೆಚ್ಚಿನ ಮಾಹಿತಿಯನ್ನು ಪಡೆದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಹೋಂ ಗಾರ್ಡ್ ಹುದ್ದೆಗಳು : SSLC ಪಾಸಾದವರಿಗೆ ಸಿಗುತ್ತೆ! ಈ ಕೂಡಲೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
ಕೆಕೆಆರ್ಟಿಸಿ ಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-01-2024 ಈ ದಿನಾಂಕವಾಗಿದ್ದು ಈ ದಿನಾಂಕದಂದು ರಾಯಚೂರಿನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಿ ಉದ್ಯೋಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದು ಸಾರಿಗೆ ಇಲಾಖೆಯಲ್ಲಿ ಉದ್ಯೋಗಾವಕಾಶವನ್ನು ಪಡೆಯಬಹುದಾಗಿದೆ.
ಹೀಗೆ ಕರ್ನಾಟಕ ಸರ್ಕಾರವು ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 10 ಮತ್ತು ಐಟಿಐ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- 5 ಲಕ್ಷ ಬಿಪಿಎಲ್ ಕಾರ್ಡ್ ಕುಟುಂಬಗಳಿಗೆ ಸಿಗುತ್ತೆ : ಮಕ್ಕಳಿಗಾಗಿ ಉಚಿತ ಶಿಕ್ಷಣ ಸೌಲಭ್ಯ ಸಿಗಲಿದೆ
- ಅಂತರ್ಜಾತಿ ವಿವಾಹ ಆದವರಿಗೆ ಗುಡ್ ನ್ಯೂಸ್!! ಸರ್ಕಾರದಿಂದ ಸಿಗಲಿದೆ 10 ಲಕ್ಷ ರೂ. ತ್ವರಿತವಾಗಿ ಅಪ್ಲೇ ಮಾಡಿ