ನಮಸ್ಕಾರ ಸ್ನೇಹಿತರೇ ಈಗಾಗಲೇ ಎಲ್ಲರಿಗೂ ತಿಳಿದಿರುವ ಹಾಗೆ ಕರ್ನಾಟಕದಲ್ಲಿ 200 ಕ್ಕೂ ಹೆಚ್ಚು ತಾಲೂಕುಗಳನ್ನು ಬರಬೇಡಿ ತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದ್ದು ಆ ತಾಲೂಕುಗಳಲ್ಲಿ ಅನಾವೃಷ್ಟಿಯಿಂದಾಗಿ ಈ ವರ್ಷ ರೈತರ ಬೆಳೆ ಹಾಳಾಗಿದ್ದು ರೈತರು ಇದರಿಂದ ಹೆಚ್ಚಿನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ ಅದರಲ್ಲಿಯೂ ಮುಖ್ಯವಾಗಿ ಸಾಲದಬಾಧೆಯು ಕೂಡ ಅತ್ಯಂತ ದೊಡ್ಡ ತಲೆನೋವು ರೈತರಿಗೆ ಕಂಡುಬಂದಿದೆ. ಇದನ್ನು ಗಮನಿಸಿದ ಸರ್ಕಾರವು ಎಚ್ಚೆತ್ತುಕೊಂಡು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ರಾಜ್ಯ ಸರ್ಕಾರಕ್ಕೆ ಮನವಿ :
ರಾಜ್ಯ ಸರ್ಕಾರಕ್ಕೆ ಬಿಜೆಪಿ ಮುಖಂಡರು ಸಾಲ ಮನ್ನಾ ಮಾಡುವಂತೆ ಮನವಿಯನ್ನು ಮಾಡಿದ್ದು ಬಿಜೆಪಿ ಮುಖಂಡರು ಇದೀಗ ಅಧಿವೇಶನದಲ್ಲಿ ಸಾಲ ಮನ್ನಾ ಮಾಡಿ ಎಂದು ಸರ್ಕಾರಕ್ಕೆ ವಿನಂತಿ ಕೋರಿದ್ದಾರೆ. ಈಗಾಗಲೇ ಕಾಂಗ್ರೆಸ್ ಸರ್ಕಾರವು ರೈತರ ಸಂಕಷ್ಟವನ್ನು ಅರಿತು ಅವಧಿಯ ಒಳಗಾಗಿ ಸಾಲವನ್ನು ಮರುಪಾವತಿ ಮಾಡಿದರೆ, ಅವರ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನ ಮಾಡಲಾಗುತ್ತದೆ ಎಂಬ ಸಿಹಿ ಸುದ್ದಿಯನ್ನು ರೈತರಿಗೆ ರಾಜ್ಯ ಸರ್ಕಾರ ನೀಡಿದೆ. ರೈತರಿಗೆ ಯಾವುದೇ ತರದಾದಂತಹ ಸಂಕಷ್ಟ ಎದುರಾಗಬಾರದೆಂದು ಕಾಂಗ್ರೆಸ್ ರಾಜ್ಯ ಸರ್ಕಾರವು ಬಡ್ಡಿಯನ್ನು ಅವರು ಯಾವುದೇ ರೀತಿಯಲ್ಲಿ ಕಟ್ಟಬಾರದು ಎನ್ನುವ ಉದ್ದೇಶದಿಂದ ಯಾರೆಲ್ಲಾ ಅವಧಿಯ ಒಳಗಾಗಿ ಸಾಲವನ್ನು ಮರುಪಾವತಿ ಮಾಡಿರುತ್ತಾರೆ ಅವರ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನ ಮಾಡಲಾಗುತ್ತದೆ.
ಇದನ್ನು ಓದಿ : ಈ ವರ್ಷದ ಮೊದಲ ರಿಚಾರ್ಜ್ ಆಫರ್ ಬಿಡುಗಡೆ : ಎಲ್ಲಾ ಗ್ರಾಹಕರಿಗೆ ಈ ಸೇವೆ ಉಚಿತ
ಸಾಲ ಮನ್ನಾ ಆಗಲಿದೆಯಾ :
ಕಾಂಗ್ರೆಸ್ ಸರ್ಕಾರವು ರೈತರ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲು ತಿಳಿಸಿದ್ದು ಸಾಲಮನ್ನದ ಬಗ್ಗೆ ಯಾವುದೇ ರೀತಿಯ ಸ್ಪಷ್ಟನೆಯನ್ನು ಸರ್ಕಾರ ಹೊರಡಿಸಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ಈ ಬಗ್ಗೆ ಯಾವುದಾದರೂ ಒಂದು ನಿರ್ಧಾರವನ್ನು ಕೈಗೊಳ್ಳಲಿದೆ ಎಂಬುದರ ಬಗ್ಗೆ ಸರ್ಕಾರವೇ ಅಧಿಕೃತವಾಗಿ ಸೂಚನೆಯನ್ನು ಹೊರಡಿಸಲಿದೆ.
ಹೀಗೆ ರಾಜ್ಯ ಸರ್ಕಾರವು ರೈತರ ಸಂಕಷ್ಟವನ್ನು ಅರಿತು ಅವರ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಿದ್ದು ಮುಂದಿನ ದಿನಗಳಲ್ಲಿ ಅವರ ಸಾಲವನ್ನು ಕೂಡ ಮನ್ನಾ ಮಾಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವು ಯಾವ ರೀತಿಯ ನಿರ್ಧಾರವನ್ನು ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ ಧನ್ಯವಾದಗಳು.
ಇತರೆ ವಿಷಯಗಳು :
- ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಲಭ್ಯವಿದೆ : ಒಟ್ಟು 20,651 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಸರ್ಕಾರಿ ಉದ್ಯೋಗ ಅವಕಾಶ : 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ, ಕೂಡಲೇ ಅರ್ಜಿ ಸಲ್ಲಿಸಿ