ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಯಾರೆಲ್ಲ ರೂ.2000ಗಳನ್ನು ಪಡೆಯುತ್ತಿದ್ದರು ಅವರಿಗೆ ಹೊಸ ಅಪ್ಡೇಟ್ ಅನ್ನು ನೀಡಲಾಗುತ್ತಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ಇನ್ನು ಮುಂದೆ ಗೃಹಲಕ್ಷ್ಮಿ ಬರುವುದಿಲ್ಲ. ಹಾಗಾದರೆ ಸರ್ಕಾರ ಬಿಡುಗಡೆ ಮಾಡಿರುವ ಈ ಹೊಸ ಪಟ್ಟಿಯನ್ನು ಹೇಗೆ ಚೆಕ್ ಮಾಡಿಕೊಳ್ಳಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ನೀವು ನೋಡಬಹುದು.
ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಮುಂದೆ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ :
ಒಟ್ಟು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ 1.17 ಕೋಟಿಗಿಂತಲೂ ಹೆಚ್ಚು ಜನರು ಅರ್ಜಿಯನ್ನು ಸಲ್ಲಿಸಿದ್ದಾರೆ ಇದರಲ್ಲಿ ಬಹುತೇಕ ಮಹಿಳೆಯರ ಬ್ಯಾಂಕ್ ಖಾತೆಗೆ ಈಗಾಗಲೇ ಹಣ ಜಮಾ ಆಗಿದೆ ಆದರೆ ಇನ್ನೂ ಕೆಲ ಮಹಿಳೆಯರ ಬ್ಯಾಂಕ್ ಖಾತೆಗೆ ಕೆಲವೊಂದು ದೋಷಗಳಿರುವ ಕಾರಣ ಹಣ ವರ್ಗಾವಣೆ ಆಗಿರುವುದಿಲ್ಲ ಇದರಿಂದಾಗಿ ಪ್ರತಿ ಮಹಿಳೆಗೂ ಮುಂದಿನ ಕಂತಿನಿಂದ ಹಣ ಜಮಾ ಆಗಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಒಂದು ಉಪಕ್ರಮವನ್ನು ಕೈಗೊಂಡಿದೆ.
ರಾಜ್ಯ ಸರ್ಕಾರ ಗೃಹಲಕ್ಷ್ಮಿ ಕ್ಯಾಂಪನ್ನು ನಡೆಸುವುದರ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ನೇತೃತ್ವದ ಅಡಿಯಲ್ಲಿ ಪ್ರತಿಯೊಂದು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಕ್ಯಾಂಪನ್ನು ನಡೆಸಲಾಗಿತ್ತು. ಸಿಬ್ಬಂದಿಗಳಿಂದ ಮಹಿಳೆಯರ ಸಮಸ್ಯೆಗಳನ್ನು ಈ ಕ್ಯಾಂಪ್ನಲ್ಲಿ ಪರಿಹಾರ ಮಾಡುತ್ತಿದ್ದರು. ಅದರಂತೆ ಸಿಬ್ಬಂದಿಗಳು ಮಹಿಳೆಯರ ಸಮಸ್ಯೆಗಳನ್ನು ಪರಿಹರಿಸಿ ನಾಲ್ಕನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ ಎಂಬುದರ ಬಗ್ಗೆ ತಿಳಿಸಿದ್ದು ಆದರೆ ಕೆಲವೊಂದು ಮಹಿಳೆಯರಿಗೆ ಒಂದು ಕಂತಿನ ಹಣ ಬಂದಿಲ್ಲವೋ ಅಂತವರಿಗೆ ಪರಿಹಾರವನ್ನು ಸೂಚಿಸಲಾಗಿದೆ.
ಇದನ್ನು ಓದಿ : ಹೆಣ್ಣು ಮಕ್ಕಳನ್ನು ಪಡೆದಿರುವ ಪೋಷಕರಿಗೆ ಸಿಹಿ ಸುದ್ದಿ : ಈ ಯೋಜನೆ ಲಾಭ ಪಡೆಯಿರಿ
ಇಂಥವರ ಖಾತೆಗೆ ಹಣ ಬರುವುದಿಲ್ಲ :
ಯಾರೆಲ್ಲಾ ಸರ್ಕಾರದ ನಿಯಮಗಳನ್ನು ಮೀರಿ ಬಿಪಿಎಲ್ ಕಾರ್ಡ್ ಅನ್ನು ಹೊಂದಿದ್ದಾರೋ ಅಂತವರ ಕಾರ್ಡ್ಗಳನ್ನು ಈಗಾಗಲೇ ಸರ್ಕಾರ ರದ್ದು ಮಾಡಿದ್ದು ಅಂಥವರ ಮಹಿಳೆಯರ ಬ್ಯಾಂಕ್ ಖಾತೆಗೆ ಮುಂದಿನ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣವು ಬಿಡುಗಡೆ ಆಗುವುದಿಲ್ಲ ಎಂದು ರಾಜ್ಯ ಸರ್ಕಾರವು ಸ್ಪಷ್ಟಪಡಿಸಿದೆ.
ಹೀಗೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್ಗಳನ್ನು ತಿಳಿಸುತ್ತಿದ್ದು ಈ ಬಗ್ಗೆ ರೇಷನ್ ಕಾರ್ಡ್ ರದ್ದಾಗಿರುವ ಮಹಿಳೆಯರ ಬ್ಯಾಂಕ್ ಖಾತೆಗೆ ಇನ್ನು ಮುಂದೆ ಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ ಎಂದು ಮಾಹಿತಿ ನೀಡಿದೆ. ಹಾಗಾಗಿ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಗೃಹಲಕ್ಷ್ಮಿ ಅವರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಇಂದಿನಿಂದ ಈ ಜಿಲ್ಲೆಯಲ್ಲಿ ಮಳೆಯ ಆರ್ಭಟ ಶುರು : ಹವಾಮಾನ ಇಲಾಖೆಯಿಂದ ಮುನ್ಸೂಚನೆ
- ಸಾಲಕ್ಕಾಗಿ ಅಲೆಯುವ ಅಗತ್ಯವಿಲ್ಲ : ಫೋನ್ ಪೇ ಮೂಲಕವೇ ಸಾಲ ಸೌಲಭ್ಯ ಸಿಗುತ್ತೆ ನೋಡಿ