News

ರಾಜ್ಯದ ಈ ಭಾಗಗಳಲ್ಲಿ 4 ದಿನ ಭಾರೀ ಮಳೆ ಆಗಲಿದೆ : ನಿಮ್ಮ ಊರಿನಲ್ಲಿ ಬರುತ್ತಾ ನೋಡಿ

Heavy rain will occur in these parts of the state for 4 days

ನಮಸ್ಕಾರ ಸ್ನೇಹಿತರೆ ಮೋದಕವಿದ ವಾತಾವರಣ ರಾಜ್ಯದಲ್ಲಿ ಹೆಚ್ಚಿನ ಕಡೆಗಳಲ್ಲಿ ಕಂಡು ಬರುತ್ತಿದ್ದು ಈ ಮಧ್ಯೆ ಹವಾಮಾನ ಇಲಾಖೆಯೂ ಕೂಡ ಮಳೆಯ ಕುರಿತು ರಾಜ್ಯದ ಜನತೆಗೆ ಮುನ್ಸೂಚನೆ ನೀಡಿದೆ. ಒಂದು ವಾರದವರೆಗೆ ಬೆಂಗಳೂರು ಸೇರಿ ರಾಜ್ಯದಲ್ಲಿ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

Heavy rain will occur in these parts of the state for 4 days
Heavy rain will occur in these parts of the state for 4 days

ಇಂದಿನಿಂದ ಸೋಮವಾರದವರೆಗೆ ಮಳೆ :

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರವಾಳ ನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಜನವರಿ ಆಗಿದ್ದಾರೆ ಮತ್ತು ಆರರಂದು ಸಾಧಾರಣ ಮಳೆ ಆಗುವ ಕುರಿತು ಈಗಾಗಲೇ ಹವಾಮಾನ ಇಲಾಖೆಯ ಸೂಚನೆ ನೀಡಿತ್ತು ಇಂದಿನಿಂದ ಒಂದು ವಾರಗಳವರೆಗೆ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಕೂಡ ನೀಡಿದೆ. ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಹಾಸನ ಮೈಸೂರು ದಾವಣಗೆರೆ ಮಂಡ್ಯಗಳಲ್ಲಿಯೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನು ಓದಿ : ಅಯೋಧ್ಯೆ ಶ್ರೀರಾಮ ಮಂದಿರದ ಆಸಕ್ತಿದಾಯಕ ವಿಷಯಗಳು ಯಾರಿಗೂ ಗೊತ್ತಿಲ್ಲ? ಇಲ್ಲಿದೆ ನೋಡಿ

ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ :

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಜನವರಿ 8ರವರೆಗೆ ತುಂತುರು ಮಳೆ ಆಗಲಿದ್ದು ಕೆಲವೊಂದು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂಬ ಮಾಹಿತಿಯನ್ನು ತಿಳಿಸಲಾಗಿದೆ. ಹವಾಮಾನ ಇಲಾಖೆಯು ಬಾಗಲಕೋಟೆ ಧಾರವಾಡ ಉತ್ತರ ಕನ್ನಡ ದಕ್ಷಿಣ ಕನ್ನಡ ಉಡುಪಿ ಬೆಳಗಾವಿ ಹಾವೇರಿ, ಬೀದರ್ ವಿಜಯಪುರ ಗದಗ ಕೊಪ್ಪಳದಲ್ಲಿಯೂ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೀಗೆ ರಾಜ್ಯದ್ಯಂತ ಸುಮಾರು ಒಂದು ವಾರಗಳವರೆಗೆ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಮುಂದಿನ ವಾರಗಳವರೆಗೆ ಮಳೆಯಾಗಲಿದೆ ಎಂಬುದನ್ನು ನೋಡಬಹುದಾಗಿದೆ. ಧನ್ಯವಾದಗಳು.


ಇತರೆ ವಿಷಯಗಳು :

Treading

Load More...