ನಮಸ್ಕಾರ ಸ್ನೇಹಿತರೆ ಇದುವರೆಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಸಾಕಷ್ಟು ಮಹಿಳೆಯರು ಬೇಸರಗೊಂಡಿದ್ದಾರೋ ಅಂತಹ ಮಹಿಳೆಯರಿಗೆ ಇದೀಗ ಸರ್ಕಾರದಿಂದ ಸಿಹಿ ಸುದ್ದಿ ತಿಳಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಗೆ ಇನ್ನು ಮುಂದೆ ಮತ್ತೆ ಅರ್ಜಿ ಸಲ್ಲಿಸಲು ಸರ್ಕಾರವು ಅವಕಾಶ ಮಾಡಿಕೊಡುತ್ತಿದೆ. ಹಾಗಾಗಿ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.
ಮತ್ತೊಮ್ಮೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ :
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಕಾಂಕ್ಷಿ ಯೋಜನೆಯದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಸಾಕಷ್ಟು ಮಹಿಳೆಯರು ತಮ್ಮ ಖರ್ಚಿಗೆ ಅನುಕೂಲವಾಗುವಂತೆ ಉಚಿತವಾಗಿ 2000ಗಳನ್ನು ಸರ್ಕಾರದಿಂದ ಪಡೆದುಕೊಳ್ಳುತ್ತಿದ್ದಾರೆ. ಕೆಲವು ನೀತಿ ನಿಯಮಗಳನ್ನು ಸರ್ಕಾರದಿಂದ ಪಾಲಿಸಿ ಅರ್ಜಿ ಸಲ್ಲಿಕೆ ಮಾಡಿರುವಂತಹ ಬಹುತೇಕ ಎಲ್ಲಾ ಮಹಿಳೆಯರಿಗೂ ಕೂಡ ರಾಜ್ಯ ಸರ್ಕಾರವು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡುತ್ತಿದೆ. ಅದರಂತೆ ಮತ್ತೆ ಇದೀಗ ಮಹಾಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದೆ.
ಇದನ್ನು ಓದಿ : ಸರ್ಕಾರದಿಂದ ಸಬ್ಸಿಡಿ ಸ್ಕೀಮ್ 30, 000 ಸಿಗಲಿದೆ : ಇಂದಿನಿಂದ ಆರಂಭ , ತಪ್ಪದೆ ಅರ್ಜಿ ಸಲ್ಲಿಸಿ
ಗ್ರಾಮ ವನ್ ನಲ್ಲಿ ಹೊಸ ಅರ್ಜಿ ಸ್ವೀಕಾರ :
ಗುರು ಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಸಮಸ್ಯೆಗಳಿದ್ದರೆ ನಿಮ್ಮ ಹತ್ತಿರದ ಗ್ರಾಮ ಒನ್ ನಲ್ಲಿ ಅದನ್ನು ಪರಿಹರಿಸಿಕೊಂಡು ಮತ್ತೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಗ್ರಾಮದಲ್ಲಿ ಪರಿಶೀಲನೆ ಮಾಡಿಸಿಕೊಳ್ಳುವುದು ಮಾತ್ರವಲ್ಲದೆ ಸರ್ಕಾರವು ಹೊಸ ಅರ್ಜಿಗಳನ್ನು ಕೂಡ ತೆಗೆದುಕೊಳ್ಳಲು ಅವಕಾಶ ಕಲ್ಪಿಸಿದೆ. ಗೃಹಲಕ್ಷ್ಮಿ ಯೋಜನೆ, ಆ ಜುಲೈ ಆಗಸ್ಟ್ ತಿಂಗಳಿನಲ್ಲಿ ಆರಂಭವಾಗಿದ್ದು ಸಂಬಂಧಪಟ್ಟ ದಾಖಲೆಗಳನ್ನು ಪಡೆದುಕೊಂಡು ಮತ್ತೊಮ್ಮೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೀಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗದೆ ಬೇಸರದಲ್ಲಿದ್ದ ಮಹಿಳೆಯರಿಗೆ ಸರ್ಕಾರದಿಂದ ಈ ಸುದ್ಡಿ ಸಂತಸವನ್ನು ಉಂಟುಮಾಡಿದೆ ಎಂದು ಹೇಳಿದರು ತಪ್ಪಾಗಲಾರದು ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡುವ ಮೂಲಕ ಮತ್ತೊಮ್ಮೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಈ – ಶ್ರಮ ಕಾರ್ಡ್ ಉಚಿತ ನೊಂದಣಿ ಅಭಿಯಾನ : ಪ್ರತಿ 3,000 ಹಣ ಬೇಕಾದರೆ ಈ ರೀತಿ ಮಾಡಿ
- ಲೋಕಸಭೆ ಚುನಾವಣೆ ಕಾರಣ : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆ ನೋಡಿ