News

ಜಲಜೀವನ್ ಮಿಷನ್ ಅಡಿಯಲ್ಲಿ ಉದ್ಯೋಗವಕಾಶ : ನಿಮ್ಮ ಗ್ರಾಮದಲ್ಲಿ ಉದ್ಯೋಗ ಪಡೆಯಬಹುದು

Job opportunity under Jaljeevan Mission

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಯಾರೆಲ್ಲಾ ಗ್ರಾಮದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಲು ಯೋಚಿಸುತ್ತಿದ್ದೀರೋ ಅವರಿಗೆ ಇದೊಂದು ಸಿಹಿ ಸುದ್ದಿ. ಏಕೆಂದರೆ ಜಲಜೀವನ್ ಮಿಷನ್ ನಡೆಯಲ್ಲಿ ಉದ್ಯೋಗಕ್ಕಾಗಿ ಹುಡುಕುತ್ತಿದ್ದರೆ ಉದ್ಯೋಗಗಳ ನೇಮಕಾತಿಗೆ ಸುವರ್ಣ ಅವಕಾಶ ಕಲ್ಪಿಸಿದ್ದು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎರಡು ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದರು ಕೂಡ ಈ ಸಮಸ್ಯೆ ಮಾತ್ರ ನಿವಾರಣೆಯಾಗುತ್ತಿಲ್ಲ.

Job opportunity under Jaljeevan Mission
Job opportunity under Jaljeevan Mission

ಜಲಜೀವನ್ ಮಿಷನ್ ಅಡಿಯಲ್ಲಿ ಉದ್ಯೋಗವಕಾಶ :

ಪ್ರತಿ ಪಂಚಾಯತ್ ಮಟ್ಟದಲ್ಲಿ ಐದು ಜನರನ್ನು ನೇಮಕ ಮಾಡಿಕೊಳ್ಳಲು ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಧರಿಸಲಾಗಿದ್ದು ಈ ಕುರಿತಂತೆ ಅಧಿಕೃತ ಮಾರ್ಗ ಸೂಚಿ ಹಾಗೂ ಆದೇಶವನ್ನು ಸರ್ಕಾರದಿಂದ ಬಿಡುಗಡೆಯಾಗಿದೆ. ಈ ಉದ್ಯೋಗವು ಕೇಂದ್ರ ಸರ್ಕಾರದ್ದಾಗಿದ್ದು ಕಾಯಂ ಉದ್ಯೋಗವಾಗಿದೆ ಆದ್ದರಿಂದ ಗ್ರಾಮೀಣ ಭಾಗದ ಜನರು ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಿ ಅದರ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಒಟ್ಟು 3130 ಹುದ್ದೆಗಳಿಗೆ ರಾಜ್ಯದಲ್ಲಿ ಜಲಜೀವನ್ ಮಿಷನ್ ನಡೆಯಲಿ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಕೊಳಾಯಿ ಗಾರ ಪಂಪ ಆಪರೇಟರ್ ಮೋಟಾರ್ ಮೆಕಾನಿಕ್ ಹೀಗೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.

ಉದ್ಯೋಗ ಪಡೆದುಕೊಳ್ಳಲು ಅಗತ್ಯವಿರುವ ದಾಖಲೆಗಳು :

ಜಲಜೀವನ್ ಮಷೀನ್ ಅಡಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ವಿಳಾಸ ಪುರಾವೆ ಆಧಾರ್ ಕಾರ್ಡ್ ಪಾನ್ ಕಾರ್ಡ್ ಮೊಬೈಲ್ ನಂಬರ್ ಆದಾಯ ಪ್ರಮಾಣ ಪತ್ರ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ ಬ್ಯಾಂಕ್ ಪಾಸ್ ಬುಕ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಇದನ್ನು ಓದಿ : ಸರ್ಕಾರದಿಂದ 6.5 ಲಕ್ಷ ರೂಪಾಯಿ ಸಹಾಯಧನ ಸ್ವಂತ ಮನೆ ಕಟ್ಟಿಕೊಳ್ಳಲು : ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ :


ಜಲಜೀವನ್ ಮಿಷನ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. https://nwm.gov.in/ಈ ವೆಬ್ ಸೈಟ್ ಗೆ ಭೇಟಿ ನೀಡಿ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

ಹೀಗೆ ಕೇಂದ್ರ ಸರ್ಕಾರವು ಜಲಜೀವನ್ ಮಿಷನ್ ಅಡಿಯಲ್ಲಿ ಗ್ರಾಮೀಣ ಭಾಗದ ಜನರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ, ಉದ್ಯೋಗವನ್ನು ಪಡೆದು ಪ್ರತಿ ತಿಂಗಳು 8000ಗಳ ವೇತನವನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಗ್ರಾಮೀಣ ಮಟ್ಟದ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...