News

ಕರ್ನಾಟಕದ ವಿದ್ಯಾರ್ಥಿ ವೇತನ 48,000 ಸಿಗುತ್ತೆ : ಈ ಕೂಡಲೇ ಅರ್ಜಿ ಸಲ್ಲಿಸಿ, ಕೆಲವೇ ದಿನ ಮಾತ್ರ ಬಾಕಿ

Karnataka scholarship puc student

ನಮಸ್ಕಾರ ಸ್ನೇಹಿತರೆ ವಿದ್ಯಾರ್ಥಿಗಳ ಶಿಕ್ಷಣದ ಉತ್ತೇಜನಕ್ಕಾಗಿ ವಿವಿಧ ರೀತಿಯ ವಿದ್ಯಾರ್ಥಿ ವೇತನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿರದು ವಿವಿಧ ರೀತಿಯ ವಿದ್ಯಾರ್ಥಿ ವೇತನವನ್ನು ನೀಡುತ್ತಿವೆ. ಅದರಂತೆ ಈ ಸರ್ಕಾರಗಳು ಜಾರಿಗೊಳಿಸಿರುವ ವಿದ್ಯಾರ್ಥಿವೇತನವನ್ನು ಪಡೆದು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿಕೊಂಡಿರುವ ಸಾಕಷ್ಟು ಉದಾಹರಣೆಗಳನ್ನು ನಾವು ನೋಡಬಹುದಾಗಿದೆ. ಸದ್ಯ ಇದೀಗ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸ್ಕಾಲರ್ಶಿಪ್ ನೀಡಲು ಮುಂದಾಗಿದ್ದು ಪ್ರತಿಭಾನ್ವಿತ ವಿದ್ಯಾರ್ಥಿಗಳು ಭರ್ಜರಿ ಮೊತ್ತದ ವಿದ್ಯಾರ್ಥಿ ವೇತನವನ್ನು ತಮ್ಮ ವಿದ್ಯಾಭ್ಯಾಸಕ್ಕಾಗಿ ಪಡೆದುಕೊಳ್ಳಬಹುದಾಗಿದೆ.

Karnataka scholarship puc student
Karnataka scholarship puc student

ರಾಜ್ಯ ಸರ್ಕಾರದಿಂದ ಪಿಯುಸಿ ಪಾಸ್ :

ಸಜ್ಜೆ ಇದೀಗ ರಾಜ್ಯ ಸರ್ಕಾರವು ಪಿಯುಸಿ ಪಾಸ್ ಆಗಿರುವ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲು ನಿರ್ಧರಿಸಿದ್ದು ಈ ವಿದ್ಯಾರ್ಥಿವೇತನದ ಪ್ರಯೋಜನವನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಇತರ ಹಿಂದುಳಿದ ವರ್ಗಗಳು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಸರ್ಕಾರದ ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ರಾಜ್ಯ ಸರ್ಕಾರವು ಪಿಯುಸಿ ಪಾಸಾದವರಿಗೆ ವಿದ್ಯಾರ್ಥಿ ವೇತನವನ್ನು ಸುಮಾರು 48000ಗಳ ವಿದ್ಯಾರ್ಥಿ ವೇತನವನ್ನು ವಾರ್ಷಿಕವಾಗಿ ನೀಡುತ್ತಿದೆ. ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿಗಳು ಸಹ ಈ ಯೋಜನೆಗೆ ಅರ್ಜಿ ಸಲ್ಲಿಸಿ ಸರ್ಕಾರದಿಂದ ಸಹಾಯಧನ ಪಡೆಯಬಹುದಾಗಿದೆ.

ವಿದ್ಯಾರ್ಥಿ ವೇತನ ಪಡೆಯಲು ಇರುವ ಅರ್ಹತೆಗಳು :

ರಾಜ್ಯ ಸರ್ಕಾರದ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಎಸ್ಸಿ ಎಸ್ಟಿ ಒಬಿಸಿ ಅಥವಾ ಇ ಡಬ್ಲ್ಯೂ ಎಸ್ ವರ್ಗಕ್ಕೆ ಸೇರಿದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಜ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳ ವಾರ್ಷಿಕ ಕುಟುಂಬದ ಆದಾಯವು 2 ಲಕ್ಷಕ್ಕಿಂತ ಕಡಿಮೆ ಇರಬೇಕು. ಶೇಕಡ 60ರಷ್ಟು ಅಂಕಗಳನ್ನು ಅಭ್ಯರ್ಥಿಯು 12ನೇ ತರಗತಿಯಲ್ಲಿ ಗಳಿಸಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :

ರಾಜ್ಯ ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ 48,000ಗಳ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕಾಗುತ್ತದೆ ಅವುಗಳೆಂದರೆ ಇಮೇಲ್ ವಿಳಾಸ ಪಾಸ್ಪೋರ್ಟ್ ಸೈಜ್ ಫೋಟೋ ದ್ವಿತೀಯ ಪಿಯುಸಿ ಅಂಕಪಟ್ಟಿ ಆಧಾರ್ ಕಾರ್ಡ್ ಪಾಸ್ ಬುಕ್ ಜೆರಾಕ್ಸ್ ಮೊಬೈಲ್ ನಂಬರ್ ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಿವಾಸ ಪ್ರಮಾಣ ಪತ್ರಗಳನ್ನು ಹೊಂದಿರಬೇಕಾಗುತ್ತದೆ.


ಪಿಯುಸಿ ಪಾಸಾದವರಿಗೆ ರಾಜ್ಯ ಸರ್ಕಾರವು ಸುಮಾರು 48000ಗಳ ವಿದ್ಯಾರ್ಥಿ ವೇತನವನ್ನು ವಾರ್ಷಿಕವಾಗಿ ನೀಡುತ್ತಿದ್ದು ಇದರಿಂದ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಈ ಯೋಜನೆಯ ಪ್ರಯೋಜನವನ್ನು ಪಡೆದು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಸಹಾಯಕವಾಗುತ್ತದೆ ಹಾಗಾಗಿ ಎಲ್ಲರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ಹಿಂದುಳಿದ ವರ್ಗ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಾಗಿದ್ದರೆ ಇದು ಸಹಾಯವಾಗುತ್ತದೆ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...