ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ಇತ್ತೀಚಿಗೆ ಕರ್ನಾಟಕ ಸರ್ಕಾರವು ಉಚಿತ ಲ್ಯಾಪ್ಟಾಪ್ ಯೋಜನೆಗೆ ನೊಂದಣಿ ಪ್ರಕ್ರಿಯೆಯನ್ನು ಇತ್ತೀಚಿಗೆ ಪ್ರಾರಂಭ ಮಾಡಿದ್ದು ಕರ್ನಾಟಕ ಸರ್ಕಾರದ ಯೋಜನೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನೀಡಲಾಗುತ್ತಿದೆ.
ಹೇಗೆ ಅರ್ಜಿ ಸಲ್ಲಿಸಬೇಕು :
ಕರ್ನಾಟಕ ಸರ್ಕಾರದ ಮುಚ್ಚಿದ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕರ್ನಾಟಕ ಸರ್ಕಾರದ ಈ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ. https://dce.karnataka.gov.in/english ಈ ರಚನೆಗೆ ಭೇಟಿ ನೀಡಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು :
ಕರ್ನಾಟಕ ಸರ್ಕಾರದ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಕರ್ನಾಟಕದಲ್ಲಿರಬೇಕು ವಿದ್ಯಾರ್ಥಿಯು ಯಾವುದೇ ತರಹದ ಹಿಂದುಳಿದ ವರ್ಗದವರಾಗಿರಬೇಕು. 12ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಉತ್ತಮ ಶ್ರೇಣಿಗಳೊಂದಿಗೆ ಉತ್ತೀರ್ಣರಾಗಿರಬೇಕು.
ಇದನ್ನು ಓದಿ : ಭೂಮಿಯ ಒಡೆಯ ಸತ್ತಾಗ ಜಮೀನು ಹೆಸರಿಗೆ ಮಾಡಿಕೊಳ್ಳುವುದು ಹೇಗೆ ? ಇಲ್ಲಿದೆ ಟಿಪ್ಸ್
ದಾಖಲೆಗಳು :
ವಿದ್ಯಾರ್ಥಿಯ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಬ್ಯಾಂಕ್ ಪಾಸ್ ಬುಕ್ ಆಧಾರ್ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿದ್ಯಾರ್ಥಿಯ ಪಾಸ್ ಫೋಟೋ ಶೈಕ್ಷಣಿಕ ಪ್ರಮಾಣ ಪತ್ರ ಹೇಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಹೀಗೆ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಉನ್ನತ ಶಿಕ್ಷಣವನ್ನು ಉಪಯೋಗಿಸುವ ಉದ್ದೇಶದಿಂದ ಜಾರಿಗೆ ತಂದಿದ್ದು ಅರ್ಹ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ ಲ್ಯಾಪ್ಟಾಪ್ ಅನ್ನು ಉಚಿತವಾಗಿ ಪಡೆಯಬಹುದಾಗಿದೆ ಹಾಗಾಗಿ ಉಚಿತ ಲ್ಯಾಪ್ಟಾಪ್ ಯೋಜನೆಗೆ ಸಂಬಂಧಿಸಿದೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಕಾರ್ಮಿಕರಿಗೆ ಹೊಸ ಲೇಬರ್ ಕಾರ್ಡ್ ವಿತರಣೆ : ಈ ವಿಶೇಷ ಸೌಲಭ್ಯ ಮೊದಲು ಪಡೆದುಕೊಳ್ಳಿ
- ಎಲ್ಲ ಜನರು ಕೇವಲ 6,000 ರೂಪಾಯಿಗೆ 25 ಸಾವಿರ ದ ಸ್ಮಾರ್ಟ್ ಫೋನ್ ಖರೀದಿಸುವ ಅವಕಾಶ