ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಆನ್ಲೈನ್ ಮುಖಾಂತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಂದರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.

ಈ ಇಲಾಖೆಗಳ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ :
- ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಎಲ್ಲ ವರ್ಗದ ಇಲಾಖೆಗಳ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದ್ದು ಆ ಇಲಾಖೆಗಳೆಂದರೆ,
- ಸಮಾಜ ಕಲ್ಯಾಣ ಇಲಾಖೆ
- ಹಿಂದುಳಿದ ವರ್ಗಗಳ ಇಲಾಖೆ
- ಕೃಷಿ ಇಲಾಖೆ
- ಬುಡಕಟ್ಟು ಕಲ್ಯಾಣ ಇಲಾಖೆ
- ಸೈನಿಕ ಕಲ್ಯಾಣ ಇಲಾಖೆ
- ಅಂಗವಿಕಲರ ಕಲ್ಯಾಣ ಇಲಾಖೆ
- ಈ ಇಲಾಖೆಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ದಾಖಲೆಗಳು :
ವಿದ್ಯಾರ್ಥಿಗಳು ಮೆಟ್ರಿ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಗುರುತಿನ ಸಂಖ್ಯೆ ಸ್ಯಾಟ್ಸ್ ಪೋಷಕರ ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ನಂಬರ್ ಮೊಬೈಲ್ ನಂಬರ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಎಲ್ಲ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ ; 3015 ಹುದ್ದೆಗಳಿಗೆ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನ : ತಕ್ಷಣ ಅರ್ಜಿ ಸಲ್ಲಿಸಿ
ಹೀಗೆ ಕರ್ನಾಟಕವು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ವನ್ನು ನೀಡುತ್ತಿದ್ದು ಪ್ರತಿಯೊಂದು ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ರಾಜ್ಯ ಸರ್ಕಾರದಿಂದ ಈಗಾಗಲೇ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ಮಕ್ಕಳಿಗೂ ಉಚಿತ ಲ್ಯಾಪ್ಟಾಪ್ ವಿತರಣೆ , ಇಲ್ಲಿದೆ ಡೈರೆಕ್ಟರ್ ಲಿಂಕ್
- ವೈದ್ಯರಿಂದ ಸ್ಫೋಟಕ ಸತ್ಯ ಬಹಿರಂಗ : ತಾಯಿಯೇ ಮಗುವನ್ನು ಕೊಂದ ಕಾರಣ ಬಯಲು!