News

ಪಡಿತರ ಚೀಟಿಯ ಹೊಸ ಪಟ್ಟಿ ಬಿಡುಗಡೆ : ನಿಮ್ಮ ಹೆಸರನ್ನು ಚೆಕ್ ಮಾಡಿ, ಇಲ್ಲಿದೆ ನೋಡಿ ಲಿಂಕ್

Release of new list of ration card

ನಮಸ್ಕಾರ ಸ್ನೇಹಿತರೆ ಪಡಿತರ ಚೀಟಿಯನ್ನು ರಾಜ್ಯದ ಎಲ್ಲಾ ಸಾಮಾನ್ಯ ಜನರು ಹೊಂದಿರುತ್ತಾರೆ ಕೆಲವರು ಮಾತ್ರ ಪಡಿತರ ಚೀಟಿಗೆ ಈ ವರ್ಷದಂದು ಅರ್ಜಿಯನ್ನು ಸಲ್ಲಿಸಿದ್ದಾರೆ ಹಾಗೂ ಹೊಸ ಪಡಿತರ ಚೀಟಿದಾರರ ಹೆಸರನ್ನು ಕೂಡ ಸರ್ಕಾರವು ಈಗ ಬಿಡುಗಡೆ ಮಾಡಿದೆ. ಸರ್ಕಾರವು ಅರ್ಹತೆಯ ಆಧಾರದ ಮೇಲೆ ದೇಶದ ಎಲ್ಲಾ ನಾಗರಿಕರಿಗೆ ಪಡಿತರ ಚೀಟಿಗಳನ್ನು ಒದಗಿಸುತ್ತದೆ ಮತ್ತು ಈ ಸೌಲಭ್ಯವನ್ನು ಈ ಆಧಾರದ ಮೇಲೆಯೇ ಬಳಸಿಕೊಳ್ಳುವ ಹಕ್ಕನ್ನು ಅವರು ಹೊಂದಿದ್ದಾರೆ.

Release of new list of ration card
Release of new list of ration card

ಬಡತನ ರೇಖೆಗಿಂತ ಕೆಳಗಿರುವವರಿಗೆ ಗುರುತಿನ ಚೀಟಿ :

ದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಲಕ್ಷಾಂತರ ಕುಟುಂಬಗಳಿಗೆ ಸರ್ಕಾರವು ವಿಶೇಷ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ನೀಡುತ್ತದೆ. ಸರ್ಕಾರದಿಂದ ಈ ಕುಟುಂಬಗಳಿಗೆ ಪಡಿತರ ಸೌಲಭ್ಯ ಒದಗಿಸುವುದು ಇದರ ಉದ್ದೇಶವಾಗಿದ್ದು ಕೇಂದ್ರ ಸರ್ಕಾರವು ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಕಾಲಕಾಲಕ್ಕೆ ಉಚಿತ ಪಡಿತರ ಮತ್ತು ಇತರ ಸೌಲಭ್ಯಗಳನ್ನು ನೀಡುತ್ತಲೇ ಇರುತ್ತದೆ ಆದ್ದರಿಂದ ತಮ್ಮ ಪಡಿತರ ಚೀಟಿಯನ್ನು ಪಡೆದವರು ಮಾಡಿಸಿಕೊಳ್ಳಬೇಕಾಗುತ್ತದೆ.

ಹೊಸ ಪಡಿತರ ಚೀಟಿಯಲ್ಲಿ ಹೆಸರನ್ನು ಪರಿಶೀಲಿಸುವ ವಿಧಾನ :

ನಿಮ್ಮ ಹೆಸರನ್ನು ಪಡಿತರ ಚೀಟಿ ಪಟ್ಟಿಯಲ್ಲಿ ಪರಿಶೀಲಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅದರಲ್ಲಿ ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸುಲಭವಾಗಿ ಪರಿಶೀಲಿಸಬಹುದಾಗಿದೆ. ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ರೇಷನ್ ಕಾರ್ಡ್ ಲಿಸ್ಟ್ 2024ರ ಆಯ್ಕೆಯನ್ನು ಕ್ಲಿಕ್ ಮಾಡಿದ ನಂತರ ಪಡಿತರ ಕಾರ್ಡ್ ವಿವರಗಳನ್ನು ಕ್ಲಿಕ್ ಮಾಡಿ ಅದರಲ್ಲಿ ನಿಮ್ಮ ಜಿಲ್ಲೆ ವಿಭಾಗ ಗ್ರಾಮ ಪಂಚಾಯಿತಿ ಮಾಡಿ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಅದಾದ ನಂತರ ನಿಮ್ಮ ಹೆಸರನ್ನು ಹೊಸ ಪಟ್ಟಿಯಲ್ಲಿ ರೇಷನ್ ಕಾರ್ಡ್ ಮಾಹಿತಿಯನ್ನು ಪರಿಶೀಲಿಸಬಹುದು.

ಇದನ್ನು ಓದಿ : ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಲು ಗಡುಗು ವಿಸ್ತರಣೆ : ಕೊನೆ ದಿನಾಂಕ ಯಾವಾಗ .?

ಒಟ್ಟಾರೆಯಾಗಿ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಮೊಬೈಲ್ ಮೂಲಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಸುಲಭವಾಗಿ ತಮ್ಮ ಹೆಸರನ್ನು ಪರಿಶೀಲಿಸಬಹುದಾಗಿದೆ. ಹಾಗಾಗಿ ರಾಜ್ಯ ಸರ್ಕಾರವು 2024ರ ರೇಷನ್ ಕಾರ್ಡ್ ನ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂಬ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ತಿಳಿಸಿ ಧನ್ಯವಾದಗಳು.


ಇತರೆ ವಿಷಯಗಳು :

Treading

Load More...