ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದ್ದು ಬರಗಾಲದ ತಾತ್ಕಾಲಿಕ ರಿಲೀಫ್ ಆಗಿ ರೈತರಿಗೆ 2ಸಾವಿರ ರೂಪಾಯಿಗಳನ್ನು ರಾಜ್ಯ ಸರ್ಕಾರ ನೀಡಲು ಮುಂದಾಗಿದೆ. ಈ ನಡುವೆ ಸರ್ಕಾರದ ಎರಡು ಸಾವಿರ ರೂಪಾಯಿಗಳನ್ನು ಪಡೆಯಬೇಕಾದರೆ ರೈತರು ಆಧಾರ್ ಲಿಂಕ್ ಮಾಡಿಸಿರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ರೈತರಿಗಾಗಿ ಸರ್ಕಾರದಿಂದ ನೆರವು :
ರಾಜ್ಯದಲ್ಲಿ ಬರಗಾಲ ಎದುರಾಗುವ ಹಿನ್ನೆಲೆಯಲ್ಲಿ ರೈತರಿಗೆ ಬರದಿಂದ ಸಂಕಷ್ಟ ಎದುರಿಸುತ್ತಿದ್ದು ಅಂತವರಿಗೆ ನೆರವನ್ನು ನೀಡಲು ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಪರ ಪರಿಹಾರ ನೀಡುವ ಮೊದಲು ವಾದ ವಿವಾದವು ಕೂಡ ಏರ್ಪಟ್ಟಿತ್ತು.
ಕರ್ನಾಟಕದಲ್ಲಿ ಎದುರಾಗಿರುವ ಬರದಿದ್ದ ರೈತರು ಸಂಕಷ್ಟದಲ್ಲಿದ್ದಾರೆ ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಮುಂದಾಗಿದೆ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು ಕೂಡ ರೈತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಮುಂದೆ ಬಂದಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಪರಿಹಾರ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಈ ಹಿಂದೆ ರೈತರಿಗೆ ತಿಳಿಸಿದ್ದರು.
ರಾಜ್ಯ ಸರ್ಕಾರದಿಂದ ಬರ ಪರಿಹಾರ :
ರಾಜ್ಯದಲ್ಲಿ ಬರ ಪರಿಹಾರದ ಹಣ ನೀಡುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಟಾರ್ಟ್ ಮಾಡಿದ್ದೇವೆ ಎಂದು ಈ ಸಂಬಂಧವಾಗಿ ತಿಳಿಸಿದ್ದಾರೆ ತಾತ್ಕಾಲಿಕ ಪರಿಹಾರವಾಗಿ 2000ಗಳನ್ನು ರೈತರ ಬೆಳೆ ನಷ್ಟಕ್ಕೆ ಕೊಡಲಾಗುತ್ತದೆ ಎಂದಿದ್ದಾರೆ. ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲೂ ರೈತರ ಖಾತೆಗೆ ಸಾವಿರ ರೂಪಾಯಿಗಳನ್ನು ಹಾಕುವುದಾಗಿ ತಿಳಿಸಿದರು ಅಲ್ಲದೆ ಸರ್ಕಾರವೂ ಕೂಡ ಈ ನಡುವೆ ರೈತರಿಗೆ ಬರ ಪರಿಹಾರ ನೀಡಲು ಸಿದ್ಧತೆಯನ್ನು ಪ್ರಾರಂಭಿಸಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : ಮಕ್ಕಳಿಗೆ ತಾಯಿಯ ತವರು ಮನೆಯಿಂದ ಆಸ್ತಿ ಸಿಗುತ್ತದೆಯಾ ? ಕಾನೂನು ಏನು ಹೇಳುತ್ತದೆ ?
ಆಧಾರ್ ಲಿಂಕ್ ಆಗಿರಬೇಕು :
ರೈತರು ರಾಜ್ಯ ಸರ್ಕಾರದಿಂದ ಬರ ಪರಿಹಾರದ ಹಣವನ್ನು ಪಡೆಯಬೇಕಾದರೆ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿರಬೇಕು ಆಗ ಮಾತ್ರವೇ ರಾಜ್ಯ ಸರ್ಕಾರ ಬಿಡುಗಡೆ ಮಾಡುವ 2000 ಅವರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ. ಅಲ್ಲದೆ 2000ಗಳನ್ನು ಬರಪೀಡಿತ ತಾಲೂಕಿನಲ್ಲಿನ ರೈತರಿಗೆ ಕೂಡಲೇ ನೀಡಬೇಕೆಂದು ಬಸವರಾಜ ಬೊಮ್ಮಾಯಿಯವರು ಆಗ್ರಹಿಸಿದ್ದಾರೆ ಇದರ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ರೈತರ ಖಾತೆಗಳಿಗೆ ತಾತ್ಕಾಲಿಕ ಪರಿಹಾರವಾಗಿ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ಒಟ್ಟಿನಲ್ಲಿ ರಾಜ್ಯ ಸರ್ಕಾರವು ಬರ ಪರಿಹಾರದ ಹಣವನ್ನು ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೀಡಲಾಗುತ್ತದೆ ಎಂಬ ಈ ಮಾಹಿತಿಯನ್ನು ಪ್ರತಿಯೊಬ್ಬ ರೈತರಿಗೂ ಶೇರ್ ಮಾಡುವ ಮೂಲಕ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕಿಂತ ಮೊದಲೇ ಪರಪರಿಹಾರದ ಹಣವನ್ನು ನೀಡುತ್ತದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ : ಈ ವಿಷಯ ಮಹಿಳೆಯರಿಗೆ ತಿಳಿದಿರಲಿ
- ನಿಮ್ಮ ಹತ್ತಿರ ಡ್ರೈವಿಂಗ್ ಲೈಸೆನ್ಸ್ ಇಲ್ವಾ….? ಚಿಂತಿಸಬೇಡಿ ಕೇವಲ 10 ನಿಮಿಷದಲ್ಲಿ ಸಿಗುತ್ತೆ
- ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಲು ಗಡುಗು ವಿಸ್ತರಣೆ : ಕೊನೆ ದಿನಾಂಕ ಯಾವಾಗ .?