ನಮಸ್ಕಾರ ಸ್ನೇಹಿತರೆ, ಸರ್ಕಾರಿ ನೌಕರರಿಗೆ ಇವತ್ತಿನ ಲೇಖನದಲ್ಲಿ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸನ್ನು ಸರ್ಕಾರವು ಹೆಚ್ಚಿಸಿದ್ದು ನಿವೃತ್ತಿಯ ವಯಸ್ಸನ್ನು ನೌಕರರು ಐದು ವರ್ಷಗಳವರೆಗೆ ವಿಸ್ತರಿಸುವುದರಿಂದ ಪ್ರಯೋಜನವನ್ನು ಪಡೆಯಬಹುದಾಗಿದೆ.
60 ರಿಂದ 65 ವರ್ಷಕ್ಕೆ ಏರಿಕೆ :
ಸರ್ಕಾರ ಪರಿಹಾರ ನಿರ್ಧಾರವನ್ನು ನಿವೃತ್ತ ನೌಕರರ ಮತ್ತು ತಜ್ಞರ ವೈದ್ಯರಿಗೆ ಕೈಗೊಂಡಿದ್ದು ವಾಸ್ತವವಾಗಿ ಐದು ವರ್ಷಕ್ಕೆ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ಇದರೊಂದಿಗೆ ವೈದ್ಯರ ನಿವೃತ್ತಿಯ ವಯಸ್ಸು 60 ರಿಂದ 65 ವರ್ಷಗಳವರೆಗೆ ಏರಿಕೆಯಾಗಲಿದೆ ಇದರೊಂದಿಗೆ ಅವರಿಗೆ ಪ್ರತ್ಯೇಕ ಕೆಡರು ಕೂಡ ಸಿದ್ಧಪಡಿಸಲಾಗುತ್ತದೆ.
ವೇತನ ಹೆಚ್ಚಳ :
ಮುಖ್ಯಮಂತ್ರಿ ಕೈಗೊಂಡಿರುವ ಈ ನಿರ್ಧಾರದ ಬಗ್ಗೆ ಶೀಘ್ರವೇ ಸಚಿವ ಸಂಪುಟದಲ್ಲಿ ಕುರಿತು ಪ್ರಸ್ತಾವನೆ ಕರೆಯಲಾಗುತ್ತದೆ ಆರೋಗ್ಯ ಇಲಾಖೆಯ ಉನ್ನತ ಮಟ್ಟದ ಸಭೆಯು ಕೂಡ ಆರೋಗ್ಯ ಸಚಿವ ಧಂಸಿಂಗ್ ರಾವತ್ ಅಧ್ಯಕ್ಷತೆಯಲ್ಲಿ ನಡೆಯಿತು. ತಜ್ಞ ವೈದ್ಯರ ಕೊರತೆ ನೀಗಿಸುವ ನಿಟ್ಟಿನಲ್ಲಿ ಪ್ರತ್ಯೇಕ ಕೇಡರನ್ನು ಅವರಿಗಾಗಿಯೇ ರಚಿಸಲು ನಿರ್ಧರಿಸಲಾಗಿದ್ದು ಅವರ ವೇತನ ಹಾಗೂ ನಿವೃತ್ತಿಯ ವಯಸ್ಸನ್ನು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಅವರ ಕನಿಷ್ಠ ವಯೋಮಿತಿಯನ್ನು 62 ವರ್ಷಕ್ಕೆ ನಿಗದಿಪಡಿಸಲಾಗಿದ್ದು ಜೊತೆಗೆ ವೇತನದ ಶ್ರೇಣಿಯ ಬಗ್ಗೆಯೂ ಕೂಡ ಮಹತ್ವದವಾದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಇದನ್ನು ಓದಿ : ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಲು ಗಡುಗು ವಿಸ್ತರಣೆ : ಕೊನೆ ದಿನಾಂಕ ಯಾವಾಗ .?
ಉತ್ತರಖಂಡ ಸರ್ಕಾರದ ನಿರ್ಧಾರ :
ಸಾವಿರಾರು ನೌಕರರಿಗೆ ಉತ್ತರಕಾಂಡ ಸರ್ಕಾರದ ಈ ನಿರ್ಧಾರದಿಂದ ಅನುಕೂಲವಾಗಲಿದ್ದು ಇಲ್ಲಕ ಅಧಿಕಾರಿ ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಒಂದು ವಾರದೊಳಗೆ ಅದರ ಪ್ರಸ್ತಾವನೆಗಳನ್ನು ಕಳುಹಿಸಲಾಗುತ್ತದೆ. ಅನುಮೋದನೆಗಾಗಿ ಮುಂಬರುವ ಸಚಿವ ಸಂಪುಟದಲ್ಲಿ ಮಂಡಿಸಲಾಗುತ್ತದೆ.
ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತ ನಂತರವೇ ತಕ್ಷಣವೇ ಉತ್ತರಕಾಂಡ ಸರ್ಕಾರ ಸಭೆಯಲ್ಲಿ ಕೈಗೊಂಡ ನಿರ್ಣಯದ ಪ್ರಕಾರ ಗರಿಷ್ಠ ವಯೋಮಿತಿಯನ್ನು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರ ನೇಮಕಾತಿಯ ಕುರಿತು 60 ರಿಂದ 62 ವರ್ಷಕ್ಕೆ ಹೆಚ್ಚಿಸಲಾಗುತ್ತದೆ. ಅದರ ಜೊತೆಗೆ 1300ಕ್ಕೂ ಹೆಚ್ಚು ಹುದ್ದೆಗಳಲ್ಲಿ ಅವರನ್ನು ನೇಮಿಸಿಕೊಳ್ಳಲಾಗುವುದು ಎಂದು ನಿರ್ಣಯವನ್ನು ಕೈಗೊಳ್ಳುವುದರ ಜೊತೆಗೆ ಪ್ರಸ್ತಾವನೆಯನ್ನು ಸಿದ್ದಪಡಿಸುವಂತೆ ಸೂಚಿಸಲಾಗಿದೆ.
ಹೀಗೆ ಉತ್ತರಾಖoಡ ಸರ್ಕಾರವು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಲಾಗಿದ್ದು ಇದರ ಬಗ್ಗೆ ಸಚಿವ ಸಂಪುಟದಲ್ಲಿ ತಕ್ಷಣವೇ ಪ್ರಸ್ತಾವನೆ ಕರೆದು ಇದಕ್ಕೆ ಅನುಮೋದನೆ ನೀಡಲಾಗುತ್ತದೆ ಎಂಬುದರ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ : ಈ ವಿಷಯ ಮಹಿಳೆಯರಿಗೆ ತಿಳಿದಿರಲಿ
- ನಿಮ್ಮ ಹತ್ತಿರ ಡ್ರೈವಿಂಗ್ ಲೈಸೆನ್ಸ್ ಇಲ್ವಾ….? ಚಿಂತಿಸಬೇಡಿ ಕೇವಲ 10 ನಿಮಿಷದಲ್ಲಿ ಸಿಗುತ್ತೆ