News

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ ನೋಡಿ, ಯುವನಿಧಿ ಎಫೆಕ್ಟ್

Important information about job reservation for Kannadigas

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ ಕನ್ನಡಿಗರಿಗೆ ಉದ್ಯೋಗ ಮೀಸಲು ಕುರಿತು ಖಾಸಗಿ ಹಾಗೂ ಸರ್ಕಾರಿ ಹುದ್ದೆಗಳಿಗೆ ಅದರಲ್ಲೂ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವ ಕುರಿತು ಮಾಹಿತಿಯನ್ನು ಉದ್ಯೋಗ ಪಡೆಯುವವರಿಗೆ ತಿಳಿಸಲಾಗಿದೆ. ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ.

Important information about job reservation for Kannadigas
Important information about job reservation for Kannadigas

ಸಚಿವರಿಂದ ಬಂತು ಮಾಹಿತಿ :

ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು ಈ ಮಹತ್ವದ ಬದಲಾವಣೆಯ ಬಗ್ಗೆ ಮಾಹಿತಿಯನ್ನು ತಿಳಿಸಿದ್ದಾರೆ. ಸ್ಟ್ಯಾಂಡಿಂಗ್ ಆರ್ಡರ್ ಬದಲಾವಣೆ ತರಲು ಪ್ರಯತ್ನ ಮಾಡಲಾಗುತ್ತಿದೆ.

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯುವನಿಧಿ ಯೋಜನೆ ಮೂಲಕ ಕರ್ನಾಟಕ ರಾಜ್ಯದಲ್ಲಿ ವಾಸಿಸುತ್ತಿರುವ ನಿರುದ್ಯೋಗಿಗಳಿಗೆ ಅದರಲ್ಲೂ ಯುವಕ ಯುವತಿಯರಿಗೆ ಸತತ ಎರಡು ವರ್ಷಗಳ ಕಾಲ ಉಚಿತ ಸಹಾಯಧನ ಹಾಗೂ ನಿರುದ್ಯೋಗ ಬತ್ತಿಯನ್ನು ನೀಡಲು ನಿರ್ಧರಿಸಿರುತ್ತದೆ.

ಯುವನಿಧಿ ಯೋಜನೆ ಆಯ್ತು ಈಗ ಇನ್ನೊಂದು ಯೋಜನೆ :

ಈಗಾಗಲೇ ರಾಜ್ಯದ ಯೋಗ ಯುವತಿಯರಿಗೆ ಅದರಲ್ಲೂ ನಿರುದ್ಯೋಗಿಗಳಾಗಿರುವ ವಿದ್ಯಾರ್ಥಿಗಳಿಗೆ ಹೆಚ್ಚಿದ ಆರ್ಥಿಕ ಪರಿಸ್ಥಿತಿ ಹೋಗಲಾಡಿಸಲು ಸರ್ಕಾರ ಈ ಪ್ರಯತ್ನ ಮಾಡಿದೆ. ಕೋಟ್ಯಾಂತರ ಕನ್ನಡಿಗರಿಗೆ ಉದ್ಯೋಗವಕಾಶ ನೀಡುವ ನಿಟ್ಟಿನಲ್ಲಿ ಸ್ಟ್ಯಾಂಡಿಂಗ್ ಆರ್ಡರ್ ಅನ್ನು ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ :


ಕರ್ನಾಟಕದಲ್ಲಿ ವಾಸಿಸುತ್ತಿರುವ ಕನ್ನಡಿಗರಿಗೆ ಖಾಸಗಿ ಉದ್ಯೋಗ ಕ್ಷೇತ್ರ ಆಗಿರಲಿ ಅಥವಾ ಸರ್ಕಾರಿ ಉದ್ಯೋಗ ಕ್ಷೇತ್ರ ಆಗಿರಲಿ ಕನ್ನಡಿಗರಿಗೆ ವಿಕಲಚೇತನರಿಗೆ ಮೀಸಲಾತಿ ನೀಡುವ ಕುರಿತು ಸರ್ಕಾರ ಮಹತ್ವದ ತೀರ್ಮಾನ ಮಾಡಿದೆ.

ಇದನ್ನು ಓದಿ : ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆಯಾಗಿದೆ : ಎಲ್ಲಾ ಜನರ ಮುಖದಲ್ಲಿ ಸಿಕ್ಕಾಪಟ್ಟೆ ಸಂತೋಷ

ಉದ್ಯೋಗ ಸೃಷ್ಟಿ ಹೆಚ್ಚಿಸಲು ತೀರ್ಮಾನ :

ಕರ್ನಾಟಕದಲ್ಲಿ ಉದ್ಯೋಗಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಈ ಮೀಸಲಾತಿಯನ್ನು ಜಾರಿಗೆ ತರಲಾಗುವುದು ಎಂದು ಸಂತೋಷ್ ಲಾಡ್ ತಿಳಿಸಿದ್ದಾರೆ. ಇನ್ನು ಶೀಘ್ರದಲ್ಲೇ ಆಗುವುದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕನ್ನಡಿಗರಿಗೆ ಹೆಚ್ಚು ಅನುಕೂಲ :

ಈ ರೀತಿಯ ಕ್ರಮದಿಂದ ಕನ್ನಡಿಗರಿಗೆ ಕರ್ನಾಟಕದಲ್ಲಿ ಉದ್ಯೋಗ ಸಿಗುತ್ತದೆ ಹಾಗೂ ನಿರುದ್ಯೋಗ ಸಮಸ್ಯೆ ಇರುವುದಿಲ್ಲ ಇದರೊಂದಿಗೆ ಅನೇಕ ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ಇರುವುದರಿಂದ ಪ್ರತಿಯೊಬ್ಬ ಕನ್ನಡಿಗನಿಗೂ ಸಹ ಹೆಚ್ಚಿನ ಉದ್ಯೋಗ ದೊರೆಯುತ್ತದೆ.

ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ ನಿಮಗೆಲ್ಲರಿಗೂ ಧನ್ಯವಾದಗಳು. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಕುಟುಂಬ ವರ್ಗದವರಿಗೆ ತಲುಪಿಸಿ.

ಇತರೆ ವಿಷಯಗಳು :

Treading

Load More...