ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ರಾಜ್ಯ ಸರ್ಕಾರವು ಒಂದೇ ಬಾರಿಗೆ ಎಲ್ಲ ರೈತರ ಸಾಲವನ್ನು ಮನ್ನಾ ಮಾಡುತ್ತಿರುವ ಬಗ್ಗೆ. ಅದರಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿಯೂ ಇದೀಗ ತೆಲಂಗಾಣ ಸರ್ಕಾರವು ರೈತರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಆ ಯೋಜನೆಯ ಬಗ್ಗೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣವಾಗಿ ತಿಳಿಸಲಾಗುತ್ತಿದೆ.
ಟಿಎಸ್ ಬೆಳೆ ಸಾಲ ಮನ್ನಾ ಯೋಜನೆ
ರೈತರ ಸಾಲ ಮನ್ನಾ ಮಾಡುವ ಕೆಲಸವನ್ನು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಮಾಡುತ್ತಿದ್ದು ಏಕಕಾಲಕ್ಕೆ ಸಾಲ ಮನ್ನಾ ಕ್ಕೆ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಒತ್ತು ನೀಡಲಾಗುತ್ತಿದೆ. ಆದರೆ ಏಕಕಾಲಕ್ಕೆ ಸಾಲ ಮನ್ನಾ ಮಾಡಲು ವಿಶೇಷ ನಿಗಮ ರಚಿಸಬೇಕಾಗುತ್ತದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ರೈತರ ಎಲ್ಲ ಸಾಲವನ್ನು ಮನ ಮಾಡುವುದಾಗಿ ಘೋಷಣೆ ಮಾಡಿತ್ತು.
ಅದರಂತೆ ಇದೀಗ ಭರವಸೆಗಳ ಅನುಷ್ಠಾನದತ್ತ ಅಧಿಕಾರಕ್ಕೆ ಬಂದ ನಂತರ ಸರ್ಕಾರ ಗಮನ ಹರಿಸಿದ್ದು ಆರು ಖಾತರಿಗಳಲ್ಲದೆ ರೈತರ ಸಾಲದ ಬಗ್ಗೆ ಸ್ಪಷ್ಟ ಹೇಳಿಕೆಯನ್ನು ಕೂಡ ಚುನಾವಣೆಯ ಸಂದರ್ಭದಲ್ಲಿ ನೀಡಿರುವುದು ತಿಳಿದಿದೆ. ರೈತರ ಸಾಲಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಒತ್ತು ನೀಡಿದ್ದು ಏಕಕಾಲಕ್ಕೆ ಸಾಲ ಮನ್ನಾ ಆಗುವ ನಿರೀಕ್ಷೆ ಮಾಡಲಾಗುತ್ತಿದೆ ಅದರಂತೆ ಸರ್ಕಾರವು ಕೂಡ ಹೊಸ ಚಟುವಟಿಕೆಯತ್ತ ಕೆಲಸ ಮಾಡುತ್ತಿದೆ.
ಇದನ್ನು ಓದಿ : ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ ನೋಡಿ, ಯುವನಿಧಿ ಎಫೆಕ್ಟ್
ಸರ್ಕಾರದಿಂದ ವಿಶೇಷ ನಿಗಮ :
ರೈತರ ಸಾಲ ಮನ್ನಾಕ್ಕೆ ರಾಜ್ಯದಲ್ಲಿ ವಿಶೇಷ ನಿಗಮ ಸ್ಥಾಪಿಸಲು ಸಾಕಷ್ಟು ಪ್ರಯತ್ನ ಆರಂಭವಾಗುತ್ತಿದ್ದು 32 ಸಾವಿರ ಕೋಟಿ ಬೆಳೆ ಸಾಲ ಮನ್ನಾವನ್ನು 30 ಲಕ್ಷ ರೈತರಿಗೆ ಅನುಕೂಲವಾಗುವಂತೆ ಮಾಡಲಾಗುತ್ತಿದೆ. ಬ್ಯಾಂಕ್ ಅಧಿಕಾರಿಗಳೊಂದಿಗೆ ಇದೇ ವಿಚಾರವಾಗಿ ಚರ್ಚೆ ನಡೆಸಲಾಗುತ್ತಿದ್ದು ಒಂದೇ ಬಾರಿಗೆ ಎಲ್ಲಾ ಸಾಲಗಳನ್ನು ಮನ್ನಾ ಮಾಡುವಂತೆ ಸರ್ಕಾರವು ಬ್ಯಾಂಕುಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿದು ಬರುತ್ತಿದೆ. ಈ ಎಂ ಐ ರೂಪದಲ್ಲಿ ಈ ಮೊತ್ತವನ್ನು ವಿಶೇಷ ನಿಗಮದ ಮೂಲಕ ಪಾವತಿಸಲು ಬ್ಯಾಂಕುಗಳ ಮುಂದೆ ರಾಜ್ಯ ಸರ್ಕಾರವು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.
ಒಟ್ಟಾಗಿ ತೆಲಂಗಾಣ ಸರ್ಕಾರವು ಒಂದೇ ಬಾರಿಗೆ ರಾಜ್ಯದ ಎಲ್ಲಾ ರೈತರ ಸಾಲವನ್ನು ಮನ್ನಾ ಮಾಡುವುದಾಗಿ ತಿಳಿಸಿದ್ದು, ಈ ಪ್ರಯತ್ನ ಯಶಸ್ವಿಯಾಗುತ್ತದೆ ಇಲ್ಲವೇ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಇಶಾನಿ ಫಾಲೋವರ್ಸ್ ಗಿಂತ ಪ್ರತಾಪ್ ಫ್ಯಾನ್ಸ್ ಕಾಮೆಂಟ್ಗಳು ಹೆಚ್ಚಾಗಿದೆ ನೋಡಿ
- ಬಿಗ್ ಬಾಸ್ ಎಲಿಮಿನೇಷನ್ ಶಾಕ್ : ತನಿಷ ದೊಡ್ಮನೆಯಿಂದ ಹೊರಗೆ ಹೋಗಿಲ್ಲ ನೋಡಿ