ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಕೆಲವು ಪ್ರಮುಖ ಯೋಜನೆಗಳನ್ನು ಬಡವರಿಗೆ ಅನುಕೂಲವಾಗುವಂತೆ ಜಾರಿಗೆ ತಂದಿದೆ. ಅವುಗಳಲ್ಲಿ 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ ಪಡೆದುಕೊಳ್ಳುವಂತಹ ಯೋಜನೆಯ ಇದ್ದು ಆ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಒಂದು ಕಾರ್ಡ್ ಅನ್ನು ತಕ್ಷಣವೇ ಹೊಂದಿರಬೇಕು ಆ ಕಾರಣಕ್ಕಾಗಿ ಕೂಡಲೇ ಅರ್ಜಿ ಸಲ್ಲಿಸಿ.
ಯಶಸ್ವಿನಿ ಕಾರ್ಡಿಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ :
ಯಶಸ್ವಿನಿ ಕಾರ್ಡನ್ನು ಹೊಸದಾಗಿ ಹೊಸ ನಿಯಮಗಳ ಪ್ರಕಾರ ಬಿಡುಗಡೆ ಮಾಡಲಾಗಿದ್ದು ಈ ಯೋಜನೆಯ ಪ್ರಯೋಜನವನ್ನು ತಕ್ಷಣವೇ ಅರ್ಜಿ ಸಲ್ಲಿಸಿದವರು ಪಡೆಯಬಹುದಾಗಿದೆ. ಯಶಸ್ವಿನಿ ಕಾರ್ಡಿಗೆ ಹೊಸದಾಗಿ ವ್ಯವಸಾಯ ಸೇವಾ ಸಹಕಾರಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ :
ಯಶಸ್ವಿನಿ ಯೋಜನೆಯನ್ನು 2018ರಿಂದ ಆರೋಗ್ಯ ಕುಟುಂಬ ಯೋಜನೆಯ ಅಡಿಯಲ್ಲಿ ಮರು ನಿರ್ಮಾಣ ಮಾಡಲಾಗಿತ್ತು ಈ ಯೋಜನೆಗಾಗಿ 300 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಇದೀಗ 5 ಲಕ್ಷ ರೂಪಾಯಿಗಳವರೆಗೆ ಫಲಾನುಭವಿಗಳು ಈ ಯೋಜನೆಯ ಅಡಿಯಲ್ಲಿ ಉಚಿತ ಆರೋಗ್ಯ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದಾಗಿದೆ.
ಇದನ್ನು ಓದಿ : ಹೊಸ ರೇಷನ್ ಕಾರ್ಡ್ ವಿತರಣೆ : ಕೆಲವೇ ದಿನಗಳು ಮಾತ್ರ ಅವಕಾಶ ಕಲ್ಪಿಸಲಾಗಿದೆ
ಯಶಸ್ವಿನಿ ಕಾರ್ಡಿಗೆ ಅಗತ್ಯವಿರುವ ದಾಖಲೆಗಳು :
ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ ಮೂಲಕ ಯಶಸ್ವಿನಿ ಕಾರ್ಡನ್ನು ಪಡೆಯಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಅವುಗಳೆಂದರೆಕುಟುಂಬದ ಸದಸ್ಯರಾಧಾರ್ ಕಾರ್ಡ್ ಮತ್ತು ಫೋಟೋ ಪಡಿತರ ಚೀಟಿ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರಗಳನ್ನು ಹೊಂದಿರಬೇಕು.
ಹೇಗೆ ಅರ್ಜಿ ಸಲ್ಲಿಸಬೇಕು.?
ಯಶಸ್ವಿನಿ ಕಾರ್ಡನ್ನು ಪಡೆಯಬೇಕಾದರೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಯಶಸ್ವಿನಿ ಯೋಜನೆಯನ್ನು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಆರಂಭಿಸಲಾಗಿದೆ.5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆಯನ್ನು ಫಲಾನುಭವಿ ಕುಟುಂಬದ ಸದಸ್ಯರು ಅನುಮೋದನೆಗೊಂಡಿರುವ ಎಲ್ಲಾ ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬಹುದಾಗಿದೆ.
ಯಶಸ್ವಿನಿ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಲು ತಮ್ಮ ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘದ ಸೊಸೈಟಿಯಲ್ಲಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆಯ ಹೊಸ ನಿಯಮಗಳಿಗ ಅನುಸಾರವಾಗಿ ಜಾರಿಗೆ ಬಂದಿದ್ದು ಸಾವಿರ ರೂಪಾಯಿಗಳನ್ನು ನಗರವಾಸಿಗಳು 500 ರೂಪಾಯಿಗಳನ್ನು ಗ್ರಾಮೀಣ ವಾಸಿಗಳು ಯಶಸ್ವಿನಿ ಯೋಜನೆಗೆ ಪಾವತಿಸಬಹುದಾಗಿದ್ದು ಯಾವುದೇ ಶುಲ್ಕವಿಲ್ಲದೆ ಪರಿಶಿಷ್ಟ ಜಾತಿಯವರು ಯಶಸ್ವಿನಿ ಕಾರ್ಡನ್ನು ಪಡೆದ 15 ದಿನಗಳ ನಂತರ ಉಚಿತ ಚಿಕಿತ್ಸೆ ಆಸ್ಪತ್ರೆಗಳಲ್ಲಿ ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಯಶಸ್ವಿನಿ ಕಾರ್ಡನ್ನು ಪಡೆಯುವಂತೆ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ದರ್ಶನ್ ತನ್ನ ಅಭಿಮಾನಿಗಳಿಗೆ ಮನವಿ ಮಾಡಿದ್ದು ಏಕೆ.? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
- 1500 ಗ್ರಾಮ ಲೆಕ್ಕಾಧಿಕಾರಿಗಳ ನೇಮಕ : ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ, ಹೆಚ್ಚಿನ ಮಾಹಿತಿ ಇಲ್ಲಿದೆ