ನಮಸ್ಕಾರ ಸ್ನೇಹಿತರೆ ಪ್ರೈಸ್ ಮನಿ ಸ್ಕಾಲರ್ಶಿಪ್ ಅನ್ನು ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು ನೀವೇನಾದರೂ ಪ್ರೈಜ್ ಮೆನಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ ಹಣ ಬಂದಿರುವುದರ ಸ್ಟೇಟಸ್ ಅನ್ನು ಹೇಗೆ ಚೆಕ್ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ.

ಪ್ರೈಸ್ ಮನಿ ಸ್ಕಾಲರ್ಶಿಪ್ :
ಸ್ಕಾಲರ್ಶಿಪ್ ಅನ್ನು ಸರ್ಕಾರ ಪ್ರಥಮ ಬಾರಿಗೆ ಶಾಲೆ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು ಪ್ರೈಜ್ ಮೆನಿ ಸ್ಕಾಲರ್ಷಿಪ್ನ ಸ್ಟೇಟಸ್ ಅನ್ನು ಚೆಕ್ ಮಾಡುವವರ ಬಗ್ಗೆ ತಿಳಿಸಲಾಗುತ್ತಿದೆ. ಯಾವುದೇ ಸ್ನಾತಕೋತ್ತರ ಪದವಿಯನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಈ ಪ್ರಸನ್ನ ಸ್ಕಾಲರ್ಶಿಪ್ ಅರ್ಜಿಯನ್ನು ಆಹಾನಿಸಲಾಗಿತ್ತು.
ಪ್ರೈಸ್ ಮನಿ ಸ್ಕಾಲರ್ಶಿಪ್ ಚೆಕ್ ಮಾಡುವ ವಿಧಾನ :
ಸರ್ಕಾರದಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಪೂರ್ಣಗೊಳಿಸುವುದರ ಮೂಲಕ ಸುಲಭವಾಗಿ ಪ್ರೈಸ್ ಮನಿ ಸ್ಕಾಲರ್ಶಿಪ್ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.
ಮೊದಲನೆಯದಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅದರಲ್ಲಿ ಅಪ್ಲಿಕೇಶನ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿದ ನಂತರ ಎರಡು ಆಯ್ಕೆಗಳು ಕಾಣುತ್ತವೆ ಅದರಲ್ಲಿ ನೀವು ಅಪ್ಲಿಕೇಶನ್ ನಂಬರ್ ಅನ್ನು ಹಾಕುವುದರ ಮೂಲಕ ಓಕೆ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಅದಾದ ನಂತರ ನಿಮಗೆ ಪ್ರೈಜ್ ಮೆನಿ ಸ್ಕಾಲರ್ಶಿಪ್ ಸ್ಟೇಟಸ್ ನ ಸಂಪೂರ್ಣ ಮಾಹಿತಿಯು ತಿಳಿದುಕೊಳ್ಳಬಹುದಾಗಿದೆ.
ಅರ್ಜಿ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ :
ಪ್ರೈಸ್ ಮನಿ ಸ್ಕಾಲರ್ಶಿಪ್ ಸರ್ಕಾರದಿಂದ ಅರ್ಜಿಯನ್ನು ಮಾಡಲಾಗಿದ್ದು ಇದರ ಸ್ಟೇಟಸ್ ಅನ್ನು ಚೆಕ್ ಮಾಡಬೇಕಾದರೆ ಸಮಾಜ ಕಲ್ಯಾಣ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://swdservices.karnataka.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ. ಸರ್ಕಾರದಿಂದ ಪ್ರೈಸ್ ಮನಿ ಸ್ಕಾಲರ್ಶಿಪ್ ಬಂದಿದೆ, ಇಲ್ಲವೇ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.
ಹೀಗೆ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಪ್ರೈಸ್ ಮನಿ ಸ್ಕಾಲರ್ಶಿಪ್ನ ಸ್ಟೇಟಸ್ ಅನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳಲು ಅವಕಾಶ ಕಲ್ಪಿಸಿದ್ದು ನಿಮಗೆ ತಿಳಿದಿರುವ ವಿದ್ಯಾರ್ಥಿಗಳು ಯಾರಾದರೂ ಇ ಸ್ಕಾಲರ್ಶಿಪ್ಗೆ ಶಿಪ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ ಅವರಿಗೆ ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಬಹುದು ಎಂಬ ಈ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಆಧಾರ್ ವಿಳಾಸ ಮೊಬೈಲ್ ಮೂಲಕವೇ ಚೇಂಜ್ ಮಾಡಬಹುದು : ಇಲ್ಲಿದೆ ಸಂಪೂರ್ಣ ಮಾಹಿತಿ
- 1ಲಕ್ಷ ರುಪಾಯಿ ಹೂಡಿಕೆ ಮಾಡಿದರೆ, 50,000 ರೂ ಬಡ್ಡಿ ಸಿಗಲಿದೆ, ಮಾಹಿತಿ ತಿಳಿಯಿರಿ