News

ಸ್ಕಾಲರ್ ಶಿಪ್ ಗೆ ಮತ್ತೆ ಅವಕಾಶ ನೀಡಲಾಗಿದೆ : ಎಲ್ಲ ವಿದ್ಯಾರ್ಥಿಗಳಿಗೂ ಸಿಗುತ್ತೆ

The scholarship has been re-opened

ನಮಸ್ಕಾರ ಸ್ನೇಹಿತರೆ ಈಗಾಗಲೇ ಕೇಂದ್ರ ಸರ್ಕಾರವು ಹಾಗೂ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗಾಗಿ ನೀಡುತ್ತಿರುವ ಸ್ಕಾಲರ್ಶಿಪ್ ಅನ್ನು ಎರಡು ರೀತಿಯಲ್ಲಿ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು 20,000ಕ್ಕೂ ಅಧಿಕ ಸ್ಕಾಲರ್ಶಿಪ್ ಅನ್ನು ಪ್ಲೀಸ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿ ಸೋದರ ಮೂಲಕ ಪಡೆದುಕೊಳ್ಳಬಹುದು. ಅದರಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಲಭ್ಯವಿರುವ ಸ್ಕಾಲರ್ಷಿಪ್ ಗಳು ಯಾವುವು ಆ ಸ್ಕಾಲರ್ಶಿಪ್ ಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನ ಸಂಪೂರ್ಣ ಮಾಹಿತಿ ಯನ್ನೂ ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

The scholarship has been re-opened
The scholarship has been re-opened

ರಾಜ್ಯ ಸರ್ಕಾರದ ಸ್ಕಾಲರ್ಶಿಪ್ ಗಳು :

ನಮ್ಮ ಕರ್ನಾಟಕ ರಾಜ್ಯದ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗಾಗಿ ಕೆಲವೊಂದು ಸ್ಕಾಲರ್ಶಿಪ್ ಗಳನ್ನು ನೀಡಿದ್ದು ಅವುಗಳಲ್ಲಿ ಮುಖ್ಯವಾದವುಗಳೆಂದರೆ ಮೊದಲನೆಯದು ಯಶಸ್ವಿ ಸ್ಟೇಟ್ಸ್ ಸ್ಕಾಲರ್ಶಿಪ್ ಪೋರ್ಟಲ್ ಹಾಗೂ ಲೇಬರ್ ಕಾರ್ಡ್ ಸ್ಕಾಲರ್ಶಿಪ್.

ಕೇಂದ್ರ ಸರ್ಕಾರದ ಸ್ಕಾಲರ್ಶಿಪ್ ಗಳು :

ಕೇಂದ್ರ ಸರ್ಕಾರವು ಸಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡಲು ನಿರ್ಧರಿಸಿದ್ದು ಕೇಂದ್ರ ಸರ್ಕಾರದ ಸ್ಕಾಲರ್ಶಿಪ್ ಎಂದರೆ ಎನ್ ಎಸ್ ಪಿ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಎರಡು ಸರ್ಕಾರಗಳು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡಲು ನಿರ್ಧರಿಸಿದ್ದು ಮೂರು ರೀತಿಯ ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸುವುದರ ಮೂಲಕ ಸುಮಾರು 20 ಸಾವಿರಕ್ಕಿಂತ ಹೆಚ್ಚು ಸ್ಕಾಲರ್ಶಿಪ್ ಅನ್ನು ಪಡೆಯಬಹುದಾಗಿದೆ.

ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವ ವಿಧಾನ :

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಈ ಸ್ಕಾಲರ್ಶಿಪ್‌ಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಸಂಬಂಧಪಟ್ಟ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳು ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :


ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ವಿದ್ಯಾರ್ಥಿಯು ಬ್ಯಾಂಕ್ ಪಾಸ್ ಬುಕ್ ಆಧಾರ್ ಕಾರ್ಡ್ ಶಾಲಾ ಅಥವಾ ಕಾಲೇಜಿನ ಪ್ರದೇಶ ಪತ್ರ ಶಾಲೆಯ ದಾಖಲಾತಿಗಳು ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಪಡೆದುಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ : ಎಲ್ಲ ಗ್ಯಾರೆಂಟಿ ಯೋಜನೆಗಳು ರದ್ದು : ರಾಜ್ಯದ ಎಲ್ಲ ಜನರಿಗೂ ಶಾಕ್

ಸ್ಕಾಲರ್ಶಿಪ್ ದಿನಾಂಕ ಮುಂದೂಡಿಕೆ :

ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ಗೇಮ್ ಸಲ್ಲಿಸಲು ನವೆಂಬರ್ 31ರವರೆಗೆ ರಾಜ್ಯ ಸರ್ಕಾರವು ಕೊನೆಯ ದಿನಾಂಕವನ್ನು ಈ ಮೊದಲು ಘೋಷಣೆ ಮಾಡಿತು ಆದರೆ ಇದೀಗ ಅರ್ಜಿ ಸಲ್ಲಿಸಲು ಜನವರಿ 15ನೇ ತಾರೀಖಿನವರೆಗೂ ದಿನಾಂಕವನ್ನು ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಸಲ್ಲಿಸಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗಾಗಿ ನೀಡಿರುವ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಮುಂದುವರಿಕೆ ಮಾಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಸರ್ಕಾರದ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ರಾಜ್ಯ ಸರ್ಕಾರದಿಂದ ಸ್ಕಾಲರ್ಶಿಪ್ ಅನ್ನು ಪಡೆಯಬಹುದಾಗಿದೆ ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಅವರ ಮಕ್ಕಳು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಯೋಚಿಸುತ್ತಿದ್ದರೆ ಅವರಿಗೆ ರಾಜ್ಯ ಸರ್ಕಾರವು ದಿನಾಂಕವನ್ನು ಮುಂದೂಡಿಕೆ ಮಾಡಿರುವುದರ ಬಗ್ಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

25,000 ರೂ ಎಲ್ಲಾ ರೈತರ ಖಾತೆಗೆ : ಈ ಕೂಡಲೇ ರೈತರು ಪಟ್ಟಿಯನ್ನು ಪರಿಶೀಲಿಸಿ

ಕೃಷಿ ಇಲಾಖೆಯಿಂದ ನೇಮಕಾತಿ : ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಬ್ಬರಿಗೂ

Treading

Load More...