News

ಮೈಕ್ರೋ ಕ್ರೆಡಿಟ್ ಯೋಜನೆ : 2.5 ಲಕ್ಷ ಸಹಾಯಧನ ಸರ್ಕಾರದಿಂದ ಅಕೌಂಟ್ ಗೆ ನೇರವಾಗಿ ಹಣ

Micro Credit Scheme 2.5 lakh subsidy

ನಮಸ್ಕಾರ ಸ್ನೇಹಿತರೆ ಮೈಕ್ರೋ ಕ್ರೆಡಿಟ್ ಯೋಜನೆಯು ಕರ್ನಾಟಕ ಸರ್ಕಾರದ ಯೋಜನೆಗಳಲ್ಲಿ ಒಂದಾಗಿದ್ದು ಈ ಯೋಜನೆಗೆ ಸಂಬಂಧಿಸಿ ದಂತೆ ಸ್ವಾವಲಂಬನೆ ಯೋಜನೆಯ ಲಾಭವನ್ನು ಆರ್ಥಿಕವಾಗಿ ಪಡೆಯಬಹುದಾಗಿದೆ. ಅದರಂತೆ ಮೈಕ್ರೋ ಕ್ರೆಡಿಟ್ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದಾಗಿತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.

Micro Credit Scheme 2.5 lakh subsidy
Micro Credit Scheme 2.5 lakh subsidy

ಮೈಕ್ರೋಕ್ರೆಡಿಟ್ ಯೋಜನೆ :

ಮೈಕ್ರೋ ಕ್ರೆಡಿಟ್ ಯೋಜನೆಯು ಮಹಿಳೆಯರಲ್ಲಿ ಗುಂಪು ಚಟುವಟಿಕೆಗೆ ಉತ್ತೇಜಿನ ನೀಡುವುದರ ಮೂಲಕ ಆದಾಯ ಗಳಿಸುವ ಉತ್ಪಾದನಾ ಅಥವಾ ಸೇವಾ ಘಟಕಗಳನ್ನು ಪ್ರಾರಂಭಿಸಲು ಮೈಕ್ರೋಕ್ರೆಡಿಟ್ ಯೋಜನೆಯನ್ನು ಸ್ವಸಹಾಯ ಸಂಘದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಸ್ವಯಂ ಉದ್ಯೋಗವನ್ನು ಕನಿಷ್ಠ 10 ಮಹಿಳೆಯರು ಇರುವ ಸಾಹಸಹಾಯ ಗುಂಪುಗಳು ಉತ್ತಮ ಆದಾಯವನ್ನು ಗಳಿಸುವ ವೇದಿಕೆಗಳಲ್ಲಿ ತೊಡಗಿ ಈ ಯೋಜನೆಯ ಮೂಲಕ ಆರ್ಥಿಕ ಸ್ವಾವಲಂಬನೆಯನ್ನು ಹೊಂದಲು ನೆರವು ಕಲ್ಪಿಸಲಾಗುತ್ತದೆ.

ಮೈಕ್ರೋ ಕ್ರೆಡಿಟ್ ಯೋಜನೆಯ ವಿಶೇಷತೆಗಳು :

ರಾಜ್ಯ ಸರ್ಕಾರವು ಮೈಕ್ರೋ ಕ್ರೆಡಿಟ್ ಯೋಜನೆಯ ಮೂಲಕ ಮಹಿಳೆಯರಿಗೆ ಸಹಾಯಧನವನ್ನು 1.50 ಲಕ್ಷದಿಂದ ಹಾಗೂ ಒಂದು ಲಕ್ಷದವರೆಗೆ ಸಾಲಾ ಸೌಲಭ್ಯವನ್ನು ನೀಡುತ್ತಿದ್ದು ಇದರ ಘಟಕ ವೆಚ್ಚ 2.50 ಲಕ್ಷ ಆಗಿರುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು 21 ವರ್ಷ ಮೇಲ್ಪಟ್ಟ ಮಹಿಳೆಯರು ಸಲ್ಲಿಸಬಹುದಾಗಿದೆ. ಪ್ರತಿ ಸದಸ್ಯರಿಗೆ 25,000 ನನಗೆ ಕನಿಷ್ಠ 10 ಮಹಿಳಾ ಸದಸ್ಯರು ಇರುವ ಸ್ವಸಹಾಯ ಗುಂಪಿನವರಿಗೆ ಒಟ್ಟು 2.50 ಲಕ್ಷ ಹಣವನ್ನು ನಿಗಮದಿಂದ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚದ ಪೈಕಿ ಪ್ರತಿ ಫಲಾನುಭವಿಗೆ 15,000ಗಳ ಸಹಾಯದನ ಹಾಗೂ 10,000 ಗಳ ಸಾಲವನ್ನು ಮೈಕ್ರೋಕ್ರೆಡಿಟ್ ಯೋಜನೆಯ ಮೂಲಕ ನೀಡಲಾಗುತ್ತದೆ. . 30 ಸಾಮಾನ್ಯ ಕಂತುಗಳಲ್ಲಿ ಸಾಲದ ಮೊತ್ತವನ್ನು 4ರ ಬಡ್ಡಿ ದರದಲ್ಲಿ ನಿಗಮಕ್ಕೆ ಮರುಪಾವತಿಸಬೇಕಾಗುತ್ತದೆ.

ಮೈಕ್ರೋ ಕ್ರೆಡಿಟ್ ಯೋಜನೆಗೆ ಅಗತ್ಯವಿರುವ ದಾಖಲೆಗಳು :

ಮಹಿಳೆಯರು ಮೈಕ್ರೋಕ್ರೆಡಿಟ್ ಯೋಜನೆಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಅವುಗಳೆಂದರೆ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಸ್ವಸಹಾಯ ಸಂಘ ನೊಂದಣಿ ಪ್ರಮಾಣ ಪತ್ರ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು.

ಇದನ್ನು ಓದಿ : 25,000 ರೂ ಎಲ್ಲಾ ರೈತರ ಖಾತೆಗೆ : ಈ ಕೂಡಲೇ ರೈತರು ಪಟ್ಟಿಯನ್ನು ಪರಿಶೀಲಿಸಿ


ಅರ್ಜಿ ಸಲ್ಲಿಸುವ ವಿಧಾನ :

ಮೈಕ್ರೋ ಕ್ರೆಡಿಟ್ ಪ್ರೇರಣ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. https://sevasindhu.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-12-2023 ಆಗಿದ್ದು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಮುಖ್ಯವಾಗಿರುತ್ತದೆ. ಹೀಗೆ ಸೇವಾ ಸಿಂಧು ಪೋರ್ಟಲ್ ನ ಮೂಲಕ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದೆ.

ಹೀಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಯೋಜನೆಯನ್ನು ಜಾರಿಗೆ ತಂದಿದ್ದು , ಈ ಯೋಜನೆಯ ಲಾಭವನ್ನು ಸ್ವಸಹಾಯ ಸಂಘದವರು ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಯಾರಾದರೂ ಸ್ವ ಸಹಾಯ ಸಂಘದಲ್ಲಿದ್ದರೆ ಅವರಿಗೆ ರಾಜ್ಯ ಸರ್ಕಾರದಿಂದ ಈ ಯೋಜನೆಯ ಲಾಭವನ್ನು ಸ್ವಸಹಾಯ ಸಂಘದವರು ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಯಾರಾದರೂ ಸ್ವ ಸಹಾಯ ಸಂಘದಲ್ಲಿದ್ದರೆ ಅವರಿಗೆ ರಾಜ್ಯ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆ ಲಭ್ಯವಿದೆ ಎಂಬುದರ ಬಗ್ಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಎಲ್ಲ ಗ್ಯಾರೆಂಟಿ ಯೋಜನೆಗಳು ರದ್ದು : ರಾಜ್ಯದ ಎಲ್ಲ ಜನರಿಗೂ ಶಾಕ್

ಕೃಷಿ ಇಲಾಖೆಯಿಂದ ನೇಮಕಾತಿ : ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಬ್ಬರಿಗೂ

Treading

Load More...