ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಇನ್ನು ಮುಂದೆ ನಿಮಗೆ ಸಹಾಯಧನ ಸಿಗಬೇಕಾದರೆ ತಕ್ಷಣವೇ ಈ ಕೆಲಸವನ್ನು ಮಾಡಬೇಕು ಇಲ್ಲದಿದ್ದರೆ ನಿಮಗೆ ರಾಜ್ಯ ಸರ್ಕಾರದ ಈ ಯೋಜನೆಗಳ ಯಾವ ಪ್ರಯೋಜನವೂ ಸಿಗುವುದಿಲ್ಲ.
ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು :
ತಮ್ಮನ್ನು ತಾವು ಗುರುತಿಸಿಕೊಳ್ಳುವುದಕ್ಕೆ ಭಾರತೀಯರಿಗಾಗಿ ಇರುವ ಒಂದು ಮೂಲ ಆಧಾರವೇ ಆಧಾರ್ ಕಾರ್ಡ್ ಆಗಿದೆ. ತಮ್ಮ ಪರಿಚಯವನ್ನು ಸ್ವಂತ ಬಾಯಲ್ಲಿ ಹೇಳುವುದಕ್ಕಿಂತ ಆಧಾರ್ ಕಾರ್ಡ್ ತೋರಿಸಿದರೆ ಮಾತ್ರ ಜನರು ನಂಬುತ್ತಾರೆ ಅನ್ನುವಷ್ಟರ ಮಟ್ಟಿಗೆ ನಮ್ಮ ಜೀವನದಲ್ಲಿ ಆಧಾರ್ ಕಾರ್ಡ್ ಮಹತ್ವದ ಪಾತ್ರವನ್ನು ವಹಿಸುತ್ತಿದೆ. ಹಾಗಾಗಿ ನಿಮ್ಮ ಮಗುವನ್ನು ಶಾಲೆಗೆ ಸೇರಿಸಲು ಸಹ ಆಧಾರ್ ಕಾರ್ಡ್ ಬೇಕು ಹಾಗೂ ನಿಮ್ಮ ಕುಟುಂಬದಲ್ಲಿ ಯಾರಾದರೂ ಮರಣ ಹೊಂದಿದಾಗ ಅವರಿಗೆ ಮರಣ ಪತ್ರ ಮಾಡಿಸುವುದಕ್ಕಾಗು ಆಧಾರ್ ಕಾರ್ಡ್ ಬೇಕಾಗುತ್ತದೆ. ಅಂದರೆ ಆಧಾರ್ ಕಾರ್ಡ್ ಹುಟ್ಟಿನಿಂದ ಸಾಯುವವರೆಗಿನ ಪ್ರತಿಯೊಂದು ವ್ಯವಹಾರಗಳಲ್ಲಿಯೂ ಪ್ರಮುಖವಾದ ಪಾತ್ರವನ್ನು ವಹಿಸುವ ಬಹುಮುಖ್ಯವಾದ ದಾಖಲೆಯಾಗಿದೆ.
ಇದನ್ನು ಓದಿ : ಜಸ್ಟ್ PUC ಪಾಸ್ ಆದ್ರೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಪಡೆಯಬಹುದು ಇಲ್ಲಿದೆ ಎಲ್ಲ ಮಾಹಿತಿ
ಡಿಸೆಂಬರ್ 14 ರ ಒಳಗಾಗಿ ಕೆಲಸ ಮಾಡಿ :
ಆಧಾರ್ ಕಾರ್ಡನ್ನು ನೀವು 2013ಕ್ಕೂ ಮೊದಲೇ ಮಾಡಿಸಿಕೊಂಡರೆ ಈಗಾಗಲೇ ಆಧಾರ್ ಕಾರ್ಡ್ ಮಾಡಿಸಿ ಹತ್ತು ವರ್ಷಗಳು ಕಳೆದಿದ್ದರೆ ಅದರ ನವೀಕರಣಕ್ಕೆ ಇದು ಸರಿಯಾದ ಸಮಯವಾಗಿದೆ. ಆಧಾರ್ ಕಾರ್ಡನ್ನು ಕಳೆದ ಜೂನ್ ತಿಂಗಳಿನಲ್ಲಿಯೇ ತಿದ್ದುಪಡಿ ಅವಧಿ ಮುಗಿಯಬೇಕಿತ್ತು ಆದರೆ ಕೆಲವೊಂದು ತಾಂತ್ರಿಕ ದೋಷಗಳಿಂದಾಗಿ ರಾಜ್ಯದಲ್ಲಿರುವ ಎಲ್ಲರೂ ಆಧಾರ್ ಕಾರ್ಡನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೆ ಡಿಸೆಂಬರ್ 14ರ ವರೆಗೆ ಆಧಾರ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಿದೆ. ಅದರಂತೆ ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಹೆಸರು ಜನ್ಮ ದಿನಾಂಕ ಲಿಂಗಾ ವಿಳಾಸ ಮೊಬೈಲ್ ಸಂಖ್ಯೆ ಫೋಟೋ ಹೀಗೆ ಕೆಲವೊಂದು ಅಗತ್ಯ ದಾಖಲೆಗಳಿಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಬಹುದಾಗಿದೆ.
ಹಾಗಾಗಿ ನಿಮ್ಮ ಆಧಾರ್ ಕಾರ್ಡ್ ಏನಾದರೂ ಹತ್ತು ವರ್ಷ ಹಳೆಯದಾಗಿದ್ದರೆ ಈ ಕೂಡಲೇ ನಿಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸುವುದು ಮುಖ್ಯವಾಗಿದೆ ಹಾಗಾಗಿ 10 ವರ್ಷ ಹಳೆಯ ಆಧಾರ್ ಕಾರ್ಡ್ಗೆ ಅಪ್ಡೇಟ್ ಮಾಡಲು ಇದು ಸರಿಯಾದ ಸಮಯವಾಗಿದೆ. ಹಾಗಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ನಿಮ್ಮೆಲ್ಲ ಸ್ನೇಹಿತರಿಗೂ ಶೇರ್ ಮಾಡುವ ಮೂಲಕ ಡಿಸೆಂಬರ್ 14ರ ಒಳಗಾಗಿ ಈ ಕೆಲಸ ಮಾಡುವುದು ಮುಖ್ಯವಾಗಿದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
ಪ್ರತಿ ತಿಂಗಳು 50 ಸಾವಿರದಿಂದ 1 ಲಕ್ಷದವರೆಗೆ ಪೆನ್ಷನ್ ಪಡೆಯಿರಿ ಯಾವುದೇ ಹಣ ನೀಡದೆ
ಪಾನ್ ಕಾರ್ಡ್ ಇರುವವರಿಗೆ 10,000 ದಂಡ : ಕಾರ್ಡ್ ಹೊಂದಿರುವರು ಕೂಡಲೇ ನೋಡಿ ಸರಿಪಡಿಸಿಕೊಳ್ಳಿ