News

ನಾಡ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಸ್ಥಳೀಯರಿಗೆ ಮೊದಲ ಆಧ್ಯತೆ

Recruitment for various posts in Nadakacheri

ನಮಸ್ಕಾರ ಸ್ನೇಹಿತರೆ ಇದೀಗ ನಾಡಕಛೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಸರ್ಕಾರವು ನೇಮಕಾತಿಯನ್ನು ಹೊರಡಿಸಲಾಗಿದ್ದು ಅರ್ಜಿಯನ್ನು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಯಾವುದೇ ರೀತಿಯ ಪರೀಕ್ಷೆಗಳಿಲ್ಲದೆ ನೇರ ನೇಮಕಾತಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಸರ್ಕಾರವು ಆಯ್ಕೆ ಮಾಡಿಕೊಳ್ಳುತ್ತದೆ.

Recruitment for various posts in Nadakacheri

ನಾಡಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳು :

ವಿಧ ರೀತಿಯ ಹುದ್ದೆಗಳು ನಾಡಕಚೇರಿಯಲ್ಲಿ ಇದ್ದು ಲಕ್ಕಿಗರು ಚಾಲಕ ಹುದ್ದೆ ಹಾಗೆ ಇನ್ನು ಅನೇಕ ರೀತಿಯ ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು 10ನೇ ತರಗತಿಯ ಪಿಯುಸಿ ಡಿಪ್ಲೋಮೋ ಪಾಸ್ ಆದಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನಾಡಕಚೇರಿಯಲ್ಲಿ ಹುದ್ದೆಗಳನ್ನು ಪಡೆದುಕೊಳ್ಳಬಹುದು.

ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ಜ್ಞಾನ :

ನಾಡಕಛೇರಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 28 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು ಮೂರು ವರ್ಷ ಒಬಿಸಿ ಅಭ್ಯರ್ಥಿಗಳಿಗೆ ಹಾಗೂ ಐದು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಲಿಕೆ ಯನ್ನು ನೀಡಲಾಗಿದೆ. ಮನವನ್ನು ಕಡ್ಡಾಯವಾಗಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಹೊಂದಿರಬೇಕು ಏಕೆಂದರೆ ಗ್ರಾಮ ಲಕ್ಕಿಯ ಹುದ್ದೆಯಲ್ಲಿ ಕಂಪ್ಯೂಟರ್ ಜ್ಞಾನದ ಅವಶ್ಯಕತೆ ಹೆಚ್ಚಾಗಿರುತ್ತದೆ.

ಇದನ್ನು ಓದಿ : UPI ಬಳಸುವವರಿಗೆ ಕನಿಷ್ಠ ಸಮಯ ಹಾಗು ಪಾವತಿ ಮಿತಿ 2000 ಅಳವಡಿಸಿದೆ


ಅರ್ಜಿ ಸಲ್ಲಿಸುವ ವಿಧಾನ :

ಆನ್ಲೈನ್ ಮೂಲಕ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಯಾವುದೇ ರೀತಿಯ ಲಿಖಿತ ಪರೀಕ್ಷೆ ಅಥವಾ ಅರ್ಜಿ ಶುಲ್ಕವನ್ನು ಇದರಲ್ಲಿ ವಿಧಿಸಿರುವುದಿಲ್ಲ. ಕರ್ನಾಟಕದ ಪ್ರತಿಯೊಂದು ಜಿಲ್ಲೆಗಳಿಂದಲೂ ಕೂಡ ಅರ್ಜಿಯನ್ನು ಒಟ್ಟಿಗೆ ಸಲ್ಲಿಸಬಹುದಾಗಿತ್ತು ನಾಡಕಚೇರಿಯು ಪ್ರತಿಯೊಂದು ಗ್ರಾಮಗಳಲ್ಲಿಯೂ ಇದ್ದೇ ಇರುತ್ತದೆ. ಡಿಸೆಂಬರ್ ಹದಿನಾರರ ಒಳಗಾಗಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹುದ್ದೆಗಳನ್ನು ಪಡೆದುಕೊಂಡು ಸರ್ಕಾರಿ ಉದ್ಯೋಗವನ್ನು ಮಾಡಬಹುದಾಗಿದೆ.

ಹೀಗೆ ನಾಡಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಭವ ಹೊಂದಿದವರು ಅಥವಾ ಹೊಂದಿಲ್ಲದೆ ಇರುವವರೆಗೂ ಕೂಡ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ ಹಾಗೂ ಕಾರ್ಯನಿರ್ವಹಿಸಬಹುದಾಗಿದೆ. ಹಾಗಾಗಿ ನಿಮ್ಮ ಸ್ನೇಹಿತರು ಅಥವಾ ಸಂಬಂಧಿಕರು ಮಕ್ಕಳು ಯಾರಾದರೂ ಇದ್ದರೆ ಅವರು 10ನೇ ತರಗತಿ ಪಿಯುಸಿ ಡಿಪ್ಲೋಮೋ ಪಾಸ್ ಆಗಿದ್ದರೆ ಅವರಿಗೆ ನಾಡಕಚೇರಿಯಲ್ಲಿ ಹುದ್ದೆಗಳನ್ನು ಆಹ್ವಾನ ಮಾಡಲಾಗಿದೆ ಎಂಬುದರ ಬಗ್ಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...