ನಮಸ್ಕಾರ ಸ್ನೇಹಿತರೇ ರೈತರಿಗಾಗಿ ನಮ್ಮ ದೇಶದಲ್ಲಿ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು ಅದಷ್ಟೇ ಅಲ್ಲದೆ ದಿನದಿಂದ ದಿನಕ್ಕೆ ಹೊಸ ಯೋಜನೆಗಳನ್ನು ಸಹ ರೈತರಿಗಾಗಿ ಜಾರಿಗೆ ತರಲಾಗುತ್ತಿದೆ. ಅದರಲ್ಲಿ ಈಗ ಕೇಂದ್ರ ಸರ್ಕಾರದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಕೂಡ ಒಂದಾಗಿದ್ದು ರೈತರ ಕಷ್ಟಕ್ಕೆ ಸ್ಪಂದಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಶ್ರಮಿಸುತ್ತಿವೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆ :
ಈಗ ಸುಲಭ ಸಾಲ ಸೌಲಭ್ಯವನ್ನು ಕೇಂದ್ರ ಸರ್ಕಾರವು ರೈತರಿಗಾಗಿ ಜಾರಿಗೆ ತರುತ್ತಿದ್ದು ಪ್ರತಿ ರೈತರು ಸಹ ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಬಳಸಲು ಅನುವು ಮಾಡಿಕೊಡಲಾಗುತ್ತಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿಯೇ ಕೇಂದ್ರ ಸರ್ಕಾರವು ಈ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಇದರ ಮೂಲಕ ರೈತರು ಸಾಲವನ್ನು ಕಡಿಮೆ ಬಡ್ಡಿ ದರದಲ್ಲಿ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದು ರೈತರು ಈ ಕಾರ್ಡ್ ನ ಮೂಲಕ ಸಾಲವನ್ನು ಪಡೆದು ಉಳಿತಾಯ ಖಾತೆಯ ಪ್ರಕಾರ ಸೇವೆಯನ್ನು ಕೇಂದ್ರ ಸರ್ಕಾರದಿಂದ ಪಡೆಯಬಹುದಾಗಿದೆ.
ಈ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ ಪರಿಚಯಿಸಿದ್ದು 15 ದಿನಗಳಲ್ಲಿ ಅರ್ಜಿ ಸಲ್ಲಿಸಿದ ನಂತರ ನಿಮಗೆ ಅನುಮೋದಿಸಲಾಗುತ್ತದೆ. ಸಾಲವನ್ನು ಪಡೆದುಕೊಳ್ಳಲು ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 70 ವರ್ಷದೊಳಗಿರಬೇಕು ಫಲಾನುಭವಿಗಳು.
ಈ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ ಲಭ್ಯವಾಗಲಿದೆ :
ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ರೈತರ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸಲು ಜಾರಿಗೆ ತಂದಿದ್ದು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ 15 ದಿನಗಳಲ್ಲಿ ಈ ಕಾರ್ಡ್ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ನಂತರ ನಿಮಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಲಭ್ಯವಾಗುತ್ತದೆ. ಅದರಂತೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾದರೆ ಯಾವೆಲ್ಲ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ ಸಿಗುತ್ತದೆ ಎಂದು ನೋಡುವುದಾದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಕ್ಸಿಸ್ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ಎಚ್ ಡಿ ಎಫ್ ಸಿ ಬ್ಯಾಂಕ್ ಮತ್ತು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ದಂತಹ ಭಾರತದ ಅನೇಕ ಜನಪ್ರಿಯ ಬ್ಯಾಂಕುಗಳು ನೀಡುತ್ತವೆ. ಈ ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ 3, ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಇದನ್ನು ಓದಿ : ಜನರಿಗೆ 40,000 ಹಣ ಜಮಾ ಮಾಡಲಾಗುತ್ತಿದೆ; ಈ ತಿಂಗಳು ನೊಂದಣಿಗೆ ಕೊನೆ ಅವಕಾಶ
ಸಾಲವನ್ನು ಪಡೆಯಲು ಅಗತ್ಯವಿರುವ ದಾಖಲೆಗಳು :
ಕಿಸಾನ್ ಕ್ರೆಡಿಟ್ ಕಾರ್ಡ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಅವುಗಳೆಂದರೆ ಮತದಾರರ ಗುರುತಿನ ಚೀಟಿ ಆಧಾರ್ ಕಾರ್ಡ್ ಪಾಸ್ಪೋರ್ಟ್ ನಂತಹ ಯಾವುದೇ ಗುರುತಿನ ಪುರಾವೆಯನ್ನು ಬ್ಯಾಂಕಿಗೆ ಸಲ್ಲಿಸುವುದರ ಮೂಲಕ ಅದರ ಜೊತೆಗೆ ಭೂಮಿಯ ಪುರಾವೆ ಸಾಗುವಳಿ ವಿಧಾನ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ನೀಡಿ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ಒಂದಾಗಿದ್ದು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಹಣವನ್ನು ಸಾಲವಾಗಿ ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ರೈತರಾಗಿದ್ದಾರೆ ಅವರಿಗೆ ಈ ಯೋಜನೆ ಮೂಲಕ ಮೂರು ಲಕ್ಷಗಳವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಲಭ್ಯವಿದೆ ಎಂಬುದರ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತನ ಮಗನನ್ನು ಮದುವೆಯಾಗುವ ವಧುವಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ10% ಮೀಸಲಾತಿ ಜಾರಿಗೆ
- ಮಧ್ಯಂತರ ಬೆಳೆ ವಿಮೆ ರೈತರ ಖಾತೆಗೆ ಜಮಾ : ಯಾರಿಗೆ ಬಂದಿಲ್ಲ ಅವರು ಈ ಲಿಂಕ್ ಬಳಸಿ