ನಮಸ್ಕಾರ ಸ್ನೇಹಿತರೇ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರವು ರಾಜ್ಯದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಪರಿಚಯಿಸಲಾಗಿದೆ. ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಈ ಯೋಜನೆಗಳು ಬಹಳ ಅನುಕೂಲಕರವಾಗಿದ್ದು ಮಹಿಳೆಯರು ತಮ್ಮ ಜೀವನವನ್ನು ಹಲವು ರೀತಿಯಿಂದ ಕಟ್ಟಿಕೊಳ್ಳಬಹುದಾಗಿದೆ. ಅಲ್ಲದೆ ಸರ್ಕಾರವು ಹಲವು ರೀತಿಯ ವ್ಯವಸ್ಥೆಯನ್ನು ಆರ್ಥಿಕವಾಗಿ ಪ್ರಬಲರಾಗಲು ಮಾಡಿದ್ದು ಇಂತಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ನಿರ್ಧರಿಸಿದ್ದು ಅವರಿಗಾಗಿ ಅರ್ಜಿಯನ್ನು ಕೂಡ ಕರೆಯಲಾಗಿದೆ.
ಉಚಿತ ಹೊಲಿಗೆ ಯಂತ್ರ ಮಹಿಳೆಯರಿಗೆ ವಿತರಣೆ :
ಸ್ವಉದ್ಯೋಗವನ್ನು ಮಾಡಲು ಗ್ರಾಮೀಣ ಹಾಗೂ ನಗರ ಭಾಗದಲ್ಲಿ ವಾಸಿಸುವ ಮಹಿಳೆಯರು ಸಹಾಯ ವಾಗುವಂತೆ ರಾಜ್ಯ ಸರ್ಕಾರವು ಈ ಯೋಜನೆಯನ್ನು ಆರಂಭಿಸಲು ನಿರ್ಧರಿಸಿದೆ. ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆಯಿಂದ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಈ ಯೋಜನೆಯಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀಡಲು ರಾಜ್ಯ ಸರ್ಕಾರ ಅರ್ಜಿ ಆಹ್ವಾನ ಮಾಡಿದ್ದು ಈ ಯೋಜನೆ ಪ್ರಯೋಜನವನ್ನು ಅರ್ಹ ಮಹಿಳೆಯರು ಪಡೆಯಬಹುದಾಗಿದೆ.
ಹೊಲಿಗೆ ಯಂತ್ರಕ್ಕೆ ಬೇಕಾಗುವ ದಾಖಲೆಗಳು :
ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಹೊಲಿಗೆ ಯಂತ್ರ ಪಡೆಯಲು ಮಹಿಳೆಯರಿಗೆ ಹೊಂದಿರಬೇಕು ಅವುಗಳಿಂದಲೇ ಜಾತಿ ಪ್ರಮಾಣ ಪತ್ರ ಪಡಿತರ ಚೀಟಿ ಶೈಕ್ಷಣಿಕ ಪ್ರಮಾಣ ಪತ್ರ ಜನ್ಮ ದಿನಾಂಕ ಪ್ರಮಾಣ ಪತ್ರ ಪಾಸ್ಪೋರ್ಟ್ ಸೈಜ್ ಫೋಟೋ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ದೃಢೀಕರಿಸಿದ ಹೊಲಿಗೆ ತರಬೇತಿ ಪ್ರಮಾಣ ಪತ್ರ ಗಳನ್ನು ಈ ಎಲ್ಲ ದಾಖಲೆಗಳನ್ನು ಹೊಂದಿರಬೇಕು.
ಇದನ್ನು ಓದಿ : 2024ರ ಕೊನೆಯಲ್ಲಿ ಚಿನ್ನ ಹಾಗು ಬೆಳ್ಳಿ ದರದಲ್ಲಿ ಎಷ್ಟು ಏರಿಕ್ಕೆ ಆಗುತ್ತೆ ನೋಡಿ , ಕೂಡಲೇ ಖರೀದಿಸಿ
ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ರಾಜ್ಯ ಸರ್ಕಾರದ ಉಚಿತ ಹೊಲಿಗೆ ಯಂತ್ರ ಪಡೆಯಲು ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. https://sevasindhuservices.karnataka.gov.in/login ಈ ವೆಬ್ ಸೈಟ್ ಗೆ ಭೇಟಿ ನೀಡಿ ಸಂಬಂಧಪಟ್ಟ ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಗ್ರಾಮೀಣ ಭಾಗದ ಜನರು ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆದು ದಿನನಿತ್ಯದ ಅಗತ್ಯಗಳಿಗೆ ಆರ್ಥಿಕ ನೆರವನ್ನು ಪಡೆಯಬಹುದಾಗಿದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಎಲ್ಲರಿಗೂ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ನರೇಗಾ ಯೋಜನೆಯ ಅಡಿಯಲ್ಲಿ 1,60,000 ಪಶು ಪಾಲಕರಿಗೆ ಸಹಾಯಧನ, ತಕ್ಷಣ ಪಡೆಯಿರಿ
- ಅನ್ನಭಾಗ್ಯ ಹಾಗು ಗೃಹಲಕ್ಷಿ ಹಣ ಪಡೆಯಲು E-KYC ಮತ್ತು NPCI ಕಡ್ಡಾಯವಾಗಿ ಮಾಡಿಸಬೇಕು