ನಮಸ್ಕಾರ ಸ್ನೇಹಿತರೆ, ತನ್ನ ಸ್ವಂತ ಮನೆಯನ್ನು ಹೊಂದುವ ಕನಸನ್ನು ಪ್ರತಿಯೊಬ್ಬ ವ್ಯಕ್ತಿಯು ಕಾಣುತ್ತಾನೆ ಅದರಂತೆ ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯಡಿಯಲ್ಲಿ ಮನೆ ಇಲ್ಲದವರು ಸ್ವಂತ ಮನೆಯನ್ನು ಪಡೆದುಕೊಳ್ಳಬಹುದಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ :
ಭಾರತೀಯ ಜನತಾ ಪಕ್ಷದ ಸರ್ಕಾರವು ಜೂನ್ 25 2015 ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯ ಅಡಿಯಲ್ಲಿ ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಕೇಂದ್ರ ಸರ್ಕಾರವು ಸಹಾಯಧನವನ್ನು ನೀಡಲು ನಿರ್ಧರಿಸಿದ. ಭಾರತದ ಗರಿಷ್ಠ ಜನಸಂಖ್ಯೆ ಎಂದರೆ ಬಡತನ ರೇಖೆಗಿಂತ ಕೆಳಗಿರುವ ಜನಸಂಖ್ಯೆ ಆಗಿದೆ ಸುಮಾರು ನಾಲ್ಕು ಕೋಟಿ ಕುಟುಂಬಗಳು ಸ್ವಂತ ಮನೆ ಇಲ್ಲದೆ ಬದುಕುತ್ತಿದ್ದಾರೆ ಅಂಥವರಿಗಾಗಿ ಶಾಶ್ವತ ಮನೆಗಳನ್ನು ಒದಗಿಸುವ ಉದ್ದೇಶದಿಂದ ಭಾರತ ಸರ್ಕಾರವು ಈ ಯೋಜನೆಯನ್ನು ಪ್ರಾರಂಭಿಸಿದೆ.
ಇದನ್ನು ಓದಿ : ಅಯೋಧ್ಯೆಯ ಶ್ರೀರಾಮನನ್ನು ನೋಡಲು ಈ ರೀತಿ ಪ್ಲಾನ್ ಮಾಡಿ ,ಪ್ರತಿಯೊಬ್ಬರು
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನಗಳು :
ಸ್ವಂತ ಮನೆ ಇಲ್ಲದವರಿಗೆ ಸ್ವಂತ ಮನೆಯನ್ನು ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಪಡೆಯಬಹುದಾಗಿದೆ. ಸುಮಾರು 50 ಲಕ್ಷ ಮನೆಗಳನ್ನು ಎನ್ ಐ ಟಿ ಐ ಆಯೋಗ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ನಿರ್ಮಿಸಲಾಗಿದೆ ಎಂದು ಹೇಳಿದ್ದು ಅದು ಉತ್ತರ ಪ್ರದೇಶದಲ್ಲಿ ಮಾತ್ರ ಹೊರತುಪಡಿಸಿ ಪ್ರಧಾನ ಮಂತ್ರಿ ನಗರ ಅವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಗ್ರಾಮೀಣ ಅವಾಸ್ ಯೋಜನೆ ಅಡಿಯಲ್ಲಿ ಛತ್ತೀಸ್ಗಡ ಬಿಹಾರದಲ್ಲಿ ಒಟ್ಟು ನಿರ್ಮಾಣ ರಾಜಸ್ಥಾನದಲ್ಲಿ ಹಾಗೂ ಮಧ್ಯ ಪ್ರದೇಶದಲ್ಲಿ ಮನೆಗಳ ಸಂಖ್ಯೆ ಸುಮಾರು 3 ಕೋಟಿ ಎಂದು ಅಂದಾಜಿಸಲಾಗಿದೆ. ಸುಮಾರು ಶೇಖಡ 45ರಷ್ಟು ನಿರುದ್ಯೋಗ ಮತ್ತು ಬಡತನದ ಅಂಶಗಳು ಇದರಿಂದ ಗಮನಿಸಬಹುದಾಗಿತ್ತು ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ನೀಡಲಾಗುತ್ತಿದೆ.
ಹೀಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಭಾರತೀಯರಿಗೆ 25000ಗಳ ಮೊತ್ತವನ್ನು ರಾಜ್ಯ ಸರ್ಕಾರವು ನೀಡುತ್ತಿದ್ದು ಈ ಮೊತ್ತದ ಅನುಸಾರವಾಗಿ ಸ್ವಂತ ಮನೆಯನ್ನು ಸುಲಭವಾಗಿ ಕಟ್ಟಿಕೊಳ್ಳಬಹುದಾಗಿದೆ. ಹಂತ ಹಂತವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ ಎಲ್ಲರಿಗೂ ಧನ್ಯವಾದಗಳು.
ಇತರೆ ವಿಷಯಗಳು :
- ಸಂಕ್ರಾಂತಿ ಪ್ರಯುಕ್ತ ಭರ್ಜರಿ ಗಿಫ್ಟ್ : ಎಲ್ಲಾ ರೈತರ ಹೊಸ ಸಾಲ ಮನ್ನಾ ಪಟ್ಟಿ ಬಿಡುಗಡೆ
- ಈ ಅಕೌಂಟ್ ಇದ್ದಾರೆ 3000 ಹಣ ನಿಮಗೆ ಸಿಗುತ್ತೆ : ಸರ್ಕಾರದಿಂದ ಹೊಸ ಅಪ್ಡೇಟ್