ನಮಸ್ಕಾರ ಸ್ನೇಹಿತರೆ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರವು ಹೊಸ ನಿಯಮ ಒಂದನ್ನು ಜಾರಿಗೆ ತಂದಿದ್ದು ಎಲ್ಲ ವಿದ್ಯಾರ್ಥಿಗಳಿಗೆ ಈ ನಿಯಮ ಸಹಾಯಕ ಆಗಲಿದೆ. ಈ ನಿಯಮವು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನುವು ಮಾಡಿಕೊಡುತ್ತದೆ ಹಾಗಾದರೆ ಸರ್ಕಾರದ ಹೊಸ ನಿಯಮವೇನೆಂದು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
ರಾಜ್ಯದ್ಯಂತ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಒಂದೇ ನಿಯಮ :
ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ರಾಜ್ಯ ಸರ್ಕಾರವು ಅನುವು ಮಾಡಿಕೊಡುವ ಉದ್ದೇಶದಿಂದ ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರಿ ಕಾಲೇಜುಗಳಲ್ಲಿ ಹೊಸ ನಿಯಮವನ್ನು ಜಾರಿಗೆ ತಂದಿದ್ದು ಈ ಹೊಸ ನಿಯಮದ ಪ್ರಕಾರ ರಾಜ್ಯ ಸರ್ಕಾರವು ಏಕರೂಪದ ಶುಲ್ಕ ನಿಗದಿಪಡಿಸುವಂತೆ ಆದೇಶ ಹೊರಡಿಸಿದೆ. ಎಲ್ಲ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸರ್ಕಾರದ ಈ ನಿರ್ಧಾರ ಅನುಕೂಲವಾಗಿದೆ.
ಒಂದೇ ಮಾದರಿಯ ಶುಲ್ಕ ನಿಗದಿ :
ಒಂದೊಂದು ಕೋರ್ಸ್ ಗಳಿಗೆ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಬೇರೆ ಬೇರೆ ಶುಲ್ಕಗಳನ್ನು ವಿಧಿಸಲಾಗುತ್ತಿದೆ ಆದ್ದರಿಂದ ತಮ್ಮ ಇಚ್ಛೆಯ ಪೋಸ್ಟ್ಗಳನ್ನು ಬಡ ವಿದ್ಯಾರ್ಥಿಗಳು ಕೈ ಬಿಟ್ಟು ತಮಗೆ ಅನುಕೂಲವಾಗುವಂತಹ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗಿತ್ತು, ಆದರೆ ಇನ್ನು ಮುಂದೆ ರಾಜ್ಯ ಸರ್ಕಾರದ ಈ ನಿಯಮದ ಪ್ರಕಾರ ಪದವಿ ಸ್ನಾತಕೋತ್ತರ ಪದವಿಯಲ್ಲಿ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರತಿಯೊಂದು ಕೋರ್ಸ್ಗಳಿಗೂ ಒಂದೇ ಮಾದರಿಯ ಶುಲ್ಕವನ್ನು ವಿಧಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ರಾಜ್ಯದ ವಿದ್ಯಾರ್ಥಿಗಳಿಗೆ ತಿಳಿಸಿದೆ.
ಇದನ್ನು ಓದಿ : 2024ರ ಕೊನೆಯಲ್ಲಿ ಚಿನ್ನ ಹಾಗು ಬೆಳ್ಳಿ ದರದಲ್ಲಿ ಎಷ್ಟು ಏರಿಕ್ಕೆ ಆಗುತ್ತೆ ನೋಡಿ , ಕೂಡಲೇ ಖರೀದಿಸಿ
ಏಕರೂಪತೆ ಹಲವು ವಿಚಾರಗಳಲ್ಲಿ ತರಲು ಸರ್ಕಾರದ ಆದೇಶ :
ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ಜೊತೆಗೆ ಪರೀಕ್ಷೆಗಳಲ್ಲಿ ಮೌಲ್ಯಮಾಪಕರಿಗೆ ನೀಡುವ ಸಂಭಾವನೆ ಹಾಗೂ ವಿವಿಧ ಬಟ್ಟೆಗಳು ಸೇರಿದಂತೆ ಸಾಕಷ್ಟು ವಿಚಾರಗಳಲ್ಲಿ ಏಕರೂಪತೆ ತರಲು ಆದೇಶ ಹೊರಡಿಸಿದೆ. ಕನ್ನಡ ಇತರ ವಿದ್ಯಾರ್ಥಿಗಳು ಈ ಶಿಲ್ಪದ ಜೊತೆಗೆ 5,000ಗಳನ್ನು ಹೆಚ್ಚುವರಿಯಾಗಿ 8 ರಿಂದ 12 ಸಾವಿರ ರೂಪಾಯಿಗಳನ್ನು ವಿದ್ಯಾರ್ಥಿಗಳಿಂದ ಮತ್ತು ಹನ್ನೆರಡು ಸಾವಿರ ರೂಪಾಯಿಗಳ ವಿಶೇಷ ಶುಕವನ್ನು ವಿದೇಶಿ ವಿದ್ಯಾರ್ಥಿಗಳಿಗೆ ನಿಗದಿಪಡಿಸಿದೆ.
ರಾಜ್ಯ ಸರ್ಕಾರವು ಕೇವಲ ರಾಜ್ಯದ ಜನತೆಗೆ ಮಾತ್ರವಲ್ಲದೆ ವಿದ್ಯಾರ್ಥಿಗಳಿಗೂ ಕೂಡ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿದ್ದು ರಾಜ್ಯದ ಈ ಒಂದು ನಿಯಮದ ಪ್ರಕಾರ ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಸುಲಭವಾಗಿ ಪಡೆಯಬಹುದಾಗಿದೆ ಹಾಗಾಗಿ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಶೇರ್ ಮಾಡುವ ಮೂಲಕ ನಿಗದಿಪಡಿಸಲಾಗುತ್ತದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ನರೇಗಾ ಯೋಜನೆಯ ಅಡಿಯಲ್ಲಿ 1,60,000 ಪಶು ಪಾಲಕರಿಗೆ ಸಹಾಯಧನ, ತಕ್ಷಣ ಪಡೆಯಿರಿ
- ಅನ್ನಭಾಗ್ಯ ಹಾಗು ಗೃಹಲಕ್ಷಿ ಹಣ ಪಡೆಯಲು E-KYC ಮತ್ತು NPCI ಕಡ್ಡಾಯವಾಗಿ ಮಾಡಿಸಬೇಕು