ನಮಸ್ಕಾರ ಸ್ನೇಹಿತರೆ ನಾವು ಆಧಾರ್ ಕಾರ್ಡ್ ಪಡೆದುಕೊಳ್ಳಬೇಕಾದರೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗಿದ್ದು ಅದರಂತೆ ಕೆಲವೊಂದು ನಿಯಮಗಳಲ್ಲಿ ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಬದಲಾವಣೆ ಮಾಡಿದೆ. ಈಗಾಗಲೇ ಹಲವು ನಿಯಮಾವಳಿಗಳನ್ನು ಕೆ ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಜಾರಿಗೆ ತಂದಿದ್ದು ಆಧಾರ್ ಕಾರ್ಡ್ ಅನ್ನು 10 ವರ್ಷಗಳ ಹಿಂದೆ ಮಾಡಿಸಿರುವವರು ನವೀಕರಿಸಲು ಸರ್ಕಾರ ಆದೇಶಿಸಿತ್ತು. ಕೇಂದ್ರ ಸರ್ಕಾರದ ನಿಯಮಾವಳಿಗಳನ್ನು ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಕೂಡ ಅನುಸರಿಸುತ್ತಿದ್ದಾರೆ ಯಾವುದೇ ವಯಸ್ಸಿನ ಮಿತಿಯನ್ನು ಆಧಾರ್ ಕಾರ್ಡ್ ಪಡೆಯಲು ನಿಗದಿಪಡಿಸಲಾಗಿಲ್ಲ ಪ್ರಸ್ತುತ ಆಧಾರ್ ಕಾರ್ಡನ್ನು 18 ವರ್ಷ ಮೇಲ್ಪಟ್ಟವರು ಮಾತ್ರ ಪಡೆಯುತ್ತಿದ್ದಾರೆ.
ಆಧಾರ್ ಕಾರ್ಡ್ ನಲ್ಲಿ ಐತಿಹಾಸಿಕ ಬದಲಾವಣೆ :
ಐತಿಹಾಸಿಕ ಬದಲಾವಣೆಯನ್ನು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಆಧಾರ್ ಕಾರ್ಡ್ ವಿಚಾರದಲ್ಲಿ ಮಾಡಿದ್ದು ಆಧಾರ್ ಕಾರ್ಡ್ ಅನ್ನು 18 ವರ್ಷ ಪೂರ್ಣಗೊಂಡ ನಂತರ ತಯಾರಿಸಿದರೆ ದೈಹಿಕ ಪರೀಕ್ಷೆ ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ಅರ್ಜಿದಾರರು ಮೊದಲ ಬಾರಿಗೆ ಪಾಸ್ಪೋರ್ಟ್ ಮಾದರಿ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಡೇಟ ಗುಣಮಟ್ಟವನ್ನು ಆಧಾರ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ ನಂತರ ಪರಿಶೀಲಿಸಲಾಗುತ್ತದೆ ಇದಾದ ನಂತರ ಸೇವಾ ಪೋರ್ಟಲ್ ಗಳಲ್ಲಿಯೂ ಕೂಡ ಆಧಾರ್ ಕಾರ್ಡ್ ಅನ್ನು ಪರಿಶೀಲಿಸಲಾಗುತ್ತದೆ.
ಇದನ್ನು ಓದಿ : ಕೆಲವು ದಿನ ಮಾತ್ರ ಬಾಕಿ ಈ ಮಹತ್ವದ ಕಾರ್ಯಗಳನ್ನು ತಕ್ಷಣವೇ ಪೂರ್ಣಗೊಳಿಸಿ ಎಲ್ಲರೂ
ಕನಿಷ್ಠ ಆರು ತಿಂಗಳು ಕಾಯಬೇಕು :
ನೀವೇನಾದರೂ ಹೊಸದಾಗಿ ಆಧಾರ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಿದರೆ 180 ದಿನಗಳವರೆಗೆ ಕಾಯಬೇಕಾಗುತ್ತದೆ ಆಧಾರ್ ಕಾರ್ಡ್ ಅನ್ನು ಎಲ್ಲಾ ಪರಿಶೀಲನೆ ಮುಗಿಸಿಲು ಆರು ತಿಂಗಳ ಕಾಲ ಬೇಕಾಗುತ್ತದೆ. ಆಧಾರ್ ಕಾರ್ಡ್ ನ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು 180 ದಿನಗಳನ್ನು ತೆಗೆದುಕೊಳ್ಳುತ್ತದೆ ನಿಮ್ಮ ಅಪ್ಲಿಕೇಶನ್ ಏನಾದರೂ ಯಶಸ್ವಿಯಾದರು ನಿಮ್ಮ ಮನೆ ಬಾಗಿಲಿಗೆ ಆಧಾರ್ ಕಾರ್ಡ್ ಬರುತ್ತದೆ.
ಹೀಗೆ ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಐತಿಹಾಸಿಕ ಬದಲಾವಣೆಯನ್ನು ಮಾಡಿದ್ದು ಇನ್ನು ಮುಂದೆ ಹೊಸದಾಗಿ ಆಧಾರ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿದರೆ ಸುಮಾರು ಆರು ತಿಂಗಳವರೆಗೆ ಕಾಯಬೇಕಾಗುತ್ತದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಇನ್ನು ಮುಂದೆ ಆಧಾರ್ ಕಾರ್ಡ್ ಪಡೆಯಲು ಸಾಕಷ್ಟು ಸಮಯ ಬೇಕಾಗುತ್ತದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಲೇಬರ್ ಕಾರ್ಡ್ ಲಿಸ್ಟ್ ಬಿಡುಗಡೆ: ಇದರಲ್ಲಿ ಹೆಸರಿರುವವರ ಕಾರ್ಡ್ ರದ್ದಾಗಲಿದೆ, ಪಟ್ಟಿ ನೋಡಿ
- ಸರ್ಕಾರದ ಮಹತ್ವದ ಬದಲಾವಣೆ : ಈ ವರ್ಷದಿಂದ ಹೊಸ ನಿಯಮ ಜಾರಿ ನಿಮಗೆ ತಿಳಿದಿರಲಿ