ನಮಸ್ಕಾರ ಸ್ನೇಹಿತರೆ ನೀವೇನಾದರೂ ಶೂನ್ಯ ಬ್ಯಾಲೆನ್ಸ್ ಖಾತೆಯನ್ನು ತೆರೆಯಲು ಬಯಸುತ್ತಿದ್ದರೆ ನಿಮಗೆ ಅದರ ಎಲ್ಲಾ ಸಂಪೂರ್ಣ ಸೌಲಭ್ಯಗಳನ್ನು ಹಾಗೂ ಸುಮಾರು 10 ಸಾವಿರ ರೂಪಾಯಿಗಳವರೆಗೆ ಓವರ್ ಡ್ರಾಫ್ಟ್ ಸೌಲಭ್ಯವನ್ನು ಸಹ ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಶೂನ್ಯ ಬ್ಯಾಲೆನ್ಸ್ ಬ್ಯಾಂಕ್ ಖಾತೆಯನ್ನು ಹೇಗೆ ತೆಗೆಯಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.
ಶೂನ್ಯ ಬ್ಯಾಲೆನ್ಸ್ ಖಾತೆಯ ಯೋಜನೆ :
ಜನಧನ್ ಯೋಜನೆಯು ರಾಷ್ಟ್ರೀಯ ಯೋಜನೆಯಾಗಿದ್ದು ದೇಶದ ಪ್ರತಿಯೊಬ್ಬ ನಾಗರೀಕನು ಸಹ ಇದರ ಅಡಿಯಲ್ಲಿ ಶೂನ್ಯ ಬ್ಯಾಲೆನ್ಸ್ ಖಾತೆಯನ್ನು ತೆರೆಯಬಹುದಾಗಿದೆ. ಅಂದರೆ ಶೂನ್ಯ ಬ್ಯಾಲೆನ್ಸ್ ನಲ್ಲಿ ನಿಮ್ಮ ಖಾತೆಯನ್ನು ಈ ಯೋಜನೆ ಅಡಿಯಲ್ಲಿ ತೆರೆಯುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು.
ಜನ್ ಧನ್ ಯೋಜನೆಯ ಹೊಸ ನವೀಕರಣ :
ಪ್ರತಿಯೊಬ್ಬ ನಾಗರಿಕನು ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸಂಪರ್ಕ ಹೊಂದಿರಬೇಕು ಹಾಗೂ ಬ್ಯಾಂಕಿಂಗ್ ಸೇವೆಗಳನ್ನು ಅವರು ಪಡೆಯಬೇಕು ಎನ್ನುವ ಉದ್ದೇಶ ಮತ್ತು ಪ್ರಯತ್ನವನ್ನು ಜನಧನ್ ಯೋಜನೆಯ ಹೊಂದಿದೆ. ನಿರಂತರ ಮತ್ತು ಸರ್ವಂಗಿನ ಅಭಿವೃದ್ಧಿಯನ್ನು ಸೌಲಭ್ಯಗಳನ್ನು ಒದಗಿಸುವ ಮೂಲಕ ಖಚಿತಪಡಿಸಬಹುದು ಮತ್ತು ಅದರ ಲಾಭವನ್ನು ಪಡೆದು ಜ್ವರ ಭವಿಷ್ಯವನ್ನು ನಿರ್ಮಿಸಲು ಈ ಯೋಜನೆ ಅವಕಾಶ ಕಲ್ಪಿಸುತ್ತದೆ.
10,000 ಓವರ್ ಡ್ರಾಫ್ಟ್ :
ಸಂಪೂರ್ಣ ಹತ್ತು ಸಾವಿರ ರೂಪಾಯಿಗಳ ಓವರ್ ಡ್ರಾಫ್ಟ್ ಅನ್ನು ಜನತನ್ ಖಾತೆಯಲ್ಲಿ ತೆಗೆದುಕೊಳ್ಳಲು ಬಯಸುವ ಗ್ರಾಹಕರು ಇದಕ್ಕಾಗಿ ಪಾನ್ ಕಾರ್ಡ್ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ಇದರಿಂದ ಸುಲಭವಾಗಿ ಹತ್ತು ಸಾವಿರ ರೂಪಾಯಿಗಳ ಓವರ್ ಡ್ರಾಫ್ಟ್ ಸೌಲಭ್ಯ ವನ್ನು ಪಡೆಯಬಹುದಾಗಿದೆ.
ಇದನ್ನು ಓದಿ : ಜನರಿಗೆ 40,000 ಹಣ ಜಮಾ ಮಾಡಲಾಗುತ್ತಿದೆ; ಈ ತಿಂಗಳು ನೊಂದಣಿಗೆ ಕೊನೆ ಅವಕಾಶ
ಹೊಸ ಅಪ್ಡೇಟ್ :
ಇವರಿಗೆ ಎರಡು ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಈ ಯೋಜನೆಯ ಅಡಿಯಲ್ಲಿ ತೆರೆಯಲಾದ ಜನಧನ್ ಖಾತೆಗಳಲ್ಲಿ ಜಮಾ ಮಾಡಲಾಗಿದೆ ಅದರಂತೆ 34 ಕೋಟಿ ಹೆಚ್ಚು ರುಪೆ ಕಾರ್ಡುಗಳನ್ನು ಎಲ್ಲಾ ಜನಧನ್ ಖಾತೆದಾರರಿಗೆ ವಿತರಿಸಲಾಗಿದೆ. ಅದರಂತೆ 5,000 ದಿಂದ ಪೂರ್ಣ 10,000 ಗಳಿಗೆ ಈ ಯೋಜನೆಯ ಅಡಿಯಲ್ಲಿ ಓವರ್ ಡ್ರಾಫ್ಟ್ ಮಿತಿಯನ್ನು ಹೆಚ್ಚಿಸಲಾಗಿದೆ. ಹಾಗಾಗಿ ಹೊಸ ನವೀಕರಣಗಳ ಬಗ್ಗೆ ಜನಧನ್ ಯೋಜನೆಯ ಅಡಿಯಲ್ಲಿ ಬಿಡುಗಡೆಯಾಗಿದ್ದ ವಿವರಗಳನ್ನು ಹಾಗೂ ಪ್ರಯೋಜನಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ಜನಧನ್ ಖಾತೆ ಹೊಂದಿರುವ ಗ್ರಾಹಕರಿಗೆ ಸುಮಾರು 10 ಸಾವಿರ ರೂಪಾಯಿಗಳ ಓವರ್ ಡ್ರಾಫ್ಟ್ ಸೌಲಭ್ಯವನ್ನು ನೀಡುತ್ತಿದ್ದು ಈ ಸೌಲಭ್ಯವನ್ನು ದೇಶದಲ್ಲಿರುವ ಎಲ್ಲಾ ಗ್ರಾಹಕರು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಓವರ್ ಡ್ರಾಫ್ ನ ಮೂಲಕ ಶೂನ್ಯ ಬ್ಯಾಲೆನ್ಸ್ ಖಾತೆಯಲ್ಲಿ 10,000ಗಳನ್ನು ಪಡೆಯಬಹುದು ಎಂಬುದನ್ನು ಎಲ್ಲರಿಗೂ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತನ ಮಗನನ್ನು ಮದುವೆಯಾಗುವ ವಧುವಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ10% ಮೀಸಲಾತಿ ಜಾರಿಗೆ
- ಮಧ್ಯಂತರ ಬೆಳೆ ವಿಮೆ ರೈತರ ಖಾತೆಗೆ ಜಮಾ : ಯಾರಿಗೆ ಬಂದಿಲ್ಲ ಅವರು ಈ ಲಿಂಕ್ ಬಳಸಿ