ನಮಸ್ಕಾರ ಸ್ನೇಹಿತರೆ ಲೇಖನದಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರ್ಕಾರಗಳು ಜಾರಿಗೊಳಿಸಿರುವ ಹೊಸ ಯೋಜನೆಗಳ ಬಗ್ಗೆ ತಿಳಿಸಲಾಗುತ್ತಿದೆ. ಕೃಷಿ ಕ್ಷೇತ್ರ ಇನ್ನಷ್ಟು ಮುಂದುವರೆಯಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಆಗೋ ಕೇಂದ್ರ ಸರ್ಕಾರಗಳು 2 ಸಾಕಷ್ಟು ಯೋಜನೆಗಳನ್ನು ರೈತರಿಗಾಗಿ ಜಾರಿಗೆ ತರುತ್ತೇವೆ. ಕೇವಲ ಸಾಂಪ್ರದಾಯಿಕ ದೇಸಾಯಿ ಪದ್ಧತಿಯನ್ನು ರೈತರು ನಂಬಿಕೊಂಡು ಹೋದರೆ ಕೃಷಿಗೆ ಹೆಚ್ಚಿನ ಮಹತ್ವ ಇರೋದಿಲ್ಲ ಹಾಗಾಗಿ ಖುಷಿಯಲ್ಲಿ ಆಧುನಿಕತೆ ಹಾಗೂ ತಂತ್ರಜ್ಞಾನವನ್ನು ಅಳವಡಿಸುವುದು ಬಹಳ ಮುಖ್ಯವಾಗಿರುತ್ತದೆ. ಯುವಕರು ಕೂಡ ಇತ್ತೀಚಿನ ದಿನಗಳಲ್ಲಿ ಕೃಷಿಯ ಬಗ್ಗೆ ಒಲವು ತೋರಿಸುತ್ತಿದ್ದಾರೆ ಹಾಗಾಗಿ ಕೇಂದ್ರ ಸರ್ಕಾರವು ಕೃಷಿಯನ್ನು ಇನ್ನಷ್ಟು ಮೆಚ್ಚಿಕೊಳ್ಳುವಂತೆ ಯುವಕರು ಮಾಡುವ ಉದ್ದೇಶದಿಂದ ಕೃಷಿ ನವೋದಯ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ.

ಕೃಷಿ ನವೋದ್ಯಮ ಯೋಜನೆ :
ಸರ್ಕಾರವು ಕೃಷಿ ನವೋದಯ ಯೋಜನೆಯನ್ನು ಕೃಷಿಯಲ್ಲಿ ತಾಂತ್ರಿಕತೆ ಆವಿಷ್ಕಾರ ನವೀನ ಪರಿಕಲ್ಪನೆಗಳನ್ನು ಅಳವಡಿಸುವ ಉದ್ದೇಶದಿಂದಾಗಿ ಜಾರಿಗೆ ತಂದಿದ್ದು ಈ ಯೋಜನೆ ಪ್ರಯೋಜನವನ್ನು ಇದೀಗ ನೀವು ನೋಡಬಹುದು, ಕೃಷಿಯ ಬಗ್ಗೆ ಆಸಕ್ತಿ ಹೊಂದಿರುವ ಯುವಕರು ಈ ಯೋಜನೆಯಲ್ಲಿ ಕೃಷಿಯ ಬಗ್ಗೆ ಹೊಸ ಕಲ್ಪನೆಯನ್ನು ಹೊಂದಬಹುದಾಗಿದ್ದು ಕೃಷಿಯಲ್ಲಿಯೆ ಏನಾದರೂ ಸಾಧನೆ ಮಾಡಬೇಕೆಂದು ಯೋಚಿಸುತ್ತಿರುವ ಇವತ್ತಿನ ಯುವಕ ಯುವತಿಯರು ಶೇಕಡ 50ರಷ್ಟು ಅಂದರೆ ಸುಮಾರು 20 ಲಕ್ಷ ರೂಪಾಯಿಗಳ ವರೆಗೆ ಸರ್ಕಾರದಿಂದ ಸಬ್ಸಿಡಿಯನ್ನು ಪಡೆಯಬಹುದಾಗಿದೆ.
ರಾಜ್ಯ ಸರ್ಕಾರದ ಯೋಜನೆ ಇದಾಗಿದೆ :
ಕೃಷಿ ನವೋದಯ ಯೋಜನೆಯನ್ನು ನಮ್ಮ ಕರ್ನಾಟಕ ರಾಜ್ಯವು ಜಾರಿಗೆ ತಂದಿದ್ದು ಈ ಯೋಜನೆಯನ್ನು ಉತ್ತೇಜಿಸುವ ದೇಶದಿಂದ ರಾಜ್ಯ ಬಜೆಟ್ ನಲ್ಲಿ 10 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರವು ಮುಂದಿನ ಬಜೆಟ್ ನಲ್ಲಿ ಮೊತ್ತವನ್ನು ಹೆಚ್ಚಿಸಲು ತೀರ್ಮಾನಿಸಿದೆ ಎಂದು ಹೇಳಬಹುದಾಗಿತ್ತು 50 ಲಕ್ಷ ರೂಪಾಯಿಗಳವರೆಗೆ ಬ್ಯಾಂಕ್ ಮೂಲಕ ಸಬ್ಸಿಡಿಯನ್ನು ಆಸಕ್ತ ಯುವಕ ಯುವತಿಯರು ಪಡೆಯಲು ಈ ಯೋಜನೆ ಸಹಕಾರಿಯಾಗಿದೆ.
ಇದನ್ನು ಓದಿ : ಮೋದಿ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ : ಕೂಡಲೇ ಪಡೆದುಕೊಳ್ಳಿ ಪ್ರಯೋಜನ
ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ :
ಈ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ ಹಾಗೂ ಸಲಹಾ ಸಮಿತಿಯ ಒಪ್ಪಿಗೆಯ ನಂತರ ಅನುಮೋದನೆ ಪಡೆದುಕೊಳ್ಳಬೇಕಾಗುತ್ತದೆ ಫಲಾನುಭವಿಗಳ ಅರ್ಜಿಯನ್ನು ಪರಿಶೀಲಿಸಿ ಚಟುವಟಿಕೆ ಮಾಡಲು ಆಯ್ಕೆಯಾದ ಫಲಾನುಭವಿಗಳಿಗೆ ಸುಲಭವಾಗಿ ಕಲ್ಪಿಸಿ ಕೊಡುತ್ತದೆ. ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಈ ಯೋಜನೆಗೆ ಸಂಬಂಧಿಸಿ ದಂತೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಕೃಷಿಗೆ ಸಂಬಂಧಿಸಿದಂತೆ ಕೃಷಿಯಲ್ಲಿ ಹೆಚ್ಚಿನ ಸಾಧನೆಯನ್ನು ಮಾಡಬೇಕೆಂಬ ಯುವಕ ಯುವತಿಯರಿಗಾಗಿ ಈ ಯೋಜನೆ ಹೆಚ್ಚು ಉಪಯುಕ್ತವಾಗಿದೆ ಎಂದು ಹೇಳಬಹುದು ಹಾಗಾಗಿ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗ್ಯಾರಂಟಿ 8000 ರೂ ವಿದ್ಯಾರ್ಥಿವೇತನ ಸಿಗುತ್ತೆ ,ಈ ದಾಖಲೆ ಬೇಕು ನೋಡಿ
- ಸಿರಿ ಸಂಪತ್ತು 2024ರ ಹೊಸ ವರ್ಷಕ್ಕೆ ಹೆಚ್ಚಾಗಬೇಕಾ? ನೀವು ಈ ಕೆಲಸ ಖಂಡಿತಾ ಮಾಡಬೇಕು