ನಮಸ್ಕಾರ ಸ್ನೇಹಿತರೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೃಷಿ ಕೆಲಸಕ್ಕಾಗಿ ಅವರ ಅಗತ್ಯಗಳನ್ನು ಪೂರೈಸಲು ರಾಜ್ಯ ಸರ್ಕಾರವು ಜಿಲ್ಲಾ ಸಹಕಾರಿ ಮತ್ತು ಖಾಸಗಿ ಬ್ಯಾಂಕುಗಳಿಂದ ಸಾಲವನ್ನು ನೀಡುತ್ತದೆ. 2,00,000ಗಳವರೆಗೆ ಬ್ಯಾಂಕ್ ನಲ್ಲಿ ಸಾಲ ಪಡೆದು ಮರುಪಾವತಿಸಲು ಸಾಧ್ಯವಾಗದೆ ಇರುವಂತಹ ರೈತರಿಗೆ ಸರ್ಕಾರವು ಸಾಲವನ್ನು ಮನ್ನಾ ಮಾಡಲು ಹೊರಟಿದೆ. ರೈತರ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರವು ಸುಮಾರು 2 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಮನ್ನಾ ಮಾಡಲು ನಿರ್ಧರಿಸಿದ್ದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ರೈತರು ರೈತ ಸಾಲದಿಂದ ಪರಿಹಾರವನ್ನು ಪಡೆಯಬಹುದಾಗಿದೆ.
ರೈತರ ಸಾಲ ಮನ್ನಾ ಯೋಜನೆ :
ರಾಜ್ಯ ಸರ್ಕಾರವು ಅತ್ಯಂತ ಮಹತ್ವಾಕಾಂಕ್ಷೆ ಯೋಜನೆಯನ್ನು ರಾಜ್ಯದ ರೈತರಿಗೆ ನೆರವು ನೀಡಲು ನಡೆಸುತ್ತಿದೆ. ಹಾಗಾದರೆ ಆ ಯೋಜನೆಯ ಯಾವುದೆಂದರೆ ರೈತರ ಸಾಲ ಮನ್ನಾ ಯೋಜನೆಯಾಗಿದ್ದು ಈ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರವು ರೈತರಿಗೆ 2.37 ಲಕ್ಷ ರೂಪಾಯಿಗಳ ವರೆಗೆ ನೆರವು ನೀಡುತ್ತಿದೆ. ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ರೈತರು ರಾಜ್ಯದ ಖಾಯಂ ನಿವಾಸಿ ಆಗಿರಬೇಕು.
ರೈತ ಸಾಲ ಮನ್ನಾ ಪಟ್ಟಿಯ ಮುಖ್ಯ ಉದ್ದೇಶ :
ಖಾಸಗಿ ಮತ್ತು ಸರ್ಕಾರಿ ಬ್ಯಾಂಕುಗಳಲ್ಲಿನ ಎಲ್ಲಾ ಸಾಲದ ರೈತರ ಸಾಲವನ್ನು ಮನ್ನಾ ಮಾಡುವುದು ರಾಜ್ಯ ಸರ್ಕಾರವು ನಡೆಸುತ್ತಿರುವ ರೈತ ಸಾಲ ಮನ್ನಾ ಪಟ್ಟಿಯ ಮುಖ್ಯ ಉದ್ದೇಶವಾಗಿದೆ. ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರು ಬೆಳೆ ಪೂರೈಕೆಗಾಗಿ ಬ್ಯಾಂಕ್ನಿಂದ ಸಾಲ ಪಡೆದಿರುವ ವರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು. ನಿಮ್ಮ ಹೆಸರನ್ನು ಪಟ್ಟಿಯಲ್ಲಿ ನೋಂದಾಯಿಸಿದ್ದರೆ ರಾಜ್ಯ ಸರ್ಕಾರವು ಎರಡು ಲಕ್ಷದವರೆಗಿನ ಸಾಲವನ್ನು ಸಂಪೂರ್ಣವಾಗಿ ಮನ್ನ ಮಾಡುತ್ತದೆ.
ಇದನ್ನು ಓದಿ : Amazon ವತಿಯಿಂದ ವಿದ್ಯಾರ್ಥಿ ವೇತನ : ಸುಮಾರು 50 ಸಾವಿರ ರೂಪಾಯಿ ಸಿಗುತ್ತೆ
ರೈತ ಸಾಲ ಮನ್ನಾ ಯೋಜನೆ ಪಟ್ಟಿ ಪರಿಶೀಲಿಸುವ ವಿಧಾನ :
ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ರೈತ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ರೈತ ಸಾಲ ಮನ್ನಾ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ರೈತರು ತಮ್ಮ ಹೆಸರನ್ನು ಪರಿಶೀಲಿಸಬಹುದಾಗಿದೆ. ರೈತರು ತಮ್ಮ ಹೆಸರನ್ನು ಪರಿಶೀಲಿಸಲು ಇರುವ ಅಧಿಕೃತ ವೆಬ್ಸೈಟ್ https://www.upkisankarjrahat.upsdc.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ರೈತರು ತಮ್ಮ ಹೆಸರನ್ನು ಪರಿಶೀಲಿಸಬಹುದು.
ಹೀಗೆ ರಾಜ್ಯ ಸರ್ಕಾರವು ರೈತರ ಸಾಲವನ್ನು ಮನ್ನಾ ಮಾಡಲು ನಿರ್ಧರಿಸಿದ್ದು ಈ ಬಗ್ಗೆ ಎರಡು ಲಕ್ಷದವರೆಗೆ ಸಾಲವನ್ನು ಪಡೆದಿರುವ ರೈತರು ಇದರ ಪ್ರಯೋಜನವನ್ನು ರೈತ ಸಾಲ ಪರಿಹಾರ ಯೋಜನೆಗೆ ಅರ್ಜಿ ಸಲ್ಲಿಸುವ ರೈತರು ತಮ್ಮ ಹೆಸರನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಈ ಪಟ್ಟಿಯಲ್ಲಿ ಇದ್ದರೆ ಅವರ ಸಾಲವು ಮನ್ನಾ ಆಗಿರುತ್ತದೆ. ಹಾಗಾಗಿ ರಾಜ್ಯ ಸರ್ಕಾರವು ರೈತರ ಸಾಲವನ್ನು ಮನ್ನಾ ಮಾಡಿರುವುದರ ಬಗ್ಗೆ ಶೇರ್ ಮಾಡಿದ ಧನ್ಯವಾದಗಳು.
ಇತರೆ ವಿಷಯಗಳು :
- ಇಂಟರ್ನೆಟ್ ಇಲ್ಲದೆ ಹಣ ಕಳಿಸಬಹುದು ಈ ಮಾಹಿತಿಯನ್ನು ಪ್ರತಿಯೊಬ್ಬರು ನೋಡಲೇಬೇಕು
- ಮೊಮ್ಮಗನಿಗೆ ತಾತನ ಆಸ್ತಿಯ ಮೇಲೆ ಹಕ್ಕು ಇದೆಯಾ ? ಆಸ್ತಿಯ ಬಗ್ಗೆ ಕಾನೂನಿನ ನಿಯಮವೇನು ?