ನಮಸ್ಕಾರ ಸ್ನೇಹಿತರೆ ಭಾರತದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅಮೆಜಾನ್ ಮತ್ತು ಫೌಂಡೇಶನ್ ಫಾರ್ ಎಕ್ಸಲೆನ್ಸ್ ಎನ್‌ಜಿಓ ಅಮೆಜಾನ್ ಫ್ಯೂಚರ್ ಇಂಜಿನಿಯರ್ ಸ್ಕಾಲರ್ಶಿಪ್ ಅನ್ನು ಘೋಷಣೆ ಮಾಡಿದೆ. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಅಧ್ಯಯನ ಮಾಡುತ್ತಿರುವ ಪ್ರಥಮ ವರ್ಷದ ಬಿಎ ಬಿ ಟೆಕ್ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಲಭ್ಯವಿದೆ.
ವಿದ್ಯಾರ್ಥಿ ವೇತನದ ವಿವರ :
ಅಮೆಜಾನ್ ಕಂಪನಿಯು ನೀಡುತ್ತಿರುವ ಈ ವಿದ್ಯಾರ್ಥಿ ವೇತನವು 50,000ಗಳವರೆಗೆ ನೀಡಲಾಗುತ್ತಿದ್ದು ಈ ವಿದ್ಯಾರ್ಥಿ ವೇತನದ ಜೊತೆಗೆ ಉಚಿತ ಲ್ಯಾಪ್ಟಾಪ್ ಅನ್ನು ಸಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
ವಿದ್ಯಾರ್ಥಿ ವೇತನಕ್ಕೆ ಇರುವ ಅರ್ಹತೆಗಳು :
ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ಭಾರತೀಯ ನಾಗರಿಕರಾಗಿರಬೇಕು ಪ್ರಥಮ ವರ್ಷದಲ್ಲಿ ಎರಡು ಸಾವಿರದ 23 24 ರಲ್ಲಿ ಬಿ.ಎ ಅಥವಾ ಬಿ ಟೆಕ್ನಲ್ಲಿ ಪ್ರವೇಶ ಪಡೆದಿರಬೇಕು. ಇಂಜಿನಿಯರಿಂಗ್ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಸಂಬಂಧಿತ ವೃತ್ತಿಪರ ಕೋರ್ಸ್ ಓದುತ್ತಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ಎಲ್ಲ ಮೂಲಗಳಿಂದ ಮೂರು ಲಕ್ಷಕ್ಕಿಂತ ಕಡಿಮೆ ಇರಬೇಕು.
ಅರ್ಜಿ ಸಲ್ಲಿಸುವ ವಿಧಾನ :
ಅಮೆಜಾನ್ ಕಂಪನಿಯು ನೀಡಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. https://www.buddy4study.com/page/amazon-future-engineer-scholarship ಈ ವೆಬ್ ಸೈಟಿಗೆ ಭೇಟಿ ನೀಡಿ 31-12-2023 ಈ ದಿನಾಂಕದೊಳಗೆ ಅಜ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಇದನ್ನು ಓದಿ : ಹಗಲಿನಲ್ಲಿ ನಿದ್ದೆ ಬರುತ್ತಿದ್ದರೆ..? ಈ ರೀತಿ ಸರಿ ಪಡಿಸಿಕೊಳ್ಳಿ ,ಇಲ್ಲ ಅಂದರೆ ಕಾದಿದೆ ಅಪಾಯ
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
ಅಮೆಜಾನ್ ಕಂಪನಿಯು ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಅಗತ್ಯ ದಾಖಲೆಗಳು ಮುಖ್ಯವಾಗಿರುತ್ತದೆ ಅವುಗಳೆಂದರೆ ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋ ದ್ವಿತೀಯ ಪಿಯುಸಿ ಅಂಕಪಟ್ಟಿ ಡಿ ಈ ಅಥವಾ ಬಿಟೆ ಕೋರ್ಸ್ ಗೆ ಪ್ರವೇಶ ಪಡೆದ ದಾಖಲಾತಿ ಬ್ಯಾಂಕ್ ಪಾಸ್ ಬುಕ್ ಆದಾಯ ಪ್ರಮಾಣ ಪತ್ರ ಇತರೆ ಶೈಕ್ಷಣಿಕ ವೆಚ್ಚಗಳು ಪೋಷಕರ ಅನುಮತಿ ಪ್ರಮಾಣ ಹೀಗೆ ಕೆಲವೊಂದು ಅಗತ್ಯ ದಾಖಲೆಗಳು ಮುಖ್ಯವಾಗಿರುತ್ತದೆ.
ಒಟ್ಟಾರೆಯಾಗಿ ಅಮೆಜಾನ್ ಕಂಪನಿಯು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು ಕೇವಲ 15 ರಿಂದ 20 ನಿಮಿಷಗಳಲ್ಲಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಇದೊಂದು ಅರ್ಜಿ ಸಲ್ಲಿಸುವ ಸರಳ ಪ್ರಕ್ರಿಯೆ ಎಂದು ಹೇಳಬಹುದು. ಹಾಗಾಗಿ ಈ ಅವಕಾಶದ ಬಗ್ಗೆ ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ತಿಳಿಸಿ ಇದರಿಂದ ಅವರು ಈ ವಿದ್ಯಾರ್ಥಿ ವೇತನವನ್ನು ಪಡೆದು ತಮ್ಮ ಕನಸಲ್ಲಿಸಿಕೊಳ್ಳಲಿ ಧನ್ಯವಾದಗಳು.
ಇತರೆ ವಿಷಯಗಳು :
- ಉಚಿತ ಗ್ಯಾಸ್ ಕನೆಕ್ಷನ್ ಪಡೆಯಲು ಅರ್ಜಿ ಸಲ್ಲಿಸಿ : ಡೈರೆಕ್ಟ್ ಲಿಂಕ್ ಇಲ್ಲಿದೆ
- ನೀವು ಸತ್ತ ನಂತರ ಸೋಶಿಯಲ್ ಮೀಡಿಯಾ ಅಕೌಂಟ್ ಏನಾಗುತ್ತದೆ ಗೊತ್ತಾ ? ತಿಳಿದುಕೊಳ್ಳಿ