ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಶಿಕ್ಷಣ ಇಲಾಖೆಯ ಶಾಲಾ ಮಕ್ಕಳಿಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿರುವುದರಿಂದ ಬಗ್ಗೆ.

ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ :
ಶಿಕ್ಷಣ ಇಲಾಖೆಯ ಶಾಲಾ ಮಕ್ಕಳ ಶಾಲಾ ಬ್ಯಾಗ್ ಹೊರೆ ಇಳಿಸಲು ಮುಂದಾಗಿದ್ದು ಈ ನಿಟ್ಟಿನಲ್ಲಿ ಭಾಗ-1 ಭಾಗ-2 ಪಠ್ಯಪುಸ್ತಕವನ್ನು ವಿಭಾಗಗಳಾಗಿ ವಿಂಗಡಿಸಲು ಚಿಂತನೆ ನಡೆಸಿದೆ. ಹೀಗಾಗಿ sa1 ಹಾಗೂ sa2 ಗಳಾಗಿ ವಿಂಗಡಿಸಿ ಶಿಕ್ಷಣ ಇಲಾಖೆಯ ಪಠ್ಯಪುಸ್ತಕಗಳನ್ನು ಮೂಡಿಸಿ ಸರಬರಾಜು ಮಾಡಲು ನಿರ್ಧಾರ ಕೈಗೊಂಡಿದೆ.
ಇದನ್ನು ಓದಿ : ಪ್ರತಿದಿನ Phone Pay ಹಾಗು Google Pay ಮೂಲಕ ಎಷ್ಟು ಹಣ ಕಳಿಸಬಹುದು ನೋಡಿ ,ಹೊಸ ನಿಯಮ
ಭಾಗ ಒಂದು , ಭಾಗ 2 ಪಠ್ಯಪುಸ್ತಕಗಳು :
ಭಾಗವೊಂದು ಅರ್ಧ ವಾರ್ಷಿಕ ಪರೀಕ್ಷೆಯವರೆಗೆ ಹಾಗೂ ಭಾಗ-2 ದಸರಾ ರಜೆ ಮುಗಿದ ನಂತರ ಪಠ್ಯಪುಸ್ತಕಗಳನ್ನು ಶಾಲೆಗೆ ತರಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಇದರ ಜೊತೆಗೆ ಶಿಕ್ಷಣ ಇಲಾಖೆಯು ಹೆಚ್ಚುವರಿ ಮಕ್ಕಳ ನೋಟ್ ಪುಸ್ತಕಗಳು ಶಾಲೆಯಲ್ಲಿ ಏರಿಸಲು ಕೂಡ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದೆ.
ಒಟ್ಟಾರೆಯಾಗಿ ಶಾಲಾ ಮಕ್ಕಳ ಬ್ಯಾಗ್ ಹೊರೆಯನ್ನು ಇಳಿಸುವ ಉದ್ದೇಶದಿಂದ ಶಿಕ್ಷಣ ಇಲಾಖೆಯ ಕೆಲವೊಂದು ಕ್ರಮಗಳನ್ನು ಕೈಗೊಂಡು ಶಾಲಾ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಠ್ಯಪುಸ್ತಕಗಳನ್ನು ಮುದ್ರಿಸಿ, ಸರಬರಾಜು ಚಿಂತನೆ ನಡೆಸುತ್ತಿದೆ. ಹಾಗಾಗಿ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಶಾಲಾ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ವೈದ್ಯರಿಂದ ಸ್ಫೋಟಕ ಸತ್ಯ ಬಹಿರಂಗ : ತಾಯಿಯೇ ಮಗುವನ್ನು ಕೊಂದ ಕಾರಣ ಬಯಲು!
- 3015 ಹುದ್ದೆಗಳಿಗೆ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನ : ತಕ್ಷಣ ಅರ್ಜಿ ಸಲ್ಲಿಸಿ