ನಮಸ್ಕಾರ ಸ್ನೇಹಿತರೆ ರೈತರ ಸಾಲದ ಬಡ್ಡಿ ಮನ್ನಾ ಮಾಡುವುದಾಗಿ ರಾಜ್ಯ ಸರ್ಕಾರವು ಘೋಷಣೆ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್ ನೀಡಿದ್ದಾರೆ. ರೈತರ ಸಾಲ ಮನ್ನಾ ಈ ಸಾಲಿನಲ್ಲಿ ಕಷ್ಟ ಸಾಧ್ಯ ಎಂಬುದನ್ನು ಸಹಕಾರಿ ಸಾಲದ ಮೇಲಿನ ಬಡ್ಡಿಮನ್ನ ಘೋಷಣೆಯ ಮೂಲಕ ಸ್ಪಷ್ಟಪಡಿಸಿದ್ದು ರೈತರು ಮಧ್ಯಮಾವಧಿ ಅಲ್ಪಾವಧಿ ಸಾಲವನ್ನು ಸಹಕಾರ ಬ್ಯಾಂಕುಗಳಲ್ಲಿ ಪಡೆದು ಕಟ್ಟಿದ್ದರೆ ಅದರ ಮೇಲಿರುವಂತಹ ಬಡ್ಡಿಯನ್ನು ಪೂರ್ಣವಾಗಿ ಮನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ವಿಧಾನಸಭೆಯಲ್ಲಿ ಘೋಷಣೆ ಮಾಡಿದರು.
ಸಹಕಾರಿ ಸಾಲ ಎಂದರೇನು :
ರಾಜ್ಯ ಸರ್ಕಾರವು ತಮ್ಮ ಪ್ರಣಾಳಿಕೆಯಲ್ಲಿ ಸಾಲ ಮನ್ನಾ ಮಾಡುವ ಕುರಿತು ಯಾವುದೇ ರೀತಿಯ ಮಾಹಿತಿಯನ್ನು ನೀಡಿಲ್ಲ 2018ರ ತಮ್ಮ ಪ್ರಣಾಳಿಕೆಯಲ್ಲಿ ಬಿಜೆಪಿಯವರು ನಮ್ಮ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಲಕ್ಷದವರೆಗೆ ರೈತರ ಬೆಳೆ ಸಾಲವನ್ನು ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕುಗಳಲ್ಲಿ ಇರುವಂತಹ ಸಾಲವನ್ನು ಮನ್ನಾ ಮಾಡಲಾಗುವುದಾಗಿ ಹೇಳಿದ್ದರು ಆದರೆ ಈ ಕುರಿತು ಬಿಜೆಪಿಯವರು ಯಾವುದೇ ರೀತಿಯ ಕ್ರಮವನ್ನು ಕೈಗೊಂಡಿಲ್ಲ. ಸರ್ಕಾರದಲ್ಲಿ ಕೇಳಿದಷ್ಟು ಹಣ ಕೊಡಲು ನೋಟ್ ಪ್ರಿಂಟ್ ಮಾಡುವಂತಹ ಯಾವುದೇ ಯಂತ್ರವಿಲ್ಲ ಎಂದು ಅಂದಿನ ಮುಖ್ಯಮಂತ್ರಿಯಾದ ಯಡಿಯೂರಪ್ಪರವರು ಪ್ರತಿಪಕ್ಷ ಬಿಜೆಪಿಯ ಸಾಲ ಮನ್ನಾ ಆಗ್ರಹಕ್ಕೆ ಪ್ರತ್ಯುತ್ತರವನ್ನು ನೀಡಿದ್ದಾರೆ.
ಸಹಕಾರ ಸಂಸ್ಥೆಗಳ ಮೂಲಕ ರಾಜ್ಯದ ರೈತರಿಗೆ ಸರ್ಕಾರವು ಅಲ್ಪಾವಧಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಸಾಲಗಳನ್ನು 2004ರಲ್ಲಿ ವಿತರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಸಂಪೂರ್ಣ ಬಡ್ಡಿ ರಹಿತವಾಗಿ ಅಲ್ಪಾವಧಿ ಕೃಷಿ ಸಾಲವನ್ನು ನೀಡಲಾಗುತ್ತದೆ ಬಡ್ಡಿ ಯನ್ನು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ವಿಧಿಸಲಾಗುತ್ತದೆ. ರೈತರಿಗೆ 3 ಲಕ್ಷ ಮಿತಿಯಲ್ಲಿದ್ದ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮೊತ್ತವನ್ನು 5 ರೂಪಾಯಿಗೆ ಹಾಗೂ 10 ಲಕ್ಷ ರೂಪಾಯಿಗೆ ಮಿತಿಯಲ್ಲಿದ್ದ ಮಧ್ಯಮಾವಧಿ ಸಾಲದ ಮೊತ್ತವನ್ನು ಹಾಗೂ ಹತ್ತರಿಂದ ಇಪ್ಪತ್ತು ಲಕ್ಷ ರೂಪಾಯಿಗಳವರೆಗೆ ಹೆಚ್ಚಿಸುವ ಭರವಸೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು ಆ ಪ್ರಕಾರ ಇದೀಗ ಸಾಲದ ಮೊತ್ತವನ್ನು ಹೆಚ್ಚಳ ಮಾಡಿದ್ದು ಅಧಿಕೃತ ವಿತರಣೆ ಬಾಕಿ ಇದೆ ಅಷ್ಟೇ ಇದೀಗ ಬಡ್ಡಿಮನ್ನಾ ದ ಬಗ್ಗೆ ಘೋಷಣೆ ಮಾಡಲಾಗಿದೆ.
ಇದನ್ನು ಓದಿ : ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರೆ ಎಚ್ಚರಿಕೆ.! ದಂಡ ಕಟ್ಟಬೇಕು
ಯಾರಿಲ್ಲ ಇದರ ಪ್ರಯೋಜನ ಪಡೆದುಕೊಳ್ಳಬಹುದು :
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರ ಘೋಷಣೆಯ ಹಿನ್ನೆಲೆಯಲ್ಲಿ ಹೊರಪೀಡಿತ ಪ್ರದೇಶಗಳಲ್ಲಿ ಬ್ಯಾಂಕುಗಳು ಸಂಘ ಸಂಸ್ಥೆಗಳು ಲೇವಾದೇವಿಗಾರರ ಮೇಲೆ ರೈತರ ಸಾಲ ವಸೂಲಿ ಮಾಡದಂತೆ ನಿಯಂತ್ರಣ ಹೇರಲಾಗಿದೆ. ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಮರುಪಾವತಿ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರವು ಸಾಲ ಮರುಪಾವತಿಗೆ ಮತ್ತಷ್ಟು ಹೆಚ್ಚಿನ ಅವಕಾಶವನ್ನು ಕಲ್ಪಿಸಲಾಗಿದ್ದು ರೈತರ ಸಾಲದ ಬಡ್ಡಿ ಮನ್ನಾ ಘೋಷಣೆಯನ್ನು ಇದೀಗ ಸರ್ಕಾರ ಘೋಷಣೆ ಮಾಡಿದೆ. ಇದರ ಪ್ರಯೋಜನವು ಕೇವಲ ದೊಡ್ಡ ರೈತರಿಗೆ ಅನ್ವಯವಾಗುತ್ತದೆ ಸಣ್ಣ ರೈತರಿಗೆ ಇದು ಅನ್ವಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಹೀಗೆ ಬಡ್ಡಿಮನ್ನಾದ ಪ್ರಯೋಜನವು ಕೇವಲ ದೊಡ್ಡ ರೈತರಿಗೆ ಮಾತ್ರ ಅನ್ವಯವಾಗಲಿದ್ದು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟನೆಯನ್ನು ರಾಜ್ಯದ ಜನತೆಗೆ ನೀಡಿದ್ದಾರೆ. ಹಾಗಾಗಿ ಬಡ್ಡಿಮನ್ನಾ ಆಗುವುದರ ಬಗ್ಗೆ ನಿಮ್ಮ ರೈತ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಈ ಮಾಹಿತಿಯನ್ನು ತಿಳಿಸುವುದರ ಮೂಲಕ ರಾಜ್ಯ ಸರ್ಕಾರವು ದೊಡ್ಡ ರೈತರಿಗೆ ಈ ಬಡ್ಡಿಮನ್ನ ಪ್ರಯೋಜನವನ್ನು ನೀಡುತ್ತಿದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತರಿಗೆ ಸಾಲ ಮನ್ನಾ ಮಾಡಲಾಗುತ್ತದೆಯಾ ? ಸರ್ಕಾರದಿಂದ ರೈತರ ಸಾಲದ ಕುರಿತು ಗುಡ್ ನ್ಯೂಸ್
- ಯುವನಿಧಿ 3000ಗಳನ್ನು ನಿರುದ್ಯೋಗಿ ಯುವಕರು ಯಾವ ರೀತಿ ಪಡೆಯಬೇಕು