News

ರಾಜ್ಯದ ಜನತೆಗೆ 6 ಗ್ಯಾರಂಟಿ ಯೋಜನೆ : ತಪ್ಪದೆ ತಿಳಿದುಕೊಂಡಿ ಅರ್ಜಿ ಸಲ್ಲಿಸಿ

Another guarantee scheme in Karnataka

ನಮಸ್ಕಾರ ಸ್ನೇಹಿತರೆ ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಇದೀಗ ಮತ್ತೊಂದು ಆರನೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. ವಸತಿ ರಹಿತ ಬಡ ಜನರಿಗಾಗಿ ರಾಜ್ಯ ಸರ್ಕಾರವು ಹೊಸ ವಸತಿ ಯೋಜನೆಯನ್ನು ಜಾರಿಗೆ ತರುತ್ತಿದ್ದು ಇದೊಂದು ರಾಜ್ಯ ಸರ್ಕಾರದಿಂದ ಆರನೇ ಗ್ಯಾರಂಟಿ ಯೋಜನೆಯಾಗಿ ಪರಿಗಣಿಸಬಹುದಾಗಿದೆ.

Another guarantee scheme in Karnataka
Another guarantee scheme in Karnataka

ಹೊಸ ವಸತಿ ಯೋಜನೆ ಜಾರಿ :

ವಿಜಯನಗರ ಜಿಲ್ಲಾ ಉಸ್ತುವಾರಿ ಬಿಜೆಡ್ ಜಮೀರ್ ಅಹ್ಮದ್ ಖಾನ್ ರವರು ರಾಜ್ಯ ಸರ್ಕಾರವು ಬಡಜನರಿಗಾಗಿ ವಸತಿ ಯೋಜನೆ ಜಾರಿಗೆ ತರುವ ಕುರಿತು ಮಾಹಿತಿಯನ್ನು ತಿಳಿಸಿದ್ದಾರೆ.

ಅಂದರೆ 75ನೇ ಗಣರಾಜ್ಯೋತ್ಸವದ ಅಂಗವಾಗಿ ಜಮೀರ್ ಅಹ್ಮದ್ ಖಾನ್ ರವರು ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದ್ದು 36,000 ಮನೆ ಹಸ್ತಾಂತರದ ಜೊತೆಗೆ ಫೆಬ್ರವರಿ ಅಂತ್ಯದೊಳಗೆ ಇದೇ ವರ್ಷದಲ್ಲಿ 1.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಹಲವು ಬಡ ಜನರ ನೆರವಿಗಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಹೀಗೆ ರಾಜ್ಯ ಸರ್ಕಾರವು ಇದೀಗ ವಸತಿ ಯೋಜನೆಯನ್ನು ಜಾರಿಗೊಳಿಸುವುದರ ಬಗ್ಗೆ ಮಾಹಿತಿ ನೀಡಿದ್ದು ಇದೊಂದು ಆರನೇ ಗ್ಯಾರಂಟಿ ಯೋಜನೆ ಎಂದು ರಾಜ್ಯ ಸರ್ಕಾರದಿಂದ ಪರಿಗಣಿಸಬಹುದಾಗಿದೆ ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ಅಥವಾ ಬೀದಿ ಬದಿಗಳಲ್ಲಿ ವಾಸಿಸುತ್ತಿದ್ದಾರೆ ಅವರಿಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ವಸತಿ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...